Free House: ಮನೆ ಇಲ್ಲದವರಿಗೆ ಸರ್ಕಾರದ ಕಡೆಯಿಂದ ಉಚಿತ ಮನೆ ನಿರ್ಮಾಣ! ರಾಜೀವ್ ಗಾಂಧಿ ವಸತಿ ಯೋಜನೆಗೆ ಈಗಲೇ ಅರ್ಜಿ ಸಲ್ಲಿಸಿ!

Free House

Free House: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕ ರಾಜ್ಯದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ ಮನೆ ಇಲ್ಲದವರಿಗೆ ಸರ್ಕಾರದ ಕಡೆಯಿಂದ ಉಚಿತ ಮನೆಗಳನ್ನು ನೀಡಲಾಗುತ್ತಿದೆ ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಿರುತ್ತೇನೆ. ಲೇಖನವನ್ನು ಕೊನೆಯವರೆಗೂ ತಪ್ಪದೇ ಓದಿ.

ಈ ಸುದ್ದಿಯು ನಿಮಗೆ ಇಷ್ಟವಾದಲ್ಲಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ಇದೇ ತರಹದ ಹೆಚ್ಚಿನ ಸುದ್ದಿಗಳಿಗಾಗಿ ನಮ್ಮ ಜಾಲತಾಣದ ಚಂದದಾರರಾಗಿ ಅಥವಾ ನಮ್ಮ ವಾಟ್ಸಾಪ್ ಗ್ರೂಪ್ಗೆ ಜಾಯಿನ್ ಆಗಿರಿ.

ಉಚಿತ ಮನೆ [Free House] ಯೋಜನೆಗೆ ಅರ್ಜಿ ಸಲ್ಲಿಸಿ!

ಕರ್ನಾಟಕ ಸರ್ಕಾರ ಅಂದ್ರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕರ್ನಾಟಕದ ಜನತೆಗೆ ಹಲವಾರು ಯೋಜನೆಗಳನ್ನು ನೀಡುತ್ತಿದೆ. ಅದರಲ್ಲಿ ವಿವಿಧ ಯೋಜನೆಗಳಿವೆ. ಕರ್ನಾಟಕದ ಜನತೆಗೆ ಅನುಕೂಲವಾಗುವಂತೆ ಯೋಜನೆಗಳನ್ನು ಕರ್ನಾಟಕ ಸರ್ಕಾರವು ಜಾರಿಗೆ ತರುತ್ತಿದೆ. ಕರ್ನಾಟಕದಲ್ಲಿ ರಾಜೀವ್ ಗಾಂಧಿ ವಸತಿ ಯೋಜನೆ ಸಂಪೂರ್ಣವಾದ ಮಾಹಿತಿ ಈ ಕೆಳಗಿನಂತಿದೆ, ಲೇಖನವನ್ನು ಕೊನೆಯವರೆಗೂ ಅಚ್ಚುಕಟ್ಟಾಗಿ ಓದಿ.

ಸರ್ಕಾರವು ಮನೆ ನಿರ್ಮಾಣ [Free House] ಮಾಡಿಕೊಳ್ಳಲು ಎಷ್ಟು ಅನುದಾನ ನೀಡುತ್ತದೆ?

  • 7.5 ಲಕ್ಷ ಒಟ್ಟು ಮನೆಯ ವೆಚ್ಚ ಆಗಿರುತ್ತದೆ.
  • 3.5 ಲಕ್ಷ ಕೇಂದ್ರ ಸರ್ಕಾರದಿಂದ ಸಹಾಯಧನ ಸಿಗುತ್ತದೆ.
  • 3 ಲಕ್ಷ ಹಣ ರಾಜ್ಯ ಸರ್ಕಾರ ಭರಿಸುತ್ತದೆ.
  • 1 ಲಕ್ಷ ಫಲಾನುಭವಿಗಳು ಭರಿಸಬೇಕಾದ ಹಣ ಆಗಿರುತ್ತದೆ.

ಹಲವು ಮೂಲಗಳಿಂದ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ಅಡಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ 52,189 ಮನೆಗಳು ನಿರ್ಮಾಣಗೊಳ್ಳುತ್ತಿವೆ ಎಂದು ಸುದ್ದಿ ತಿಳಿದು ಬಂದಿರುತ್ತದೆ.

Also Read This: ವಿದ್ಯಾರ್ಥಿಗಳಿಗೆ ಸಿಗಲಿದೆ ಉಚಿತ ಲ್ಯಾಪ್ ಟಾಪ್! ಈಗಲೇ ಅರ್ಜಿ ಸಲ್ಲಿಸಿ!

ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು ಇಲ್ಲಿವೆ!

  • ಅಭ್ಯರ್ಥಿಯ ಆಧಾರ್ ಕಾರ್ಡ್.
  • ಪಡಿತರ ಚೀಟಿ.
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
  • ಬ್ಯಾಂಕ್ ಖಾತೆ ವಿವರಗಳು.
  • ಮೃತರ ಪ್ರಮಾಣ ಪತ್ರ.
  • ಇನ್ನಿತರ ದಾಖಲೆಗಳು.

ಮೇಲಿನ ಎಲ್ಲ ದಾಖಲೆಗಳನ್ನು ಸರಿಪಡಿಸಿದ ನಂತರ ನೀವು ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಬೇಕೆಂದರೆ, ಈ ಕೆಳಗೆ ನೀಡಲಾದ ಜಾಲತಾಣದ ಲಿಂಕ್ ನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗುವ ಜಾಲತಾಣ

https://ashraya.karnataka.gov.in/

ಈ ಮೇಲೆ ನೀಡಿರುವ ಜಾಲತಾಣದ ಲಿಂಕ್ ಅನ್ನು ಬಳಸಿಕೊಂಡು ನೀವು ರಾಜೀವ್ ಗಾಂಧಿ ವಸತಿ ಯೋಜನೆ ಅಡಿ ಉಚಿತ ಮನೆಗಳಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗೆ ಹೋಗಿ ಅಲ್ಲಿ ನೀವು ಸುಲಭವಾಗಿ ಬೇಕಾದ ದಾಖಲೆಗಳನ್ನು ಒದಗಿಸುವ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *