Free Sewing Machine: ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ! ಹಾಗೂ ₹15,000 ಈಗಲೇ ಅರ್ಜಿ ಸಲ್ಲಿಸಿ!

Free Sewing Machine

Free Sewing Machine: ನಮಸ್ಕಾರ ಸ್ನೇಹಿತರೆ, ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಪಿಎಂ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರದ ಜೊತೆಗೆ 15,000 ಹಣ ಸಿಗಲಿದೆ. ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡಿರುತ್ತೇನೆ. ಯಾವ ರೀತಿ ಅರ್ಜಿ ಸಲ್ಲಿಸಬೇಕೆಂದು ತಿಳಿದುಕೊಳ್ಳಿ. ಆದ ಕಾರಣ ಲೇಖನವನ್ನು ಕೊನೆಯವರೆಗೂ ಓದಿ.

ಇದೇ ರೀತಿಯ ಹೆಚ್ಚಿನ ಸುದ್ದಿಗಳನ್ನು ದಿನನಿತ್ಯವೂ ಹೋದಲು ಬಯಸುತ್ತಿದ್ದರೆ, ನಮ್ಮ ವಾಟ್ಸಾಪ್ ಗ್ರೂಪ್ಗಳನ್ನು ಜಾಯಿನ್ ಆಗಿ ಅಲ್ಲಿ ನಿಮಗೆ ಇದೇ ತರಹ ಸುದ್ದಿಗಳು ದಿನನಿತ್ಯವೂ ಕೂಡ ಉಚಿತವಾಗಿ ದೊರಕುತ್ತವೆ. ಹಾಗೂ ಉದ್ಯೋಗದ ಮಾಹಿತಿಗಳು ಕೂಡ ಅಲ್ಲಿ ಇರುತ್ತವೆ.

Also Read This: ರಾಜೀವ್ ಗಾಂಧಿ ವಸತಿ ಯೋಜನೆ ಮುಖಾಂತರ ಪಡೆಯಿರಿ ಉಚಿತ ಸ್ವಂತ ಮನೆಗಳನ್ನು, ಕೂಡಲೇ ಅರ್ಜಿ ಸಲ್ಲಿಸಿ.

ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ? ಮತ್ತು ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು? ಹಾಗೂ ಬೇಕಾಗುವ ದಾಖಲೆಗಳೇನು? ಎಲ್ಲದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಿರುತ್ತೇನೆ ನೋಡಿ.

ಪಿಎಂ ವಿಶ್ವಕರ್ಮ ಯೋಜನೆ (PM Vishwakarma Yojna) Free Sewing Machine

ಪಿಎಂ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಮಾಡಲಾಗುತ್ತಿದ್ದು ಆಸಕ್ತಿ ಮತ್ತು ಅರ್ಹತೆಯುಳ್ಳ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬಹುದಾಗಿದೆ. ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ಕೆಳಗೆ ಹೇಳಿದ್ದೇನೆ. ಅವುಗಳನ್ನು ಅನುಸರಿಸಿ ಅರ್ಜಿ ಸಲ್ಲಿಸಿ.

ಉಚಿತ ಹೊಲಿಗೆ ಯಂತ್ರ [Free Sewing Machine] ಪಡೆದುಕೊಳ್ಳಲು ಇರಬೇಕಾದ ಅರ್ಹತೆಗಳು:

  • ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯು 18 ವರ್ಷಕ್ಕಿಂತ ಮೇಲ್ಪಟ್ಟಿರಬೇಕು.
  • ಅರ್ಜಿದಾರ ಮಹಿಳೆಯು ಹೊಲಿಗೆ ಯಂತ್ರದ ಕೆಲಸ ಮಾಡುತ್ತಿರಬೇಕು.
  • ಕುಟುಂಬದ ಒಬ್ಬ ಮಹಿಳೆಗೆ ಮಾತ್ರ ಅವಕಾಶ.
  • ಸರ್ಕಾರಿ ನೌಕರರೂ ಹಾಕು ತೆರಿಗೆ ಪಾವತಿದಾರರು ಅರ್ಜಿ ಸಲ್ಲಿಸಲು ಅನರ್ಹರು.

ಅರ್ಜಿ ಸಲ್ಲಿಸಲು [Free Sewing Machine] ಬೇಕಾಗುವ ದಾಖಲೆಗಳು ಯಾವುವು?

  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ಮೊಬೈಲ್ ನಂಬರ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆ ವಿವರಗಳು
  • ಹೊಲಿಗೆ ಯಂತ್ರ ಕೆಲಸ ಮಾಡುತ್ತಿರುವ ಪ್ರಮಾಣ ಪತ್ರ

ಈ ಎಲ್ಲಾ ಮೇಲೆ ನೀಡಿರುವ ದಾಖಲೆಗಳನ್ನು ಸರಿಪಡಿಸಿಕೊಳ್ಳಿ. ನಂತರ ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಕೆ ಭೇಟಿ ನೀಡಿ. ಅರ್ಜಿ ಸಲ್ಲಿಸಬಹುದು. ಹಾಗೂ ನಿಮ್ಮ ಮೊಬೈಲ್ ನಲ್ಲಿಯೇ ಅರ್ಜಿ ಸಲ್ಲಿಸಲು ಬಯಸಿದರೆ ನೇರವಾದ ಲಿಂಕ್ ಅನ್ನು ನಿಮಗೆ ಈ ಕೆಳಗೆ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್:

Apply Now

ಮೇಲೆ ಇರುವ ಲಿಂಕ್ ಅನ್ನು ತೆಗೆದುಕೊಂಡು ನೀವು ನಿಮ್ಮ ಅರ್ಜಿ ಸಲ್ಲಿಸಬಹುದು ಆಗಿದೆ ಎಂದು ತಿಳಿಸಲಾಗಿದೆ.

WhatsApp Group Join Now
Telegram Group Join Now