1,700 ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿ ಯಾವಾಗ? ಇಲ್ಲಿದೆ ನೋಡಿ ಅರ್ಜಿ ಸಲ್ಲಿಸಲು ಸಂಪೂರ್ಣವಾದ ಮಾಹಿತಿ

Grama Lekkiga nemakati

ಕರ್ನಾಟಕದ ಜನತೆಗೆ ನಮಸ್ಕಾರಗಳು

ಪ್ರಸ್ತುತ ಈ ನಮ್ಮ ಜಾಲತಾಣದಲ್ಲಿ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಅಷ್ಟೇ ಅಲ್ಲದೆ ರೈತರಿಗೆ ಬೇಕಾಗಿರುವಂತ ಮಾಹಿತಿಯನ್ನು ಕೂಡ ನೀಡುತ್ತಿದ್ದು ಹಾಗೆ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಕರ್ನಾಟಕ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಕೂಡ ತಿಳಿದುಕೊಳ್ಳೋಣ ಬನ್ನಿ

ಹೌದು ಸ್ನೇಹಿತರೆ ಗ್ರಾಮಲೆಕ್ಕಿಗ ಅಂದರೆ SDA ಹಾಗೂ FDA ಹುದ್ದೆಗಳಿಗೆ ಅಷ್ಟೇ ಅಲ್ಲದೆ ಪಿಡಿಒ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ವಸ್ತು 15 ನೂರಕ್ಕೂ ಹೆಚ್ಚಿನ ಹುದ್ದೆಗಳು ಖಾಲಿ ಇರಲಿದ್ದು ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು ಹಾಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಡೈರೆಕ್ಟರ್ ಸಂಪೂರ್ಣವಾದ ಮಾಹಿತಿಯು ಇಲ್ಲಿದೆ ನೋಡಿ

ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?

ಅರ್ಜಿ ಸಲ್ಲಿಸಲು ಕನಿಷ್ಠ ಪಕ್ಷ ದ್ವಿತೀಯ ಪಿಯುಸಿ (PUC) ಪಾಸ್ ಆಗಿರಬೇಕು ಹಾಗೆಯೇ ಪಿಡಿಒ(PDO) ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕೆಂದರೆ ಕನಿಷ್ಠಪಕ್ಷ ಪದವೀಧರನಾಗಿರಬೇಕು ಎಂದು ತಿಳಿಸಲಾಗಿದೆ.

ಗ್ರಾಮ ಲೆಕ್ಕಿಗರ ನೇಮಕಾತಿ ಯಾವಾಗ:

ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರ ಶೀಘ್ರದಲ್ಲೇ ಸಿಹಿಸುದ್ದಿಯನ್ನ ಕೂಡ ನೀಡಲಿದೆ. ವಿವಿಧ ಇಲಾಖೆಗಳ ಬದಲಾವಣೆಗೆ ಸರ್ಕಾರವೂ ಸಿದ್ಧತೆಯನ್ನ ನಡೆಸುತ್ತಿದೆ. ಗ್ರಾಮ ಪಂಚಾಯಿತಿ ಮಟ್ಟದ ಹುದ್ದೆಗಳ ಭರ್ತಿಯೂ ಕೂಡ ಇದರಲ್ಲಿ ಇದೀಗ ನಡೆಯಲಿದೆ.

ಗ್ರಾಮ ಪಂಚಾಯತ್ ಮಟ್ಟದ ಹುದ್ದೆಗಳು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಡಿಯಲ್ಲಿ ಬರುತ್ತವೆ. ಇವುಗಳಲ್ಲಿ PDO ಮತ್ತು ಕಾರ್ಯದರ್ಶಿ ಹುದ್ದೆಗಳು ಸೇರಿವೆ. ಗ್ರಾಮ ಮಟ್ಟದಲ್ಲಿ ಕೆಲಸ ನಿರ್ವಹಿಸುವ ಗ್ರಾಮದ ಲೆಕ್ಕಿಗ (ಗ್ರಾಮ ಆಡಳಿತಾಧಿಕಾರಿ) ಹುದ್ದೆಯು ಕಂದಾಯ ಇಲಾಖೆಯಡಿ ಬರುತ್ತದೆ ಅಂತ ಹೇಳಬಹುದು.

1,700 ಗ್ರಾಮ ಲೆಕ್ಕಿಗರ ನೇಮಕಾತಿ ಯಾವಾಗ ಆರಂಭ ಆಗಲಿವೆ?

ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ಗ್ರಾಮ ಲೆಕ್ಕಿಗರ ಖಾಲಿ ಹುದ್ದೆಗಳ ಕುರಿತು ಈ ಮೂಲಕ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಿ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗುವುದು ಅಂತ ಸಚಿವರು ಈ ಮೂಲಕ ತಿಳಿಸಿದರು.

ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 1,500 ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಮತ್ತು ಹೆಚ್ಚುವರಿಯಾಗಿ 357 ಸರ್ವೇಯರ್ ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ನಡೆಯುತ್ತಿದ್ದು, ಇನ್ನೂ 590 ಖಾಲಿ ಹುದ್ದೆಗಳ ನೇಮಕಾತಿಗೆ ಸಂಪುಟ ಸಭೆಯಲ್ಲಿ ಒಪ್ಪಿಗೆಯನ್ನ ನೀಡಲಾಗುವುದು ಅಂತ ಎಂದರು.

750 ಹುದ್ದೆಗಳ ನೇಮಕಾತಿ ಭೂಮಾಪಕರಿಗೆ ತರಬೇತಿ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡರು ಈ ಮೂಲಕ ಎಲ್ಲರಿಗೂ ತಿಳಿಸಿದರು.

ಗ್ರಾಮ ಲೆಕ್ಕಿಗರ ಹುದ್ದೆಗಳ ಬದಲಾವಣೆಗೆ ಸಂಬಂಧಿಸಿದ ಎಲ್ಲ ಪ್ರಾದೇಶಿಕ ಆಯುಕ್ತರಿಂದ ಅಭಿಪ್ರಾಯವನ್ನ ಕೂಡ ಕೇಳಲಾಗಿದೆ. ಗ್ರಾಮ ಲೆಕ್ಕಿಗರ ಸ್ಥಾನಮಾನವನ್ನು ಗ್ರಾಮ ಆಡಳಿತಾಧಿಕಾರಿ ಎಂದು ಬದಲಾಯಿಸಬಹುದು ಎಂದು ನಾಲ್ವರು ಪ್ರಾದೇಶಿಕವಾದ ಆಯುಕ್ತರು ವರದಿಯಾನ್ನೂ ಸಲ್ಲಿಸಿದ್ದಾರೆ. ಈ ವರದಿಯ ಆಧಾರದ ಮೇಲೆ ಕೂಡ ಸ್ಥಿತಿ ಬದಲಾಗಿದೆ ಅಂತ ಹೇಳಬಹುದು.

ವೇತನ ಶ್ರೇಣಿ, ನೇಮಕಾತಿ ವಿಧಾನ ಅಥವಾ ಕಂದಾಯ ಇಲಾಖೆಯಲ್ಲಿನ ಗ್ರಾಮ ಲೆಕ್ಕಿಗರ ಹುದ್ದೆಯ ಕರ್ತವ್ಯ ಮತ್ತು ಜವಾಬ್ದಾರಿಗಳಲ್ಲಿ ಯಾವುದೇ ಬದಲಾವಣೆಯನ್ನ ಮಾಡದೆ ಗ್ರಾಮ ಲೆಕ್ಕಾಧಿಕಾರಿಗಳನ್ನ ಹುದ್ದೆಯನ್ನು ಗ್ರಾಮ ಆಡಳಿತಾಧಿಕಾರಿಯನ್ನಾಗಿ ಪರಿವರ್ತಿಸಿ ಆದೇಶವಾನ್ನು ಇನ್ನೂ ಮುಂದೆ ಹೊರಡಿಸಲಾಗಿದೆ.

https://kandaya.karnataka.gov.in/english

WhatsApp Group Join Now
Telegram Group Join Now

Leave a Reply

Your email address will not be published. Required fields are marked *