ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ! ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ! Free Sewing Machine Online Apply 2024!

Free Sewing Machine Online Apply

Free Sewing Machine Online Apply: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಆಹ್ವಾನಿಸಿದ್ದು ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಲು ಆಸಕ್ತಿ ಇರುವ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಈ ಲೇಖನದಲ್ಲಿ ಹೇಗೆ ಪಡೆದುಕೊಳ್ಳಬೇಕು ಎಂಬ ಮಾಹಿತಿಯನ್ನು ಸಂಪೂರ್ಣವಾಗಿ ನೀಡಿರುತ್ತೇನೆ ಲೇಖನವನ್ನು ಕೊನೆಯವರೆಗೂ ಓದಿ.

ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಲು ಅವೆಲ್ಲ ಅರ್ಹತೆಗಳು ಇರಬೇಕು ಮತ್ತು ನಾವೆಲ್ಲ ದಾಖಲೆಗಳು ಬೇಕಾಗುತ್ತವೆ ಹಾಗೂ ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು ಎಂಬ ಎಲ್ಲ ಮಾಹಿತಿಯನ್ನು ಒಂದೆಲಗನದಲ್ಲಿ ನೀಡಿರುತ್ತೇನೆ ಲೇಖನವನ್ನು ಕೊನೆಯವರೆಗೂ ಓದಿ ನಿಮಗೆ ಸಂಪೂರ್ಣವಾದ ಮಾಹಿತಿ ದೊರಕಲಿದೆ ನಂತರ ಅರ್ಜಿ ಸಲ್ಲಿಸಿ.

Karnataka Voters List: 2024 ರ ಫೈನಲ್ ಮತದಾರರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಇಲ್ವಾ ಅಂತ ತಿಳಿದುಕೊಳ್ಳಿ!

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ[Free Sewing Machine Online Apply]

ಹೌದು ಸ್ನೇಹಿತರೆ, 2022 ರಲ್ಲಿ ಜಾರಿಗೆ ಬಂದ ಈ ಯೋಜನೆ ಬಡವರಿಗೆ ಹಾಗೂ ಮಧ್ಯಮ ವರ್ಗದವರಿಗೆ ಅದರಲ್ಲೂ ಸ್ವಂತ ಉದ್ಯಮ ಮಾಡಲು ಬಯಸುವವರಿಗೆ ಹೆಚ್ಚು ಅನುಕೂಲಕರವಾಗಿದೆ ಎಂದೇ ಹೇಳಬಹುದು.

ಸ್ನೇಹಿತರೆ, ಇದೀಗ ಈ ಯೋಜನೆಯ ಅಡಿಯಲ್ಲಿ ಮಹಿಳೆಯರು ಉಚಿತ ಹೊಲಿಗೆ ಯಂತ್ರ (free sewing machine) ಪಡೆದುಕೊಳ್ಳಲು ಸರ್ಕಾರ ಅರ್ಜಿ ಆಹ್ವಾನಿಸಿದೆ ಎಂದು ಕೂಡ ತಿಳಿಸಲಾಗಿದೆ.

ಉಚಿತ ಹೊಲಿಗೆ ಯಂತ್ರ[Free Sewing Machine]ಪಡೆದುಕೊಳ್ಳಲು ವಿಶೇಷ ಸೂಚನೆ ಇಲ್ಲಿದೆ!

  • ಅರ್ಜಿ ಸಲ್ಲಿಸಿದ ಮಹಿಳೆಯರು ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ₹15,000 ರೂಪಾಯಿಗಳ ಇ – ವೋಚರ್ ಅಥವಾ ರೂಪೇ ಮೂಲಕ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಲಾಗಿದೆ.
  • ಇದರ ಜೊತೆಗೆ 5 ರಿಂದ 7 ದಿನಗಳ ಟ್ರೈನಿಂಗ್ ಕೂಡ ನೀಡಲಾಗುವುದು ಎಂದು ತಿಳಿಸಲಾಗಿದೆ.
  • Loan facility : ಬಡ್ಡಿ ರಹಿತ ಇಲ್ಲವೇ ಅತಿ ಕಡಿಮೆ ಬಡ್ಡಿ ದರದ ಸಾಲ ಸೌಲಭ್ಯ (Loan) ಪಡೆದುಕೊಳ್ಳಬಹುದು ಎಂದು ಕೂಡ ತಿಳಿಸಲಾಗಿದೆ.

[Free Sewing Machine Online Apply]ಅರ್ಹತೆಗಳು ಏನಿರಬೇಕು?

  • ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತ ದೇಶದ ನಿವಾಸಿ ಆಗಿರಬೇಕು
  • ಅರ್ಜಿ ಸಲ್ಲಿಸುವ ಮಹಿಳೆಗೆ 18 ವರ್ಷ ವಯಸ್ಸು ಇರಬೇಕು
  • ಕಳೆದ 5 ವರ್ಷಗಳಿಂದ ಸರ್ಕಾರದ ಯಾವುದೇ ಯೋಜನೆಯಿಂದ ಹೊಲಿಗೆ ಯಂತ್ರ ಪಡೆದುಕೊಂಡಿರಬಾರದು ಎಂದು ತಿಳಿದುಬಂದಿದೆ.
  • ಮನೆಯಲ್ಲಿ ಒಬ್ಬ ಸದಸ್ಯರಿಗೆ ಮಾತ್ರ ಅವಕಾಶ ಕಲ್ಪಿಸಿ ಕೊಡಲಾಗಿದೆ.
  • ಸರ್ಕಾರಿ ನೌಕರರಿಗೆ ಹಾಗೂ ಆದಾಯ ತೆರಿಗೆ(Income Tax)ಪಾವತಿ ಮಾಡುವವರಿಗೆ ಈ ಯೋಜನೆಯ ಪ್ರಯೋಜನ ಸಿಗುವುದಿಲ್ಲ ಎಂದು ಕೂಡ ತಿಳಿಸಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುವು?

  • ಆಧಾರ್ ಕಾರ್ಡ್(Adhar Card)
  • ರೇಷನ್ ಕಾರ್ಡ್(Ration Card)
  • ಆದಾಯ ಪ್ರಮಾಣ ಪತ್ರ(Income Certificate)
  • ಜಾತಿ ಪ್ರಮಾಣ ಪತ್ರ(Caste Certificate)
  • ಹೊಲಿಗೆ ಟ್ರೈನಿಂಗ್ ಆಗಿರುವ ಬಗ್ಗೆ ಅದರ ಸರ್ಟಿಫಿಕೇಟ್
  • ಬ್ಯಾಂಕ್ ಖಾತೆಯ ವಿವರ (Bank Account Details)
  • ಮೊಬೈಲ್ ಸಂಖ್ಯೆ(Mobile number)

ಅರ್ಜಿ ಸಲ್ಲಿಸುವುದು ಹೇಗೆ? ಎಂದು ತಿಳಿದುಕೊಳ್ಳಿ.

ಸ್ನೇಹಿತರೆ,ಪ್ರಧಾನಮಂತ್ರಿಯ ವಿಶ್ವಕರ್ಮ ಯೋಜನೆ(PM Vishwakarma Yojna) ಯಡಿಯಲ್ಲಿ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳುವುದಕ್ಕಾಗಿ, Online ಮೂಲಕ ಹಾಗೂ ಆಫ್ಲೈನ್ ಮೂಲಕವೂ ಕೂಡ ಅರ್ಜಿ ಸಲ್ಲಿಸಬಹುದು ಎಂದು ಕೂಡ ತಿಳಿಸಲಾಗಿದೆ.

ಸ್ನೇಹಿತರೆ ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದಿದ್ದರೆ,

https://pmvishwakarma.gov.in/Login

ಮೇಲೆ ಇರುವ ವೆಬ್ ಸೈಟ್ ಗೆ ಲಾಗಿನ್ ಆಗಿ. ಮಹಿಳಾ ವಿಭಾಗದಲ್ಲಿ ವಿಶ್ವಕರ್ಮ ಯೋಜನೆ ಆಯ್ಕೆ ಮಾಡಿಕೊಳ್ಳಿ ಎಂದು ಹೇಳುತ್ತೇನೆ. ನಂತರ ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಅರ್ಜಿ ಫಾರಂ ನಿಮಗೆ ಕಾಣಿಸುತ್ತದೆ. ಅದನ್ನು ನೀವು ಭರ್ತಿ ಮಾಡಿ. ಸರಿಯಾದ ದಾಖಲೆಗಳನ್ನು ನೀಡಿದರೆ ನಿಮ್ಮ ಅರ್ಜಿ ಸಂಪೂರ್ಣಗೊಳ್ಳುತ್ತದೆ ಎಂದು ಹೇಳಲು ಬಯಸುತ್ತೇನೆ.

ಇನ್ನು ನೀವು Offline ಮೂಲಕ ಅರ್ಜಿ ಸಲ್ಲಿಸುವುದಾದರೆ, ಹತ್ತಿರದ ಗ್ರಾಮ ಪಂಚಾಯತ್(Grama Panchayat) ಅಥವಾ CSC ಕೇಂದ್ರಕ್ಕೆ ಹೋಗಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿಯಲ್ಲಿ ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಅರ್ಜಿ ಫಾರ್ಮ ಅನ್ನು ಭರ್ತಿ ಮಾಡಿ ಅಗತ್ಯ ಇರುವ ದಾಖಲೆಗಳನ್ನು ಹಾಗೂ ಫೋಟೋ ಜೆರಾಕ್ಸ್ ನೀಡಿ, ಅರ್ಜಿ ಸಲ್ಲಿಸಬಹುದು ಎಂದು ಹೇಳಲು ಬಯಸುತ್ತೇನೆ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *