Free Laptop: ನಮಸ್ಕಾರ ಸ್ನೇಹಿತರೆ, ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡಲಾಗುತ್ತಿದ್ದು ಇದಕ್ಕೆ ಯಾರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ? ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು? ಎಂಬ ಮಾಹಿತಿಯನ್ನು ನೀಡಿರುತ್ತೇನೆ. ಲೇಖನವನ್ನು ಕೊನೆಯವರೆಗೂ ಓದಿ.
ಈ ರೀತಿ ಹೆಚ್ಚಿನ ಸುದ್ದಿಗಳಿಗಾಗಿ ವಾಟ್ಸಪ್ ಗ್ರೂಪ್ ಗಳಿಗೆ ಜಾಯಿನ್ ಆಗಿ ಅಲ್ಲಿ ಇದೇ ತರಹದ ಮಾಹಿತಿಗಳು ನಿಮಗೆ ದಿನನಿತ್ಯ ಕೂಡ ಉಚಿತವಾಗಿ ದೊರಕುತ್ತವೆ.
ರಾಜ್ಯದ ವಿದ್ಯಾರ್ಥಿಗಳು ಯಾವುದೇ ರೀತಿಯಲ್ಲಿ ಡಿಜಿಟಲ್ ತಂತ್ರಜ್ಞಾನದ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಸಹಾಯ ಮಾಡಲು ಕರ್ನಾಟಕ ರಾಜ್ಯ ಸರ್ಕಾರ ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ಜಾರಿಗೆ ತಂದಿದೆ. ಇಲ್ಲಿ ಅತಿ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳಿಗೆ ಹಾಗೂ ಪದವಿಯನ್ನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಸರ್ಕಾರದಿಂದ ಉಚಿತವಾಗಿ ಲ್ಯಾಪ್ಟಾಪ್ ಅನ್ನು ನೀಡಲಾಗುತ್ತಿದೆ.
ಉಚಿತ ಲ್ಯಾಪ್ಟಾಪ್ ಯೋಜನೆ ಯಾರಿಗೆ ಅನ್ವಯಿಸುತ್ತದೆ?
ಈ ಉಚಿತ ಲ್ಯಾಪ್ಟಾಪ್ ಯೋಜನೆಯ 12ನೇ ತರಗತಿಯಿಂದ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ಸಿಗುತ್ತದೆ 12ನೇ ತರಗತಿಯನ್ನು ಪೂರ್ಣಗೊಳಿಸಿ ಇರಬೇಕು. ಅಥವಾ ಪದವಿಗೆ ಸೇರಿದ್ದರೆ ಪದವಿಗಾಗಿ ಓದುತ್ತಿರಬೇಕು ನಿಮಗೆ ಉಚಿತ ಲ್ಯಾಪ್ಟಾಪ್ ಸಿಗುತ್ತದೆ.
ಕೆಲವು ವರ್ಷಗಳ ಹಿಂದೆ ಅಂದರೆ 2019ರಲ್ಲಿ ಪದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಯೋಜನೆ ಸಿಕ್ಕಿದೆ. ಹಾಗೂ ಅವರಿಗೆ ಉಚಿತ ಲ್ಯಾಪ್ಟಾಪ್ ಕೂಡ ಸಿಕ್ಕಿದೆ. ಆದರೆ ಇದೀಗ ನಾವು ಕಾದು ನೋಡಬೇಕಾಗಿದೆ ಉಚಿತ ಲ್ಯಾಪ್ಟಾಪ್ ಸಿಗುತ್ತಾ ಇಲ್ಲವಾ ಅಂತ.
ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು?
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಕಾಲೇಜು ಗುರುತಿನ ಚೀಟಿ ಮತ್ತು ಶುಲ್ಕ ತುಂಬಿದ ರಸೀದಿ.
- ವಿದ್ಯಾರ್ಥಿಯ ಪಾಸ್ಪೋರ್ಟ್ ಸೈಜ್ ಫೋಟೋ
- ಇಮೇಲ್ ಐಡಿ ಹಾಗೂ ಮೊಬೈಲ್ ನಂಬರ್
- ಇನ್ನಿತರ ಶೈಕ್ಷಣಿಕ ವಿವರಗಳು
ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಲು ಈ ಕೆಳಗೆ ನೀಡಿರುವ ಜಾಲತಾಣದ ಲಿಂಕನ್ನು ಬಳಸಿಕೊಳ್ಳಿ.
https://dce.karnataka.gov.in/