Free Electric Sewing machine scheme: ನಮಸ್ಕಾರ ಸ್ನೇಹಿತರೇ, ಈ ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವುದೇನೆಂದರೆ ಸರ್ಕಾರವು ಮಹಿಳೆಯರಿಗೆ ಉಚಿತವಾಗಿ ಹೋಲಿಗೆ ಯಂತ್ರವನ್ನು ನೀಡುತ್ತಿದೆ ಅದು ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಾಗಿರುತ್ತದೆ ಅದನ್ನು ಪಡೆದುಕೊಳ್ಳಲು ಮತ್ತು ಹೇಗೆ ಅರ್ಜಿ ಸಲ್ಲಿಸುವುದು ಮತ್ತು ಯಾವೆಲ್ಲ ಅರ್ಹತೆಗಳು ಇರಬೇಕು ಎಂದು ತಿಳಿದುಕೊಳ್ಳಲು ಇಲ್ಲಿದೆ ನೋಡಿ ಸಂಪೂರ್ಣವಾದ ವಿವರ. ಲೇಖನವನ್ನು ಕೊನೆಯವರೆಗೂ ಓದಿ.
ಸರ್ಕಾರವು ಈಗಾಗಲೇ ಗ್ರಾಮೀಣ ಪ್ರದೇಶದಲ್ಲಿರುವ ಮಹಿಳೆಯರ ಬಗ್ಗೆ ಒಲವು ತೋರಿ ಗ್ರಾಮೀಣ ಪ್ರದೇಶದಲ್ಲಿ ಮನೆಯಲ್ಲಿ ಖಾಲಿ ಇರುವ ಮಹಿಳೆಯರಿಗೆ ಮತ್ತು ಮಹಿಳೆಯರು ಉದ್ಯೋಗದಲ್ಲಿ ತೊಡಗಲು ಹಾಗೂ ಮಹಿಳೆಯರಿಂದ ಮನೆಯ ಆದಾಯವನ್ನು ಹೆಚ್ಚಿಸಲು ಮಹಿಳೆಯರಿಗೆ ಉಚಿತವಾದ ಹೊಲಿಗೆ ಯಂತ್ರವನ್ನು ನೀಡಲಾಗುತ್ತಿದೆ.
ಸರ್ಕಾರವು ಮಹಿಳೆಯರಿಗೆ ಉಚಿತ ಎಲೆಕ್ಟ್ರಿಕ್ ಚಾಲಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ನೀಡಲಾಗುತ್ತದೆ ಇದರ ಸದುಪಯೋಗ ಪಡೆದುಕೊಳ್ಳಲು ಕೊನೆಯ ದಿನಾಂಕದ ಒಳಗೆ ಅರ್ಜಿಯನ್ನು ಸಲ್ಲಿಸಿ. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಈ ಸೌಲಭ್ಯವನ್ನು ಪಡೆದುಕೊಳ್ಳಲು ಕೊನೆ ದಿನಾಂಕದೊಳಗೆ ಅರ್ಜಿ ಸಲ್ಲಿಸಿರಿ.
ಉಚಿತ ವಿದ್ಯುತ್ ಚಾಲತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಲು ಮಹಿಳೆಯರು ಕ್ಷೌರಿಕ ಹಾಗೂ ಗಾರೆ ಕೆಲಸ ಮಾಡುವ ಬಡ ಮಹಿಳೆಯರಿಗೆ ಉಚಿತ ವಿದ್ಯುತ್ ಯಂತ್ರಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೆಂದರೆ ಈ ಕೆಳಗೆ ಅವುಗಳ ಪಟ್ಟಿಯನ್ನು ನೀಡಲಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
ನೀವು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕಾದರೆ ಈ ಕೆಳಗಿನ ದಾಖಲೆಗಳನ್ನು ಒದಗಿಸತಕ್ಕದ್ದು,
- ಹೊಲಿಗೆ ಯಂತ್ರ ತರಬೇತಿ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಜಾತಿ ಪ್ರಮಾಣ ಪತ್ರ ಮತ್ತು ಆದಾಯ
- ಪ್ರಮಾಣ ಪತ್ರ
- ವೃತ್ತಿಪರ ದೃಢೀಕರಣ ಪತ್ರ
ಈ ಮೇಲಿನ ದಾಖಲೆಗಳನ್ನು ಒದಗಿಸುವ ಮೂಲಕ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಿ. ಅರ್ಜಿಯನ್ನು ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.
ಹೆಚ್ಚಿನ ಮಾಹಿತಿಗಾಗಿ ಕೈಗಾರಿಕಾ ವಿಸ್ತರಣಾಧಿಕಾರಿ ಹಾಗೂ ಉಪ ನಿರ್ದೇಶಕ ನಿರ್ದೇಶಕರ ಕಚೇರಿ, ಹಾಗೂ ಗ್ರಾಮೀಣ ಉದ್ಯೋಗ ಕಾಲಿ ಗ್ರಾಮೋದ್ಯೋಗ ಇಲಾಖೆಯನ್ನು ಸಂಪರ್ಕಿಸಬಹುದು.
ಈಗಾಗಲೇ ಕೆಲವು ಜಿಲ್ಲೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಗಳು ಮುಗಿದಿದ್ದು ಇನ್ನು ಯಾವ ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇದೆ ಎಂಬುದನ್ನು ಈ ಕೆಳಗೆ ನೀಡಲಾಗಿರುತ್ತದೆ.
ಅರ್ಜಿ ಸಲ್ಲಿಸಲು ಅವಕಾಶವಿರುವ ಜಿಲ್ಲೆಗಳು:
- ಚಿಕ್ಕಬಳ್ಳಾಪುರ. ( 25/12/2023 )
- ಹಾಸನ. ( 15/12/2023 )
- ಕೋಲಾರ. ( 15/12/2023 )
ಈ ಮೇಲ್ಕಂಡ ಜಿಲ್ಲೆಗಳಲ್ಲಿ ಇನ್ನೂ ಅರ್ಜಿ ಸಲ್ಲಿಸಲು ಅವಕಾಶವಿದೆ ಮೇಲೆರುವ ಜಿಲ್ಲೆಯವರು ಈ ಲೇಖನವನ್ನು ಓದುತ್ತಿದ್ದರೆ, ಈ ಲೇಖನವನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಮತ್ತು ನಿಮ್ಮ ಕುಟುಂಬದವರು ಹಂಚಿಕೊಳ್ಳಿ, ಅರ್ಜಿ ಸಲ್ಲಿಸಲು ಅವರಿಗೂ ಕೂಡ ಮಾಹಿತಿಯನ್ನು ತಿಳಿಸಿ.