Grama panchayat jobs recruitments: ಗ್ರಾಮ ಪಂಚಾಯಿತಿ ಹುದ್ದೆಗಳ ನೇಮಕಾತಿ ರಾಜ್ಯದ ಎಲ್ಲಾ ಜನತೆಗೆ ಈ ಲೇಖನ ಮೂಲಕ ತಿಳಿಸುವುದೇನೆಂದರೆ ಶಿವಮೊಗ್ಗ ಗ್ರಾಮ ಪಂಚಾಯಿತಿ(Grama Panchayati)ಯಲ್ಲಿ ಹಲವಾರು ಹುದ್ದೆಗಳಿಗೆ ಭರ್ಜರಿ ಆಹ್ವಾನ ನೀಡಲಾಗಿದ್ದು ಅರ್ಹ ಅಭ್ಯರ್ಥಿಗಳು ಮತ್ತು ಈ ಹುದ್ದೆಗಳಿಗೆ ಆಸಕ್ತಿಯನ್ನು ಹೊಂದಿರುವಂತಹ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶ ಆದ ಕಾರಣ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ಮೊದಲೇ ಆಸಕ್ತಿ ಇರುವವರು online ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಶಿವಮೊಗ್ಗ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ
- ಗ್ರಂಥಾಲಯ ಮೇಲ್ವಿಚಾರಕರು
- ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು
ಶೈಕ್ಷಣಿಕ ಅರ್ಹತೆ:
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯಗಳಿಂದ ಕಡ್ಡಾಯವಾಗಿ 12ನೇ ತರಗತಿ ಪಾಸ್ ಆಗಿರಬೇಕು ಮತ್ತು ಸರ್ಟಿಫಿಕೇಷನ್ ಕೋರ್ಸಿನ್ ಲೈಬ್ರರಿ ಹಾಗೂ ಕನಿಷ್ಠ ಮೂರು ತಿಂಗಳು ಕಂಪ್ಯೂಟರ್ ತರಗತಿಗಳನ್ನು ಸಂಪೂರ್ಣವಾಗಿ ಮುಗಿಸಿರಬೇಕು
ವೇತನ
ಈ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು ₹16,000 ರೂಪಾಯಿ ಸಂಬಳವನ್ನು ನೀಡಲಾಗುವುದು ಎಂದು ಇಲಾಖೆಯು ಈ ಮೂಲಕ ತಿಳಿಸಿದೆ
ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಯು ಕನಿಷ್ಠ 18ರಿಂದ 34 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಯು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
ಫೆಬ್ರವರಿ 23, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ ಎಂದು ಇಲಾಖೆ ತಿಳಿಸಿದೆ
ಅರ್ಜಿ ಸಲ್ಲಿಸಲು ಕೆಳಗೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
ಮೇಲಿನ ಲಿಂಕ್ ಅನ್ನು ನೀವು ಮೇಲೆ ಕ್ಲಿಕ್ ಮಾಡಿದಾಗ ಅರ್ಜಿಯ ನಮೂನೆ ನಿಮಗೆ ಕಾಣುತ್ತದೆ, ಆ ನಮೂನೆಯಲ್ಲಿರುವ ಎಲ್ಲಾ ವಿವರವನ್ನು ಸರಿಯಾಗಿ ಭರ್ತಿ ಮಾಡಿ ಕೆಳಗೆ ಕೊಟ್ಟಿರುವ ವಿಳಾಸಕ್ಕೆ ಪೋಸ್ಟ್ ಮುಖಾಂತರ ಕಳಿಸುವುದರ ಮೂಲಕ offline ಮುಖಾಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಲಾಗಿದೆ.