Gruhalakshmi: ಪೆಂಡಿಂಗ್ ಇರುವ ಗೃಹಲಕ್ಷ್ಮಿ ಯೋಜನೆಯ ₹4,000 ಹಣ ಇವತ್ತೇ ಜಮಾ!

Gruhalakshmi Latest Updates: ಸ್ನೇಹಿತರೆ, ಈ ಲೇಖನದ ಮೂಲಕ ನಿಮಗೆ ತಿಳಿಸುವ ಪ್ರಮುಖವಾದ ವಿಷಯವೇನೆಂದರೆ, ಗೃಹಲಕ್ಷ್ಮಿ ಯೋಜನೆ ಇತ್ತೀಚಿಗೆ ಬಹಳ ಜನರ ಬಾಯಲ್ಲಿ ಹರಿದಾಡುತ್ತಿದೆ ಎಂದು ಹೇಳಿದರೆ ತಪ್ಪಾಗಲಾರದು. ಯಾಕೆಂದರೆ ಗೃಹಲಕ್ಷ್ಮಿ ಯೋಜನೆಯ ಹಣವು ಮಹಿಳೆಯರ ಖಾತೆಗೆ ಜಮಾ ಆಗುತ್ತಿಲ್ಲ ಎಂಬುದು ನಿಮಗೆಲ್ಲಾ ಗೊತ್ತಿದೆ. ಗೃಹಲಕ್ಷ್ಮಿ ಯೋಜನೆಯ ಕಳೆದ ಎರಡು ತಿಂಗಳಿನಿಂದ ಮಹಿಳೆಯರ ಖಾತೆಗೆ ಹಣವನ್ನು ಜಮಾ ಮಾಡಿಲ್ಲ. ಪೆಂಡಿಂಗ್ ಇರುವ ಎಲ್ಲಾ ಕಂತೆನ ಹಣಗಳು ಯಾವಾಗ ಜಮಾ ಆಗಲಿದೆ? ಎಂಬ ಸಂಪೂರ್ಣವಾದ ಮಾಹಿತಿ ಇಲ್ಲಿದೆ ನೋಡಿ. 

ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡ ಮಹಿಳಾ ಅಭ್ಯರ್ಥಿಗಳಿಗೆ ಸುಮಾರು 10 ಕಂತಿನ ಹಣ ಜಮಾ ಆಗಿರುತ್ತವೆ. ಹಾಗೂ ಹಲವಾರು ಜನ ಮಹಿಳೆಯರ ಖಾತೆಗೆ ಇನ್ನೂ ಒಂದೂ ಕಂತಿನ ಹಣ ಕೊಡ ಚೆನ್ನಾಗಿಲ್ಲ ಎಂದು ಹಲವಾರು ಮಹಿಳೆಯರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಹಲವಾರು ಮಹಿಳೆಯರ ಖಾತೆಗೆ ಹಣ ಜಮಾ ಆಗಿಲ್ಲ ಹಾಗೂ ಕೆಲವು ಮಹಿಳೆಯರ ಖಾತೆಗೆ ಪೆಂಡಿಂಗ್ ಇರುವ ಹಣವು ಕೂಡ ಜಮಾ ಆಗಿಲ್ಲ.

ಗೃಹಲಕ್ಷ್ಮಿ ಹಣ ಬಿಡುಗಡೆ!

ಸ್ನೇಹಿತರೆ ಕೆಲವು ಮಹಿಳೆಯರ ಖಾತೆಗೆ ಇನ್ನೂ ಹಣ ಜಮಾ ಆಗಬೇಕಿದೆ. ಪೇಂಟಿಂಗ್ ಇರುವ ಮಹಿಳೆಯರ ಖಾತೆಗೆ ಹಣ ಜಮಾ ಆಗಲು ಸಿದ್ಧವಾಗಿದೆ ಎಂದು ಹೇಳಬಹುದು. ಈ ಕೆಳಗೆ ನೀಡಿರುವ ಜಿಲ್ಲೆಗಳಿಗೆ ಪೆಂಡಿಂಗ್ ಇರುವ ಹಣವು ಜಮಾ ಆಗುತ್ತಿದೆ ಎಂದು ಹೇಳಬಹುದು. ಅವುಗಳೆಂದರೆ, ಮೈಸೂರು, ಮಂಡ್ಯ, ಧಾರವಾಡ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು ಇನ್ನು ಇತರೆ ಎಲ್ಲಾ ಜಿಲ್ಲೆಗಳಿಗೆ ಪೆಂಡಿಂಗ್ ಇರುವ ಹಣ ಜಮಾ ಆಗಲಿದೆ.

ಹಣ ಬಾರದೇ ಇದ್ದರೆ ಏನು ಮಾಡಬೇಕು?

ಸ್ನೇಹಿತರೆ ನಿಮಗೆ ಏನಾದರೂ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿಲ್ಲ ಅಂದರೆ ನಿಮ್ಮ ಗೃಹಲಕ್ಷ್ಮಿ ಯೋಜನೆಯ E-KYC ಕಡ್ಡಾಯವಾಗಿ ಮಾಡಿಸಬೇಕು. ಹಾಗೂ ನಿಮ್ಮ ಬ್ಯಾಂಕ್ ಖಾತೆಯೊಂದಿಗೆ NPCI ಮ್ಯಾಪಿಂಗ್ ಕೂಡ ಮಾಡಿಸುವುದು ಕಡ್ಡಾಯ. ಹಾಗೂ ನಿಮ್ಮ ಖಾತೆಗೆ ಹಣ ಜಮಾ ಆಗದಿರಲು ಈ ಸಮಸ್ಯೆಗಳು ಕೂಡ ಆಗಿರಬಹುದು. ಹೆಚ್ಚಿನ ವಿವರಗಳಿಗಾಗಿ ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ. 

ಮಹಿಳೆಯರ ಬ್ಯಾಂಕ್ ಖಾತೆ ಆಧಾರ್ ಕಾರ್ಡ್ ಹಾಗೂ ರೇಷನ್ ಕಾರ್ಡ್ ನಲ್ಲಿ ಹೆಸರು ಒಂದೇ ಇರುವಂತೆ ನೋಡಿಕೊಳ್ಳಿ. ಹಾಗೂ ನಿಮ್ಮ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆಯಾ ಇಲ್ಲವಾ ಎಂದು ಒಂದು ಸಲ ಗಮನಿಸಿ. ಯಾವುದೇ ರೀತಿಯ ನೀವು ವಹಿವಾಟು ಮಾಡದಿದ್ದಲ್ಲಿ ನಿಮ್ಮ ಖಾತೆ ಬಂದು ಆಗಿರುವ ಸಾಧ್ಯತೆ ಇರುತ್ತದೆ. ಆದ್ದರಿಂದ ಒಂದು ಸಲ ನಿಮ್ಮ ಖಾತೆಯನ್ನು ಆಕ್ಟಿವ್ ಇದೆಯಾ ಇಲ್ಲವಾ ಎಂದು ಚೆಕ್ ಮಾಡಿಕೊಳ್ಳಿ. ನಂತರ ನಿಮ್ಮ ಖಾತೆಗೆ ಹಣ ಜಮಾ ಆಗುವ ಸಾಧ್ಯತೆ ಇರುತ್ತದೆ. 

ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಸ್ಪಷ್ಟನೆ!

ಗೃಹಲಕ್ಷ್ಮಿ ಯೋಜನೆ ಆಗಲಿ, ಕಾಂಗ್ರೆಸ್ ಸರ್ಕಾರವು ನೀಡಿದ ಯಾವುದೇ ಐದು ಗ್ಯಾರಂಟಿಗಳಲ್ಲಿ ಕಾಂಗ್ರೆಸ್ ಸರ್ಕಾರವು ಚಾಲ್ತಿಯಲ್ಲಿ ಇರುವವರೆಗೂ ಬಂದ್ ಮಾಡಲು ಆಗುವುದಿಲ್ಲ. ಹಾಗೂ ಸರ್ಕಾರವು ನೀಡಿರುವ 5 ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಜೂನ್ ತಿಂಗಳ ಹಣವನ್ನು ಇನ್ನೇನು ಜಮಾ ಮಾಡಲಿದ್ದೇವೆ. ರಾಜ್ಯದ ಎಲ್ಲಾ ಮಹಿಳೆಯರ ಖಾತೆಗೆ ಇನ್ನೇನು ಒಂದು ಅಥವಾ ಎರಡು ದಿನಗಳಲ್ಲಿ ಜಮಾ ಆಗುವ ಸಾಧ್ಯತೆ ಇದೆ. ಹಾಗೂ ಇನ್ನು ಮುಂದೆ ಸರಿಯಾದ ಸಮಯಕ್ಕೆ ಹಣ ಬರಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ ಸ್ಪಷ್ಟನೆ ನೀಡಿರುತ್ತಾರೆ.

WhatsApp Group Join Now
Telegram Group Join Now
error: Content is protected !!