free laptop: ನಮಸ್ಕಾರ ಸ್ನೇಹಿತರೇ… ಈ ಒಂದು ಲೇಖನದ ಮುಖಾಂತರ ತಿಳಿಸುತ್ತಿರುವಂತಹ ಮಾಹಿತಿ ಯಾವುದೇಂದರೆ ಯಾರೆಲ್ಲ ವಿದ್ಯಾರ್ಥಿಗಳು 12ನೇ ತರಗತಿಯನ್ನು ತೇರ್ಗಡೆಗೊಂಡು ಪದವಿ ಮಾಡಲು ಮುಂದಾಗಿದ್ದೀರೋ ಅಂತಹ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್ಗಳು ಕೂಡ ದೊರೆಯುತ್ತದೆ. ಉಚಿತ ಲ್ಯಾಪ್ಟಾಪ್ಗಳನ್ನು ಯಾವ ರೀತಿ ಪಡೆದುಕೊಳ್ಳಬೇಕು ಎಂಬುದರ ಸಂಪೂರ್ಣವಾದ ಮಾಹಿತಿಯನ್ನು ಲೇಖನದಲ್ಲಿ ಒದಲಿಸಲಾಗಿದೆ.
ವಿದ್ಯಾರ್ಥಿಗಳು ಯಾವ ರೀತಿ ಅರ್ಜಿ ಸಲ್ಲಿಕೆ ಮಾಡಬೇಕು ಎಂಬುದರ ಸಂಪೂರ್ಣವಾದ ಮಾಹಿತಿಯನ್ನು ಕೂಡ ಲೇಖನದಲ್ಲಿ ವಿವರಿಸಲಾಗಿದೆ. ಲೇಖನವನ್ನು ಕೊನೆವರೆಗೂ ಓದುವ ಮುಖಾಂತರ ನೀವು ಕೂಡ ಉಚಿತವಾದ ಲ್ಯಾಪ್ಟಾಪ್ಗಳನ್ನು ಪಡೆಯಿರಿ.
ಸರ್ಕಾರದಿಂದ ವಿದ್ಯಾರ್ಥಿಗಳಿಗೆಂದ ಉಚಿತ ಲ್ಯಾಪ್ಟಾಪ್ ದೊರೆಯುತ್ತದೆ.
ಹೌದು ವಿದ್ಯಾರ್ಥಿಗಳೇ ನೀವು ಕೂಡ 12ನೇ ತರಗತಿಯಲ್ಲಿ ಉತ್ತಮವಾದ ಅಂಕಗಳನ್ನು ಗಳಿಸಿ ತೆರ್ಗಡೆ ಗೊಂಡಿದ್ದೀರಿ ಎಂದರೆ ನಿಮಗೆ ಸರ್ಕಾರವೇ ಉಚಿತವಾದಂತಹ ಲ್ಯಾಪ್ಟಾಪ್‌ಗಳನ್ನು ಕೂಡ ವಿತರಣೆ ಮಾಡುತ್ತದೆ. ಯಾರೆಲ್ಲಾ ಅರ್ಜಿಯನ್ನು ಸಲ್ಲಿಕೆ ಮಾಡಿರುತ್ತಾರೋ ಅಂತಹ ವಿದ್ಯಾರ್ಥಿಗಳಿಗೆ ಮಾತ್ರ ಸರ್ಕಾರ ಉಚಿತವಾದ ಲ್ಯಾಪ್ಟಾಪ್ಗಳನ್ನು ಕೂಡ ನಿಮಗೆ ವಿತರಣೆ ಮಾಡುತ್ತದೆ. ಡಿಜಿಟಲ್ ವಿಷಯವನ್ನು ಕೂಡ ತಿಳಿದುಕೊಳ್ಳಬಹುದು. ಇನ್ನಿತರ ಮಾಹಿತಿಗಳೊಂದಿಗೆ ಲ್ಯಾಪ್ಟಾಪ್ಗಳನ್ನು ಕೂಡ ಬಳಕೆ ಮಾಡಬಹುದಾಗಿದೆ. ಯಾರಿಗೆಲ್ಲ ಲ್ಯಾಪ್ಟಾಪ್ಗಳು ಅವಶ್ಯಕತೆ ಇದೆಯೋ ಕೂಡಲೇ ಅರ್ಜಿ ಸಲ್ಲಿಕೆ ಮಾಡಿರಿ.
2019 ರಂದು ಉಚಿತ ಲ್ಯಾಪ್ಟಾಪ್ ಯೋಜನೆಯು ಕೂಡ ಜಾರಿಯಾಯಿತು ಅಂದಿನಿಂದಲೂ ಈವರೆಗೂ ಕೂಡ ವಿದ್ಯಾರ್ಥಿಗಳಿಗೆಂದೇ ಸರ್ಕಾರವು ಉಚಿತ ಲ್ಯಾಪ್ಟಾಪ್ಗಳನ್ನು ವಿತರಣೆ ಮಾಡುತ್ತಲೇ ಬಂದಿದೆ. ಅದೇ ರೀತಿ ಈ 2024ನೇ ಸಾಲಿನಲ್ಲಿ ಅರ್ಜಿಯನ್ನು ಕೂಡ ಆಹ್ವಾನ ಮಾಡಿದೆ. ಯಾರೆಲ್ಲ ಅರ್ಜಿ ಸಲ್ಲಿಕೆ ಮಾಡಿರುತ್ತಾರೋ ಅಂತಹ ಅರ್ಹ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಲ್ಯಾಪ್ಟಾಪ್ಗಳನ್ನು ಕೂಡ ನೀಡುತ್ತದೆ ಹಾಗೂ ದಾಖಲಾತಿಗಳನ್ನು ಕೂಡ ವಿದ್ಯಾರ್ಥಿಗಳು ಕಡ್ಡಾಯವಾಗಿ ಹೊಂದಿರಬೇಕು ಯಾರೆಲ್ಲಾ ಸರಿಯಾದ ರೀತಿಯಲ್ಲಿ ಅರ್ಜಿ ಸಲ್ಲಿಕೆ ಮಾಡಿರುತ್ತಾರೋ ಅಂದರೆ ಯಾವ ವಿಧಾನದಲ್ಲಿ ಅರ್ಜಿ ಸಲ್ಲಿಕೆ ಮಾಡಿರುತ್ತಾರೋ ಅಂತಹ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ಗಳು ಕೂಡ ದೊರೆಯುತ್ತವೆ.
ಈ ದಾಖಲಾತಿಗಳು ವಿದ್ಯಾರ್ಥಿಗಳಿಗೆ ಕಡ್ಡಾಯ !
- ಆಧಾರ್ ಕಾರ್ಡ್
- ವಿದ್ಯಾರ್ಥಿಯ ಭಾವಚಿತ್ರ
- ಪ್ರವೇಶಾತಿ ಪಡೆದಂತಹ ಕಾಲೇಜಿನ ಶುಲ್ಕ ರಶೀದಿ
- ಮೊಬೈಲ್ ಸಂಖ್ಯೆ
- ಇಮೇಲ್ ಐಡಿ
ಅರ್ಜಿ ಸಲ್ಲಿಕೆ ಮಾಡುವಂತಹ ವಿದ್ಯಾರ್ಥಿಗಳು https://dce.karnataka.gov.in ಈ ಒಂದು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮುಖಾಂತರವಾದರೂ ಅರ್ಜಿಯನ್ನು ಆನ್ಲೈನ್ ಮೂಲಕವೇ ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಸುವಂತಹ ಸಂದರ್ಭದಲ್ಲಿ ದಾಖಲಾತಿಗಳನ್ನೆಲ್ಲ ಸಲ್ಲಿಕೆ ಮಾಡಿದೆ ನಂತರ ಸಬ್ಮಿಟ್ ಎಂಬುದನ್ನು ಕ್ಲಿಕ್ಕಿಸುವ ಮುಖಾಂತರ ಅರ್ಜಿ ಸಲ್ಲಿಕೆಯನ್ನು ಕೂಡ ಮುಕ್ತಾಯಗೊಳಿಸಿರಿ. ಅರ್ಜಿಯನ್ನು ಯಾರೆಲ್ಲಾ ಸಲ್ಲಿಸುತ್ತಾರೋ ಅಂತವರಿಗೆ ಮಾತ್ರ ಉಚಿತ ಲ್ಯಾಪ್ಟಾಪ್ಗಳು ಕೂಡ ದೊರೆಯುತ್ತವೆ.
ಕೆಲವೊಂದು ಅರ್ಹತೆಗಳನ್ನು ವಿದ್ಯಾರ್ಥಿಗಳು ಪಾಲಿಸಬೇಕಾಗುತ್ತದೆ ಆ ಅರ್ಹತೆ ಏನೆಂದರೆ ಅವರು ಕಡ್ಡಾಯವಾಗಿ ಈ ವರ್ಷದಂತೆ 12ನೇ ತರಗತಿಯನ್ನು ಪಾಸಾಗಿರಬೇಕು 12ನೇ ತರಗತಿಯಲ್ಲಿ ಪಾಸಾದಂತಹ ವಿದ್ಯಾರ್ಥಿಗಳಿಗೆ ಮಾತ್ರ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್ಗಳು ಕೂಡ ದೊರೆಯುತ್ತದೆ ಲ್ಯಾಪ್ಟಾಪ್ಗಳನ್ನು ಬಳಕೆ ಮಾಡಿಕೊಂಡು ಅವರು ಡಿಜಿಟಲ್ ಮಾಹಿತಿಗಳನ್ನು ಕೂಡ ಕಲೆ ಹಾಕಬಹುದು.
ಕೆಲವೊಂದು ವಿದ್ಯಾರ್ಥಿಗಳು ಇತ್ತೀಚಿನ ದಿನಗಳಲ್ಲಿ ಲ್ಯಾಪ್ಟಾಪ್ ಗಳನ್ನು ಬಳಕೆ ಮಾಡಿದ ಕಾರಣದಿಂದಲೂ ಕೂಡ ಶಿಕ್ಷಣವನ್ನು ಅರ್ಧದಲ್ಲಿಯೇ ನಿಲ್ಲಿಸಿ ಬಿಡುತ್ತಿದ್ದಾರೆ ಶಿಕ್ಷಣದಲ್ಲಿ ವಂಚಿತರಾಗುತ್ತಿರುವಂತಹ ವಿದ್ಯಾರ್ಥಿಗಳನ್ನು ಗಮನಿಸುತ್ತಿರುವಂತಹ ಸರ್ಕಾರ ಅವರಿಗಾಗಿಯೇ ಉಚಿತ ಲ್ಯಾಪ್ಟಾಪ್ಗಳನ್ನು ವಿತರಣೆ ಮಾಡಬೇಕು ಎಂಬುದನ್ನು ಕೂಡ 2019ನೇ ಸಾಲಿನಲ್ಲಿ ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ಕೂಡ ಜಾರಿಗೊಳಿಸಿತು.
ಲೇಖನವನ್ನು ಓದಿದ್ದಕ್ಕೆ ಧನ್ಯವಾದಗಳು….