Gruhalakshmi: ಗೃಹಲಕ್ಷ್ಮಿ ಹಣ 10 ದಿನಗಳಲ್ಲಿ ಜಮಾ! ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ!

Gruhalakshmi: ನಮಸ್ಕಾರ ಸ್ನೇಹಿತರೆ, ಈ ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ಪ್ರಮುಖವಾದ ವಿಷಯವೇನೆಂದರೆ, “ಇನ್ನು 10 ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಲಿದೆ ಎಂದು ಸಚಿವ ಲಕ್ಷ್ಮಿ ಹೆಬ್ಬಾಳಕರ್ ಅವರು ಹೇಳಿಕೆಯನ್ನು ನೀಡಿರುತ್ತಾರೆ”. ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳಲು ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗೂ ಓದಿ.

ಹೌದು ಸ್ನೇಹಿತರೆ, ಗೃಹಲಕ್ಷ್ಮಿ ಯೋಜನೆಯ ಹಣ ಇನ್ನು 10 ದಿನಗಳಲ್ಲಿ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಯಾಗಿರುವಂತಹ ಲಕ್ಷ್ಮಿ ಹೆಬ್ಬಾಳಕರ್ ಅವರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮನದಲ್ಲಿ ಇದ್ದ ಗೊಂದಲವನ್ನು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಬಹುದಾಗಿದೆ. ಇದರ ಬಗ್ಗೆ ಇನ್ನಷ್ಟು ವಿವರವನ್ನು ಈ ಕೆಳಗೆ ವಿವರಿಸಲಾಗಿರುತ್ತದೆ. 

ಗೃಹಲಕ್ಷ್ಮಿ ಯೋಜನೆ! {Gruhalakshmi}

ಹೌದು ಸ್ನೇಹಿತರೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕಿಂತ ಮೊದಲು, ಐದು ಗ್ಯಾರಂಟಿಗಳನ್ನು ನೀಡಿತ್ತು ಅದರಲ್ಲಿ ಗೃಹಲಕ್ಷ್ಮಿ ಯೋಜನೆಯು ಮಹಿಳಾ ಸಬಲೀಕರಣಕ್ಕಾಗಿ ಎಂದು ಉದ್ದೇಶದಲ್ಲಿಟ್ಟುಕೊಂಡು ಈ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ. ಈ ಯೋಜನೆಯ ಮೂಲಕ ಫಲಾನುಭವಿ ಮಹಿಳೆಯ ಕಾತೆಗೆ ಪ್ರತಿ ತಿಂಗಳು ಕೂಡ ಎರಡು ಸಾವಿರ ರೂಪಾಯಿಯನ್ನು ಜಮಾ ಮಾಡುವ ಉದ್ದೇಶವನ್ನು ಹೊಂದಿದೆ. ಆದರೆ ಮಹಿಳೆಯರಿಗೆ ಸಾಮಾನ್ಯವಾಗಿ 10 ಕಂತಿನ ಹಣ ಜಮಾ ಆಗಿದ್ದು ಇನ್ನೂ ಬಾಕಿ ಇರುವ ಎರಡು ಮೂರು ಕಂತಿನ ಹಣ ಜಮಾ ಆಗಿಲ್ಲ ಎಂದು ಫಲಾನುಭವಿ ಮಹಿಳೆಯರು ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

ಹೀಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾಗಿರುವಂತಹ ಲಕ್ಷ್ಮಿ ಹೆಬ್ಬಾಳಕರ್ ಅವರು ಈ ವಿಷಯವಾಗಿ ಫಲಾನುಭವಿ ಮಹಿಳೆಯರಾಗಿ ಒಂದು ಸ್ಪಷ್ಟನೆಯನ್ನು ನೀಡಿರುತ್ತಾರೆ. ಅದೇನೆಂದರೆ ಈ ಕೆಳಗಡೆ ವಿವರಿಸಲಾಗಿದೆ. 

ಲಕ್ಷ್ಮಿ ಹೆಬ್ಬಾಳಕರ್ ಹೇಳಿಕೆ! 

ಹೌದು ಸ್ನೇಹಿತರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಆಗಿರುವಂತಹ ಲಕ್ಷ್ಮಿ ಹೆಬ್ಬಾಳಕರ್ ಅವರು ಇನ್ನೂ 10 ದಿನಗಳಲ್ಲಿ ಹಣ ಬಿಡುಗಡೆ ಮಾಡುವ ಕೆಲಸ ನಡೆಯಲಿದೆ. ರಾಜ್ಯದ ಪ್ರತಿಯೊಬ್ಬ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯ ಖಾತೆಗೆ ಹಣ ಜಮಾ ಆಗಲಿದೆ ಎಂದು ತಿಳಿಸಿದ್ದಾರೆ. ಹಾಗೂ ಈ ಹೇಳಿಕೆಯ ಬಗ್ಗೆ ನಿಮಗೆ ಯಾವುದಾದರು ಡೌಟ್ ಇದ್ದಲ್ಲಿ ನೀವು ಇದರ ಬಗ್ಗೆ ಹೆಚ್ಚಿನ ಮಾಧ್ಯಮಗಳಲ್ಲಿ ವೀಕ್ಷಿಸಬಹುದಾಗಿರುತ್ತದೆ. 

ಸ್ನೇಹಿತರೆ, ಲಕ್ಷ್ಮಿ ಹೆಬ್ಬಾಳಕರ್ ಅವರು ನೀಡಿರುವ ಈ ಸುದ್ದಿಯು ಹಲವಾರು ಬೇಸತ್ತ ಮಹಿಳೆಯರಿಗೆ ಒಂದು ಸಂತಸದ ಸುದ್ದಿ ಎಂದೇ ಹೇಳಬಹುದಾಗಿದೆ. ಏಕೆಂದರೆ ಕಳೆದ ಎರಡು ಮೂರು ಕಂತುಗಳಿಂದ ಹಲವಾರು ಮಹಿಳೆಯರ ಖಾತೆಗೆ ಹಣ ಜಮೆಯಾಗಿಲ್ಲ. ಇದರಿಂದ ಬೇಸತ್ತು ಹೋಗಿರುವಂತಹ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಈ ಸುದ್ದಿ ಕೇಳಿದ ತಕ್ಷಣ ಸ್ವಲ್ಪ ಸಂತಸದಲ್ಲಿದ್ದಾರೆ ಎಂದು ಹೇಳಬಹುದಾಗಿದೆ.

WhatsApp Group Join Now
Telegram Group Join Now
error: Content is protected !!