Free House Scheme: ನಮಸ್ಕಾರ ಎಲ್ಲರಿಗೂ, ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಕಾಂಗ್ರೆಸ್ ಸರ್ಕಾರವು ಉಚಿತ ಮನೆಗಳನ್ನು ಬಡವರಿಗೆ ನೀಡುವ ಉದ್ದೇಶವನ್ನು ಹೊಂದಿದೆ. ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ ಅದಕ್ಕಾಗಿ ಲೇಖನವನ್ನು ಕೊನೆಯವರೆಗೂ ಓದಿ.
ಸರ್ಕಾರದ ಕಡೆಯಿಂದ ಸುಮಾರು 52,000 ಕ್ಕಿಂತ ಹೆಚ್ಚು ಮನೆಗಳನ್ನು ನಿರ್ಮಾಣ ಮಾಡಲು ಸರ್ಕಾರ ಉದ್ದೇಶವನ್ನು ಹೊಂದಿದೆ. ಹಾಗಾಗಿ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳನ್ನು ಸಂಪೂರ್ಣವಾದ ವಿವರ ಇಲ್ಲಿದೆ ನೋಡಿ.
ಉಚಿತ ಮನೆ (Free House Scheme) ನಿರ್ಮಾಣಕ್ಕಾಗಿ ಅರ್ಜಿ ಸಲ್ಲಿಸಿ!
ಹೌದು ಸ್ನೇಹಿತರೆ ತುಂಬಾ ಜನರಿಗೆ ಅಂದರೆ ಬಡವರಿಗೆ ಮನೆ ಇರುವುದಿಲ್ಲ ಹಾಗೂ ಸರಿಯಾದ ಮನೆ ಕೂಡ ಇರುವುದಿಲ್ಲ. ಆದ್ದರಿಂದ ಕಾಂಗ್ರೆಸ್ ಸರ್ಕಾರವು ಬಡವರಿಗೆ ಅಂತಾನೇ ಅಂದ್ರೆ ಕೆಲವೊಂದಿಷ್ಟು ಬಡ ಕುಟುಂಬಗಳಿಗೆ ಅಂತಾನೆ ಮನೆಗಳನ್ನು ನಿರ್ಮಿಸಿಕೊಳ್ಳಲು ಸಹಾಯಧನವನ್ನು ನೀಡುತ್ತಿದೆ ಅದು ಯಾವ ರೀತಿ ಎಂಬುದನ್ನು ಲೇಖನವನ್ನು ಕೊನೆಯವರೆಗೂ ಓದುವ ಮೂಲಕ ಸಂಪೂರ್ಣವಾಗಿ ತಿಳಿದುಕೊಳ್ಳಿ.
ಹೌದು ಸ್ನೇಹಿತರೆ ರಾಜೀವ್ ಗಾಂಧಿ ವಸತಿ ಯೋಜನೆಯ ಮೂಲಕ ಹಿಂದುಳಿದ ವರ್ಗಗಳಿಗೆ ಹಾಗೂ ಅಲ್ಪಸಂಖ್ಯಾತರಿಗೆ ಮತ್ತು ಆರ್ಥಿಕವಾಗಿ ದುರ್ಬಲರಾಗಿರುವ ಅಭ್ಯರ್ಥಿಗಳಿಗೆ ಉಚಿತವಾಗಿ ಮನೆಯನ್ನು ನಿರ್ಮಿಸಿಕೊಳ್ಳಲು ಸಹಾಯಧನವನ್ನು ನೀಡಲಾಗುವುದು. ಇದಕ್ಕೆ ಅರ್ಜಿ ಸಲ್ಲಿಸಲು ಸಂಪೂರ್ಣ ವಿವರ ಇಲ್ಲಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು!
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಇತ್ತೀಚಿನ ಬಣ್ಣದ ಭಾವಚಿತ್ರ
- ಮೊಬೈಲ್ ನಂಬರ್
ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಲು ಮೇಲೆ ನೀಡಿರುವಂತಹ ದಾಖಲೆಗಳನ್ನು ಸರಿಪಡಿಸಿಕೊಂಡು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗೆ ಹೋಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್
ಮೇಲೆ ನೀಡಿರುವ ಜಾಲತಾಣದ ಲಿಂಕನ್ನು ಬಳಸಿಕೊಂಡು ನೀವು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಆದರೆ ಅರ್ಜಿ ಸಲ್ಲಿಸಲು ನಿಮ್ಮಲ್ಲಿ ಯಾವುದೇ ರೀತಿಯ ಗೊಂದಲ ಇದ್ದಲ್ಲಿ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗೆ ಹೋಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
Also Read This: ರೇಷನ್ ಕಾರ್ಡ್ ಇದ್ದವರಿಗೆ ₹15,000 ಸಹಾಯಧನ ಸಿಗಲಿದೆ! ಈಗಲೇ ಅರ್ಜಿ ಸಲ್ಲಿಸಿ!