Gruhalakshmi 11th Installment Date: ನಮಸ್ಕಾರ ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣವು ಬರುವುದು ತಡವಾಗಿದೆ. ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣವು ಯಾವಾಗ ಜಮಾ ಆಗಲಿದೆ? ಹಾಗೂ ಯಾವ ದಿನಾಂಕದಂದು ಜಮಾ ಆಗಲಿದೆ ಎಂಬುದರ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿ ಕೆಲವು ಉತ್ತರಗಳನ್ನು ನೀಡಲಾಗಿರುತ್ತದೆ.
ಇದೇ ತರಹದ ಹೆಚ್ಚಿನ ಸುದ್ದಿಗಳಿಗಾಗಿ ನಮ್ಮ ಜಾಲತಾಣದ ಚಂದದಾರರಾಗಿ ಅಥವಾ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ನಿಮಗೆ ಇದೇ ತರಹದ ಸುದ್ದಿಗಳು ದಿನನಿತ್ಯವೂ ಕೂಡ ದೊರಕುತ್ತವೆ. ಹಾಗೂ ರೇಷನ್ ಕಾರ್ಡ್ ಸಂಬಂಧಿತ ಮಾಹಿತಿಗಳು ಕೂಡ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲಿ ದೊರಕುತ್ತವೆ.
Gruhalakshmi 11th Installment Date
ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣವು ಜೂನ್ ಮೊದಲ ವಾರದಲ್ಲಿ ಬರಬೇಕಾಗಿತ್ತು. ಆದರೆ ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಕಾರಣಕ್ಕೋಸ್ಕರ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಬರುವುದು ಸ್ವಲ್ಪ ವಿಳಂಬವಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಜಮಾ ಆಗಬಹುದು.
Also Read This: ksrtc recruitment 2024: ಕೆಎಸ್ಆರ್ಟಿಸಿ ಯಲ್ಲಿ ಈ ಬಾರಿ 9 ಸಾವಿರ ಹುದ್ದೆಗಳು ನೇಮಕಾತಿಯಾಗಲಿವೆ.
ಕಾಂಗ್ರೆಸ್ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಹಣವನ್ನು 10 ತಿಂಗಳವರೆಗೆ ಸರಿಯಾಗಿ ನೀಡುತ್ತಲೇ ಬಂದಿದೆ. ಆದರೆ 11ನೇ ಕಂತಿನ ಹಣವನ್ನು ತಡ ಮಾಡಿದೆ. ಇದಕ್ಕೆ ಹಲವಾರು ಕಾರಣಗಳಿರಬಹುದು. ಆದರೆ ಒಂದು ಮಾತ್ರ ತಿಳಿದು ಬರುತ್ತಿರುವುದು ನಿಜ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಹಣವು ಬರುವುದು ತುಂಬಾ ವಿಳಂಬವಾಗುತ್ತಿದೆ. ಜನರಲ್ಲಿ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಹಣ ಬರುವುದೇ ಇಲ್ಲ ಎಂಬ ನಂಬಿಕೆ ಬಂದುಬಿಟ್ಟಿದೆ.
ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಹಣ ಯಾವಾಗ ಜಮಾ ಆಗುತ್ತದೆ?
ಗೃಹಲಕ್ಷ್ಮಿ ಯೋಜನೆಯ ಹಣವು ಮತ್ತು ಅನ್ನ ಭಾಗ್ಯ ಯೋಜನೆ ಹಣವ ಯಾವಾಗ ಬೇಕಾದರೂ ಜಮಾ ಆಗಬಹುದು. ಅದಕ್ಕಾಗಿ ಸ್ವಲ್ಪ ಸಮಯ ಕಾದು ಹಣವನ್ನು ಪಡೆದುಕೊಳ್ಳಬಹುದಾಗಿರುತ್ತದೆ. ಜನರಲ್ಲೇ ಹಣವು ಜಮಾ ಆಗುತ್ತದೆಯೋ ಇಲ್ಲವೋ ಎಂಬ ಸಂಶಯ ಬಂದುಬಿಟ್ಟಿದೆ. ಆದರೆ ಕೆಲವು ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗುವುದು ಎಂಬ ಮುನ್ಸೂಚನೆಗಳು ಇವೆ.
ಓದುಗರ ಗಮನಕ್ಕೆ: ಈ ಒಂದು ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣವು ಯಾವಾಗ ಜಮಾ ಆಗಲಿದೆ ಎಂಬ ಮಾಹಿತಿಯನ್ನು ತಿಳಿಸಿಕೊಟ್ಟಿರುತ್ತೇನೆ. ಈ ಒಂದು ಲೇಖನವು ನಿಮಗೆ ಇಷ್ಟವಾದಲ್ಲಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ಇದೇ ತರಹದ ಸುದ್ದಿಗಳಿಗಾಗಿ ನಮ್ಮ ಜಾಲತಾಣದ ಚಂದದಾರರಾಗಿ ಮತ್ತು ವಾಟ್ಸಾಪ್ ಗ್ರೂಪ್ ಜಾಯಿನ್ ಆಗಿ.
Also Read This: PM Awas Yojane 2024: ಬಡವರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್! ಉಚಿತ ಮನೆ ನಿರ್ಮಿಸಿಕೊಳ್ಳಲು ಸಹಾಯಧನ!