Gruhalakshmi Money: ಗೃಹಲಕ್ಷ್ಮಿ 11ನೇ ಮತ್ತು 12ನೇ ಕಂತಿನ ₹4,000 ಹಣ ಪಡೆಯಲು ಈ ಕೆಲಸ ಕಡ್ಡಾಯ!

Gruhalakshmi Money News: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತಿನ ಹಣ ಪಡೆಯಲು ಯಾವ ಮಾರ್ಗಗಳನ್ನು ಅನುಸರಿಸಬೇಕು ಮತ್ತು ಹಣ ಪಡೆದುಕೊಳ್ಳಲು ಯಾವ ಪರಿಹಾರಗಳನ್ನು ಕಂಡುಕೊಳ್ಳಬೇಕು ಎಂಬ ಸಂಪೂರ್ಣವಾದ ಮಾಹಿತಿಯನ್ನು ಒಂದೇ ಲೇಖನದಲ್ಲಿ ನೀಡಿರುತ್ತೇವೆ. ಅದಕ್ಕಾಗಿ ಕೊನೆಯವರೆಗೂ ಓದಿ.

ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆದುಕೊಳ್ಳಲು ಈ ಒಂದು ದಾಖಲೆಯನ್ನು ನೀವು ಒದಗಿಸಬೇಕಾಗುತ್ತದೆ. ಹಾಗಾದ್ರೆ ಯಾವುದು ಆ ದಾಖಲೆ ಮತ್ತು ಆ ದಾಖಲೆಯನ್ನು ಯಾರಿಗೆ ಒದಗಿಸಬೇಕು ಎಂಬುವ ಎಲ್ಲಾ ನಿಮ್ಮ ಪ್ರಶ್ನೆಗಳಿಗೆ ಈ ಲೇಖನದಲ್ಲಿ ಉತ್ತರ ನೀಡಲಾಗಿರುತ್ತದೆ. 

ಹೌದು ಸ್ನೇಹಿತರೆ ಸುಮಾರು 1.78 ಲಕ್ಷ ಮಹಿಳೆಯರ ಗೃಹಲಕ್ಷ್ಮಿ ಯೋಜನೆಯ ಅರ್ಜಿಯನ್ನು ಕ್ಯಾನ್ಸಲ್ ಮಾಡಲಾಗಿರುತ್ತದೆ. ಈ ಹಿಂದೆ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಒಂದು ಹೊಸ ರೂಲ್ಸ್ ಅನ್ನು ಜಾರಿಗೆ ತಂದಿತ್ತು. ಯಾರು ತೆರಿಗೆಯನ್ನು ಪಾವತಿ ಮಾಡುತ್ತಿದ್ದಾರೆ ಅಂತವರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಅನರ್ಹರು ಎಂದು ತಿಳಿಸಲಾಗಿತ್ತು. ಆದರೂ ಕೂಡ ಸಾಕಷ್ಟು ಜನ ತೆರಿಗೆ ಪಾವತಿ ಮಾಡುವ ಮಹಿಳೆಯರು ಕೂಡ ಅರ್ಜಿ ಸಲ್ಲಿಸಿರುತ್ತಾರೆ. 

ಹಣ ಪಡೆದುಕೊಳ್ಳಲು ಏನು ಮಾಡಬೇಕು? 

ಹೌದು ಸ್ನೇಹಿತರೆ ನೀವೇನಾದರೂ ಟ್ಯಾಕ್ಸ್ ಪೇಯರ್ ಎಂದು ನಿಮ್ಮ ಗೃಹಲಕ್ಷ್ಮಿ ಯೋಜನೆಯ ಹಣ ಬರದೇ ಇದ್ದರೆ, ನೀವು ಒಂದು ದೃಡೀಕರಣ ಪತ್ರವನ್ನು ಅಂದರೆ, ನೀವು ಯಾವುದೇ ರೀತಿಯ ತೆರಿಗೆಯನ್ನು ಪಾವತಿ ಮಾಡುತ್ತಿಲ್ಲ ಎಂಬ ದೃಢೀಕರಣ ಪತ್ರವನ್ನು ತಯಾರು ಮಾಡಿಕೊಂಡು, ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ನಿಮ್ಮ ದಾಖಲೆಯನ್ನು ಸಲ್ಲಿಸಿ. 

ಹಾಗೂ ನೀವು ಯಾವುದೇ ರೀತಿಯ ತೆರಿಗೆಯನ್ನು ಪಾವತಿ ಮಾಡುತ್ತಿಲ್ಲ ಮತ್ತು ಯಾವುದೇ ರೀತಿಯ ಜಿಎಸ್‌ಟಿಯನ್ನು ಕೂಡ ಪಾವತಿ ಮಾಡುತ್ತಿಲ್ಲ ಎಂದು ತಿಳಿದಾಗ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಬಹುದಾಗಿರುತ್ತದೆ. ಗೃಹಲಕ್ಷ್ಮಿ ಯೋಜನೆಯ ಹಣವು ಯಾರಿಗೆ ತೆರಿಗೆ ಪಾವತಿದಾರರು ಎಂದು ಗುರುತಿಸಿ ಅವರ ಖಾತೆಗೆ ಹಣ ಜಮಾವಾಗುತ್ತಿಲ್ಲ ಅಂತವರಿಗೆ ಮಾತ್ರ ಇದು ಅನ್ವಯವಾಗುತ್ತದೆ.

ಓದುಗರ ಗಮನಕ್ಕೆ: ಸ್ನೇಹಿತರೆ ಯಾವ ಮಹಿಳೆಯ ಖಾತೆಗೆ ತೆರಿಗೆ ಪಾವತಿದಾರರು ಅಥವಾ ಜಿಎಸ್‌ಟಿ ಪಾವತಿದಾರರು ಎಂದು ಹಣ ಜಮಾ ಆಗಿಲ್ಲ ಅಂತವರು ಮೇಲೆ ಕೊಟ್ಟಿರುವ ಮಾರ್ಗವನ್ನು ಅನುಸರಿಸಿದರೆ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಸುಲಭವಾಗಿ ಪಡೆದುಕೊಳ್ಳಬಹುದಾಗಿರುತ್ತದೆ. ಇಲ್ಲಿಯವರೆಗೂ ಲೇಖನವನ್ನು ಓದಿದಕ್ಕಾಗಿ ಧನ್ಯವಾದಗಳು.

WhatsApp Group Join Now
Telegram Group Join Now

Leave a Reply

Your email address will not be published. Required fields are marked *