Grama Panchayat Job Recruitment: 10ನೇ ಮತ್ತು ಪಿಯುಸಿ ಪಾಸಾದವರಿಗೆ ಭರ್ಜರಿ ಉದ್ಯೋಗವಕಾಶ! ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿಯ ಅಧಿಸೂಚನೆ!

Grama Panchayat Job Recruitment

Grama Panchayat Job Recruitment: ನಮಸ್ಕಾರ ಕನಾ೯ಟಕದ ಸಮಸ್ತ ಜನತೆಗೆ : ತುಮಕೂರು ಜಿಲ್ಲೆಯ ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವಂತ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವಂತಹ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ಭರ್ತಿ ಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತ ಕರ್ತವ್ಯ ಸ್ಥಳ ಶೈಕ್ಷಣಿಕ ಅರ್ಹತೆ ವೇತನ ಅರ್ಜಿಯನ್ನು ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಆದರಿಂದ ಪೂರ್ತಿಯಾಗಿ ಮಾಹಿತಿಯನ್ನು ಓದಿ.

ಹುದ್ದೆ : ಗ್ರಾಮ ಪಂಚಾಯಿತಿಗಳ ಗ್ರಂಥಾಲಯ ಮೇಲ್ವಿಚಾರಕರು

[Grama Panchayat Job Recruitment]ಕರ್ತವ್ಯ ಸ್ಥಳ ಯಾವುದು?

[Grama Panchayat Job Recruitment]ಈ ಹುದ್ದೆಗೆ ಆಯ್ಕೆಯಾದತಂಹ ಅಭ್ಯರ್ಥಿಗಳು ಎಲ್ಲಾ ತುಮಕೂರಿನಲ್ಲಿ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯವನ್ನು ನಿರ್ವಹಿಸಬೇಕು ಎಂದು ತಿಳಿಸಲಾಗಿದೆ.

ಹುದ್ದೆಗಳ ಸಂಖ್ಯೆ : ಒಟ್ಟು 33 ಹುದ್ದೆಗಳು.

[Grama Panchayat Job Recruitment] ವೇತನ

ಹುದ್ದೆಗಳಿಗೆ ಆಯ್ಕೆಯಾದತಂಹ ಅಭ್ಯರ್ಥಿಗಳಿಗೆ ಮಾಸಿಕ ರೂ. 15197/- ರಂತೆ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆಯಲ್ಲಿನ ಮೆರಿಟ್ ಮತ್ತು ರೋಸ್ಟರ್ ಮೀಸಲಾತಿಯ ಆಧಾರದ ಮೇಲೆಯೇ ಅಭ್ಯರ್ಥಿಗಳನ್ನು ನೇಮಕಾತಿ ಮಾಡಲಾಗುವುದು ಎಂದು ತಿಳಿಸಲಾಗಿದೆ.

ಶೈಕ್ಷಣಿಕ ಅರ್ಹತೆ

ಅಭ್ಯರ್ಥಿಯು ದ್ವಿತೀಯ ಪಿಯುಸಿಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳ ಕಾಲ ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ

ದಿನಾಂಕ 24-04-2024 ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು ನಿಗದಿಪಡಿಸಲಾಗಿದೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷಗಳು.

ಅರ್ಜಿಯನ್ನು ಸಲ್ಲಿಸುವಂತ ವಿಳಾಸ :

ಜಿಲ್ಲಾ ಪಂಚಾಯತ್ ಕಾರ್ಯಾಲಯ ತುಮಕೂರು.

ಅರ್ಜಿ ಶುಲ್ಕ :

ಯಾವುದೇ ತರಹದ ಅರ್ಜಿ ಶುಲ್ಕ ಇರುವುದಿಲ್ಲ.

ದಿನಾಂಕದ ವಿವರ :

  • ಅರ್ಜಿಯನ್ನು ಸಲ್ಲಿಸಲು ಪ್ರಾರಂಭದ ದಿನಾಂಕ:
    15/03/2024
  • ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :
    24/04/2024.

ಇತರೆ ಮಾಹಿತಿ :

ಅಭ್ಯರ್ಥಿಗಳು ಆಯಾ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು.

ಪ್ರಮುಖ ಲಿಂಕ್ ಗಳು :

ನೋಟಿಫಿಕೇಶನ್ ಲಿಂಕ್ 

ಅಪ್ಲಿಕೇಶನ್ ಲಿಂಕ್ 

ಈ ಲೇಖನವನ್ನು ಓದಿದ್ದಕ್ಕೆ ಧನ್ಯವಾದಗಳು

WhatsApp Group Join Now
Telegram Group Join Now

Leave a Reply

Your email address will not be published. Required fields are marked *