Free Laptop: ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್! ಅರ್ಜಿ ಸಲ್ಲಿಸಲು ಸಂಪೂರ್ಣವಾದ ಮಾಹಿತಿ ಇಲ್ಲಿದೆ!

Free Laptop: ನಮಸ್ಕಾರ ಸ್ನೇಹಿತರೆ, ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಅನ್ನು ನೀಡಲಾಗುತ್ತಿದ್ದು, ಈ ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಮತ್ತು ಅರ್ಜಿ ಸಲ್ಲಿಸಲು ಯಾರನ್ನು ಅರ್ಹರಾಗಿರುತ್ತಾರೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಇದೇ ಲೇಖನದಲ್ಲಿ ಸಂಪೂರ್ಣವಾಗಿ ವಿವರಣೆ ನೀಡಲಾಗಿರುತ್ತದೆ ಆದ ಕಾರಣ ಲೇಖನವನ್ನು ಕೊನೆಯವರೆಗೂ ಓದಿ.

ಉಚಿತ ಲ್ಯಾಪ್ಟಾಪ್ (Free Laptop) ಯೋಜನೆ!

ಎಲ್ಲ ಮಕ್ಕಳು ಉನ್ನತವಾದ ಶಿಕ್ಷಣವನ್ನು ಪಡೆದುಕೊಳ್ಳಬೇಕು ಹಾಗೂ ಉನ್ನತ ತಂತ್ರಜ್ಞಾನವನ್ನು ಕೂಡ ಪಡೆದುಕೊಳ್ಳಬೇಕು ಎಂಬ ಉದ್ದೇಶದಿಂದ ಈ ಲ್ಯಾಪ್ಟಾಪ್ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ. ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಪಯೋಗವಾಗಲಿ ಎಂದು ಕೂಡ ಈ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ.

ಹಾಗಾಗಿ ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರಾಗಿರುತ್ತಾರೆ? ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಅರ್ಜಿ ಸಲ್ಲಿಸಲು ಯಾವ ಕ್ರಮಗಳನ್ನು ನೀವು ಕೈಗೊಳ್ಳಬೇಕು? ಎಂಬ ಮಾಹಿತಿಯನ್ನು ಇಲ್ಲಿ ತಿಳಿಸಿ ಕೊಟ್ಟಿರುತ್ತೇನೆ. ಲೇಖನವನ್ನು ಕೊನೆಯವರೆಗೂ ಓದಿ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು! 

  • ಆಧಾರ್ ಕಾರ್ಡ್ 
  • ಮೊಬೈಲ್ ನಂಬರ್ 
  • ಇಮೇಲ್ ಐಡಿ 
  • ಪಾಸ್ಪೋರ್ಟ್ ಅಳಿತೆಯ ಭಾವಚಿತ್ರ 
  • ನಿವಾಸದ ಪ್ರಮಾಣ ಪತ್ರ 
  • ಶೈಕ್ಷಣಿಕ ಪ್ರಮಾಣ ಪತ್ರ 

ಸ್ನೇಹಿತರೆ, ಈ ಮೇಲಿನ ದಾಖಲೆಗಳನ್ನು ತೆಗೆದುಕೊಂಡು ನೀವು ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಮೇಲೆ ನೀಡಿರುವ ದಾಖಲೆಗಳು ನಿಮ್ಮ ಹತ್ತಿರ ಇದೆಯಾ ಇಲ್ಲವಾ ಎಂದು ಒಂದು ಸಲ ನೀವು ಪರಿಶೀಲಿಸಿಕೊಳ್ಳಿ. ನಂತರ ನೀವು ಕೆಳಗೆ ನೀಡಿರುವ ಜಾಲತಾಣವನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದು. 

ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು? 

ಸ್ನೇಹಿತರೆ, ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಐಟಿಐ, ಇಂಜಿನಿಯರಿಂಗ್, ಬಿ.ಟೆಕ್ ಓದುತ್ತಿರುವ ವಿದ್ಯಾರ್ಥಿಗಳು ಹಾಗೂ ಇತರೆ ವೃತ್ತಿಪರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ? 

ಸ್ನೇಹಿತರೆ, ನಿಮಗೆ ನಾವು ಕೆಳಗಡೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದ ಲಿಂಕನ್ನು ನೀಡಲಾಗಿರುತ್ತದೆ ಅದನ್ನು ಬಳಸಿಕೊಂಡು ನೀವು ಉಚಿತ ಲ್ಯಾಪ್ಟಾಪ್ ಯೋಜನೆಗೆ ಸುಲಭವಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳನ್ನು ಒದಗಿಸುವ ಮೂಲಕ ನೀವು ಕೆಳಗಿನ ಜಾಲತಾಣವನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್

https://dce.karnataka.gov.in

ಮೇಲೆ ನಿಮಗೆ ನೀಡಿರುವ ಜಾಲತಾಣವನ್ನು ಬಳಸಿಕೊಂಡು ನೀವು ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಬೇಕಾದ ಸಂಪೂರ್ಣವಾದ ವಿವರವನ್ನು ನಿಮಗೆ ತಿಳಿಸಲಾಗಿರುತ್ತದೆ. ಹಾಗೂ ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು ಎಂಬುದನ್ನು ಕೂಡ ನಿಮಗೆ ತಿಳಿಸಲಾಗಿರುತ್ತದೆ.

WhatsApp Group Join Now
Telegram Group Join Now
error: Content is protected !!