Gruhalakshmi Big Update: ಗೃಹಲಕ್ಷ್ಮಿ ಯೋಜನೆ ಹೊಸ ಅಪ್ಡೇಟ್! ಈ 12 ಜಿಲ್ಲೆಗಳಿಗೆ ಸದ್ಯಕ್ಕೆ ಹಣ ಇಲ್ಲ! ಇಲ್ಲಿದೆ ಪೂರ್ತಿ ವಿವರ!

Gruhalakshmi Big Update

Gruhalakshmi Big Update: ನಮಸ್ಕಾರ ಸ್ನೇಹಿತರೆ ಈ ಲೇಖನದ ಮೂಲಕ ಕರ್ನಾಟಕದ ಎಲ್ಲಾ ಜನತೆಗೆ ತಿಳಿಸುವ ವಿಷಯವೇನೆಂದರೆ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತಹ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ರೂಪಾಯಿ ಹಣ ಇದನ್ನು ಈ 12 ಜಿಲ್ಲೆಗಳಿಗೆ ಮುಟ್ಟಿಸಲು ವಿಳಂಬವಾಗುತ್ತಿದೆ ಹಾಗೂ ಈ ಜಿಲ್ಲೆಗಳು ಯಾವುವು? ಎಂಬುವುದನ್ನು ತಿಳಿದುಕೊಳ್ಳಲು ಲೇಖನವನ್ನು ಕೊನೆಯವರೆಗೂ ಓದಿ.

ಗೃಹಲಕ್ಷ್ಮಿ ಯೋಜನೆ {Gruhalakshmi Big Update}

ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಗೃಹಲಕ್ಷ್ಮಿ ಯೋಜನೆಯು ಮಹಿಳೆಯರಿಗೆ ಅಂತಾನೆ ಕಾಂಗ್ರೆಸ್ ಸರ್ಕಾರವು ನಮ್ಮ ರಾಜ್ಯದಲ್ಲಿ ಜಾರಿಗೆ ತಂದಿರುತ್ತದೆ. ಈ ಯೋಜನೆ ಮೂಲಕ ಮನೆ ಯಜಮಾನಿಗೆ ಪ್ರತಿ ತಿಂಗಳು 2000 ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಆದರೆ ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಹಣವು ಮಹಿಳೆಯರ ಖಾತೆಗೆ ಜಮಾ ಆಗಿಲ್ಲ ಅಂತ ಹೇಳಿದರೆ ಯಾವುದೇ ರೀತಿಯ ಸಂದೇಹವಿಲ್ಲ. 

ಇತ್ತೀಚಿನ ದಿನಗಳಲ್ಲಿ ಕಳೆದ ಎರಡು ತಿಂಗಳ ಹಿಂದೆ ಹಣ ವರ್ಗಾವಣೆ ಆಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ. ಲೋಕಸಭಾ ಚುನಾವಣೆಯ ನೀತಿ ಸಹಿತ ಜಾರಿಯಲ್ಲಿದ್ದ ಕಾರಣ ಹಣ ಬಿಡುಗಡೆಯಾಗಿಲ್ಲ ಎಂಬ ಮಾತನ್ನು ನಾವು ಒಪ್ಪಬಹುದು. ಆದರೆ ಚುನಾವಣೆ ಮುಗಿದು ಬೆಳಕು ಕೂಡ ಹಣ ಜಮಾ ಆಗಿಲ್ಲ. ಇದು ಸಾಕಷ್ಟು ಜನರ ಆಕ್ರೋಶಕ್ಕೆ ಎಡೆಮಾಡಿದೆ. 

Gruhalakshmi Big Update
Gruhalakshmi Big Update

ಸ್ನೇಹಿತರೆ ಸದ್ಯಕ್ಕೆ ಈ ಕೆಳಗೆ ನೀಡಿರುವ ಜಿಲ್ಲೆಗಳಿಗೆ ಹಣ ಬಿಡುಗಡೆ ಆಗುತ್ತಿಲ್ಲ. ಆ ಜಿಲ್ಲೆಗಳು ಯಾವುವು ಎಂಬುದನ್ನು ಈ ಕೆಳಗೆ ಪಟ್ಟಿ ಮಾಡಿರುತ್ತೇನೆ ಈ ಜಿಲ್ಲೆಗಳೆಲ್ಲರೂ ಜನರು ಸ್ವಲ್ಪ ಕಾಯಬೇಕಾಗಿದೆ ಎಲ್ಲಾ ಕಂಠಿನ ಹಣ ಬಿಡುಗಡೆ ಈಗಾಗಲೇ ಎಲ್ಲಾ ತಯಾರಿಯನ್ನು ಮಾಡಲಾಗಿರುತ್ತದೆ ಕೆಲವೊಂದು ಜಿಲ್ಲೆಗಳಲ್ಲಿ ಈಗಾಗಲೇ ಬಿಡುಗಡೆ ಪ್ರಕ್ರಿಯೆ ಪ್ರಾರಂಭವಾಗಿದೆ. ಇನ್ನು ಕೆಲವು ಜಿಲ್ಲೆಗಳಲ್ಲಿ ಬಿಡುಗಡೆ ಪ್ರಕ್ರಿಯೆ ಆರಂಭವಾಗಿಲ್ಲ ಎಂದು ಲಕ್ಷ್ಮಿ ಹೆಬ್ಬಾಳಕರ್ ಅವರು ತಿಳಿಸಿದ್ದಾರೆ. 

ಇದನ್ನೂ ಓದಿ: Gruhalakshmi Scheme Latest Update: ಗೃಹಲಕ್ಷ್ಮಿ ಯೋಜನೆಯ ಜೂನ್ & ಜುಲೈ ತಿಂಗಳ ಹಣ ಬಿಡುಗಡೆಗೆ ಹೊಸ ಅಪ್ಡೇಟ್.!! ಇಲ್ಲಿದೆ ಪೂರ್ತಿ ವಿವರ.!!

ಈ 12 ಜಿಲ್ಲೆಗಳಲ್ಲಿ ಮೊದಲ ಹಂತದಲ್ಲಿ ಹಣ ಬಿಡುಗಡೆ ಮಾಡಲು ಸಾಧ್ಯವಾಗುತ್ತಿಲ್ಲ ಹಾಗೂ ಇನ್ನೂ ಸ್ವಲ್ಪ ದಿನಗಳ ನಂತರ ಹಣ ಈ ಜಿಲ್ಲೆಯಲ್ಲಿ ಕೂಡ ಬಿಡುಗಡೆಯಾಗುವುದು ಮಾಹಿತಿಯನ್ನು ಲಕ್ಷ್ಮಿ ಹೆಬ್ಬಾಳಕರ್ ಅವರು ತಿಳಿಸುತ್ತಾರೆ ಹಾಗಾದರೆ ಯಾವುದು ಜಿಲ್ಲೆಗಳ ಎಂಬುದನ್ನು ಈ ಕೆಳಗೆ ತಿಳಿದುಕೊಳ್ಳಿ. 

ಸದ್ಯಕ್ಕೆ ಯಾವ ಜಿಲ್ಲೆಗಳಲ್ಲಿ ಹಣ ಬಿಡುಗಡೆ ಆಗುವುದಲ್ಲ? {Gruhalakshmi Big Update}

  1. ವಿಜಯಪುರ 
  2. ಕೊಡಗು 
  3. ಕೋಲಾರ 
  4. ಬಾಗಲಕೋಟೆ 
  5. ಬಳ್ಳಾರಿ 
  6. ಹಾವೇರಿ 
  7. ತುಮಕೂರು 
  8. ಮಂಡ್ಯ 
  9. ಚಿತ್ರದುರ್ಗ 
  10. ಮೈಸೂರು 
  11. ರಾಯಚೂರು 
  12. ಕಲಬುರ್ಗಿ

ಈ ಮೇಲೆ ಕೊಟ್ಟಿರುವ ಜಿಲ್ಲೆಗಳಲ್ಲಿ ಮೊದಲ ಹಂತದ ಗೃಹಲಕ್ಷ್ಮಿ ಯೋಜನೆ ರೂ.2,000 ಹಣ ಬಿಡುಗಡೆ ಮಾಡಲು ಸಾಧ್ಯವಾಗುತ್ತಿಲ್ಲ ಹಾಗೂ ಇನ್ನು ಎರಡು ಮೂರು ದಿನಗಳಲ್ಲಿ ಅಥವಾ ಒಂದು ವಾರದಲ್ಲಿ ಹಣ ಜಮಾ ಆಗುವ ಸಾಧ್ಯತೆ ಇದೆ ಈ ಜಿಲ್ಲೆಯಲ್ಲಿ ಕೂಡ ಹಣ ಜಂಬ ಮಾಡಲಾಗುತ್ತದೆ ಎಂಬ ಮಾಹಿತಿಯು ತಿಳಿದು ಬಂದಿರುತ್ತದೆ.

ಇದನ್ನೂ ಓದಿ: KSRTC Recruitments 2024: 7ನೇ ಪಾಸಾದವರಿಗೆ ಉದ್ಯೋಗಾವಕಾಶ! KSRTC ಇಲಾಖೆಯಲ್ಲಿ ಖಾಲಿ ಹುದ್ದೆಗಳ ನೇಮಕಾತಿ!

WhatsApp Group Join Now
Telegram Group Join Now

Leave a Reply

Your email address will not be published. Required fields are marked *