Government free laptops scheme:ನಮಸ್ಕಾರ ಗೆಳೆಯರೇ ನಾಡಿನ ಸಮಸ್ತ ಜನತೆಗೆ ನಾವು ಈ ಲೇಖನ ಮೂಲಕ ತಿಳಿಸಲು ಇಷ್ಟಪಡುವಿಸುವುದೇನೆಂದರೆ, ರಾಜ್ಯ ಸರ್ಕಾರವು ಇದೆ ಈಗ ಬಡ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ಅನ್ನು ನೀಡಲು ಮುಂದಾಗಿದೆ ಉಚಿತ ಲ್ಯಾಪ್ಟಾಪ್ ಯಾವ ವಿದ್ಯಾರ್ಥಿಗಳಿಗೆ ಸಿಗಲಿದೆ ಇದು ಮತ್ತು ಈ ಲ್ಯಾಪ್ಟಾಪ್ ಬೇಕು ಅಂದ್ರೆ ನೀವು ಮಾಡಬೇಕಾದ ಕೆಲಸವೇನು? ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ.
ಸರ್ಕಾರ ಬಿಡುಗಡೆ ಮಾಡಿರುವಂತಹ ಪ್ರತಿಯೊಬ್ಬ ಬಡ ವಿದ್ಯಾರ್ಥಿಗೆ ಉಚಿತ ಲ್ಯಾಪ್ಟಾಪ್ ಯೋಜನೆ ಅಡಿಯಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಸಿಗಲಿದೆ ಇದನ್ನು ಪಡೆಯಲು ನೀವು ಅರ್ಜಿ ಯಾವ ರೀತಿಯಲ್ಲಿ ಸಲ್ಲಿಸಬೇಕು ಹೇಗೆ ಸಲ್ಲಿಸಬೇಕು ಹಾಗೂ ಈ ಯೋಜನೆಯನ್ನು ಪಡೆಯಲು ನಿಮಗೆ ವಯೋಮಿತಿ ಏನಿರಬೇಕು?
ನೀವು ಶಿಕ್ಷಣವನ್ನು ಎಲ್ಲಿವರೆಗೆ ಮಾಡಿರಬೇಕು ಮತ್ತು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಮೊಬೈಲ್ನಲ್ಲಿ ಅರ್ಜಿ ಸಲ್ಲಿಸಬಹುದೇ ಅಥವಾ ಬೇರೆ ಕಡೆ ಹೋಗಿ ಅರ್ಜಿ ಸಲ್ಲಿಸಬೇಕಾ ಎಂಬುದರ ಕುರಿತಾದ ಸಂಪೂರ್ಣ ಮಾಹಿತಿ ನಾವು ಇಲ್ಲಿ ನಿಮಗೆ ನೀಡುತ್ತೇವೆ ಆದ ಕಾರಣ ಈ ಲೇಖನವನ್ನು ಗಮನವಿಟ್ಟು ಎಚ್ಚರಿಕೆಯಿಂದ ಓದಿ
ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಿ
ರಾಜ್ಯ ಸರ್ಕಾರವು ವಿದ್ಯಾರ್ಥಿಗಳು ತಂತ್ರಜ್ಞಾನದೊಂದಿಗೆ ವಿದ್ಯಾಭ್ಯಾಸ ಮಾಡುವುದು ಅತ್ಯಂತ ಪ್ರಮುಖ ಎಂದು ಭಾವಿಸಿ, ಆರ್ಥಿಕವಾಗಿ ದೌರ್ಬಲ್ಯವಾಗಿರುವಂತಹ ಕುಟುಂಬದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಅನ್ನು ಕೊಡಲು ಮುಂದಾಗಿದೆ ಆದಕಾರಣ ವಿದ್ಯಾರ್ಥಿಗಳು ಈ ಯೋಜನೆಯ ಉಪಯೋಗವನ್ನು ಮಾಡಿಕೊಳ್ಳಬೇಕು.
ಉಚಿತ ಲ್ಯಾಪ್ಟಾಪ್ ಪಡೆಯಲು ನಿಮಗೆ ಇರಬೇಕಾದ ಅರ್ಹತೆಗಳು?
- 12ನೇ ತರಗತಿ(PUC)ಪಾಸ್ ಆಗಿರಬೇಕು
- 12ನೇ ತರಗತಿ(PUC)ಯಲ್ಲಿ ಉತ್ತಮ ಅಂಕಗಳನ್ನು ಪಡೆದಿರಬೇಕು
- ಕರ್ನಾಟಕದ ಖಾಯಂ ಪ್ರಜೆಯಾಗಿರಬೇಕು
- ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಆಧಾರ್ ಕಾರ್ಡ ಹಾಗೂ ಅಗತ್ಯ ಇರೋ ದಾಖಲೆಗಳನ್ನು ಹೊಂದಿರಬೇಕು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಯಾವ್ಯಾವು?
- ವಿದ್ಯಾರ್ಥಿ ಆಧಾರ್ ಕಾರ್ಡ್
- ವಿದ್ಯಾರ್ಥಿಯು ಕೊನೆಯ ವರ್ಷ ಪಾಸಾದಂತಹ 12ನೇ ತರಗತಿ ಮಾರ್ಕ್ಸ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಆಧಾರ್ ಕಾರ್ಡಿಗೆ ಲಿಂಕ್ ಇರುವ ಮೊಬೈಲ್ ನಂಬರ್
- ಪೋಷಕರ ಆಧಾರ್ ಕಾರ್ಡ್
ಉಚಿತ ಲ್ಯಾಪ್ಟಾಪ್ ಗೆ ಅರ್ಜಿಗಳು ಯಾವಾಗ ಆರಂಭ?
ಕರ್ನಾಟಕ ರಾಜ್ಯ ಸೂಚಿಸಿದಂತೆ ಉಚಿತ ಲ್ಯಾಪ್ಟಾಪ್ ಪಡೆಯಲು ಅತಿ ಶೀಘ್ರದಲ್ಲಿ ಅರ್ಜಿಗಳನ್ನು ಬಿಡಲಾಗುವುದು ಎಂದು ಕರ್ನಾಟಕ ರಾಜ್ಯ ಸರ್ಕಾರ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://dce.karnataka.gov.in/english
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದವರ ಮೂಲಕ ಉಚಿತ ಲ್ಯಾಪ್ಟಾಪ್ ಯೋಜನೆಯ ಇನ್ನಷ್ಟು ಮಾಹಿತಿಯನ್ನು ನೀವು ತಿಳಿಯಬಹುದಾಗಿದೆ