Gruhalakshmi Scheme: ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ವಾ? ಈ ಕೆಲಸ ಮಾಡಿ ಎಲ್ಲಾ ಕಂತಿನ ಹಣ ಒಟ್ಟಿಗೆ ಜಮಾ ಆಗುತ್ತೆ!

Gruhalakshmi Scheme Money Details

Gruhalakshmi Scheme Money Details: ನಮಸ್ಕಾರ ಸ್ನೇಹಿತರೆ, ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಗೃಹಲಕ್ಷ್ಮಿ ಯೋಜನೆಯ 9ನೇ ಕಂತಿನ ಹಣವು ಯಾರ ಖಾತೆಗೆ ಇನ್ನೂ ಜಮಾ ಆಗಿಲ್ಲ. ಅಂತ ಅವರ ಖಾತೆಗೆ ಹಣ ಜಮಾ ಆಗಲು ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಬೇಕು? ಮತ್ತು ಹಣ ಬರದಿರಲು ಯಾವೆಲ್ಲ ಅಡಚಣೆಗಳಿವೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಿ. ಲೇಖನವನ್ನು ಕೊನೆಯವರೆಗೂ ಓದಿ.

ಇದೇ ರೀತಿಯ ಹೆಚ್ಚಿನ ಸುದ್ದಿಗಳನ್ನು ದಿನನಿತ್ಯ ಹೋದಳು ಇಷ್ಟ ಪಡುತ್ತಿದ್ದರೆ ನಮ್ಮ ವಾಟ್ಸಾಪ್ ಗ್ರೂಪ್ಗೆ ಜಾಯಿನ್ ಆಗಿ ಅಲ್ಲಿ ನಿಮಗೆ ಇದೇ ತರಹದ ಸುದ್ದಿಗಳು ದಿನನಿತ್ಯವೂ ಕೂಡ ಉಚಿತವಾಗಿ ನಿಮಗೆ ದೊರಕುತ್ತವೆ. ಆದ್ದರಿಂದ ವಾಟ್ಸಪ್ ಗ್ರೂಪ್ ಗಳಿಗೆ ಜಾಯಿನ್ ಆಗಿರಿ.

ಗೃಹಲಕ್ಷ್ಮಿ ಯೋಜನೆಯ 9ನೇ ಕಂತಿನ ಹಣ ಯಾವಾಗ ಬಂದಿದೆ?

ಗೃಹಲಕ್ಷ್ಮಿ ಯೋಜನೆಯ 9ನೇ ಕಂತಿನ ಹಣವು ಕಳೆದ ತಿಂಗಳು ಅಂದರೆ ಏಪ್ರಿಲ್ 24 ನೇ ತಾರೀಕಿನಲ್ಲಿ ಎಲ್ಲಾ ಮಹಿಳೆಯರ ಖಾತೆಗೆ ಜಮಾ ಆಗಿದೆ. ಇನ್ನೂ ಕೂಡ ಯಾರು ಖಾತೆಗೆ ಜಮಾ ಆಗಿಲ್ಲ ಅಂತವರು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.

ಗೃಹಲಕ್ಷ್ಮಿ ಯೋಜನೆಯ 9ನೇ ಕಂತಿನ ಹಣ ಪಡೆದುಕೊಳ್ಳಲು ಅನುಸರಿಸಬೇಕಾದ ಕ್ರಮಗಳು!

  1. ಕುಟುಂಬದ ಮುಖ್ಯಸ್ಥರ ಆಧಾರ್ ಕಾರ್ಡ್ E-KYC ಮಾಡಿಸಬೇಕು.
  2. ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸುವುದು.
  3. ಪಡಿತರ ಚೀಟಿ ಈ-ಕೆವೈಸಿ ಮಾಡಿಸುವುದು.
  4. ಬ್ಯಾಂಕ್ ಖಾತೆಯೊಂದಿಗೆ ಕುಟುಂಬದ ಮುಖ್ಯಸ್ಥರ ಆಧಾರ್ ಕಾರ್ಡ್ ನಂಬರ್ ಅನ್ನು ಲಿಂಕ್ ಮಾಡಿಸುವುದು.
  5. ಕುಟುಂಬದ ಮುಖ್ಯಸ್ಥರ ಆಧಾರ್ ಕಾರ್ಡಿಗೆ ಮೊಬೈಲ್ ನಂಬರ್ ಲಿಂಕ್ ಆಗಿರಬೇಕು.
  6. ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಯಲ್ಲಿ ಹಣ ಜಮಾ ಮಾಡಿಸುವುದು.

ಎಲ್ಲಾ ಮೇಲಿನ ಹಂತಗಳನ್ನು ನೀವು ಪಾಲಿಸಿದೆ ಆದಲ್ಲಿ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆಯ 9ನೇ ಕಂತಿನ ಹಣವು ಜಮಾ ಆಗುತ್ತದೆ ಎಂದು ಹೇಳುವುದರಲ್ಲಿ ಯಾವುದೇ ರೀತಿಯ ಸಂದೇಹವಿಲ್ಲ.

ಹಾಗಾಗಿ ಗೃಹಲಕ್ಷ್ಮಿ ಯೋಜನೆಯ 9ನೇ ಕಂತಿನ ಹಣ ಪಡೆದುಕೊಳ್ಳಲು ಹಾಗೂ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಕಂತಿನ ಹಣವು ಒಟ್ಟಿಗೆ ನಿಮ್ಮ ಖಾತೆಗೆ ಜಮಾ ಆಗುತ್ತದೆ. ಈ ಮೇಲೆ ಇರುವ ಎಲ್ಲಾ ಕ್ರಮಗಳನ್ನು ನೀವು ಅನುಸರಿಸಿ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆಯ 9ನೇ ಕಂತಿನ ಹಣವನ್ನು ಪಡೆದುಕೊಳ್ಳಿ.

ಹಣ ಪರಿಶೀಲಿಸಿಕೊಳ್ಳುವುದು ಹೇಗೆ?

ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪರಿಶೀಲಿಸಿಕೊಳ್ಳಲು ಪ್ಲೇ ಸ್ಟೋರ್ ನಲ್ಲಿ ಹೋಗಿ, ಡಿಬಿಟಿ ಕರ್ನಾಟಕ ಎಂಬ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ಫಲಾನುಭವಿಯ ಪೂರ್ಣ ಮಾಹಿತಿಗಳನ್ನು ಭರ್ತಿ ಮಾಡಿ. ನಂತರ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಎಲ್ಲಾ ಹಣವನ್ನು ಪರಿಶೀಲಿಸಿಕೊಳ್ಳಬಹುದಾಗಿರುತ್ತದೆ.

WhatsApp Group Join Now
Telegram Group Join Now