Gruhalakshmi Scheme: ಗೃಹಲಕ್ಷ್ಮಿ ಯೋಜನೆಯ 8ನೇ ಕಂತಿನ ಹಣ ಜಮಾ ಆಗಿದೆ! ಈ ರೀತಿ ಪರಿಶೀಲಿಸಿಕೊಳ್ಳಿ

Gruhalakshmi Scheme Money News Today

Gruhalakshmi Scheme Money News Today: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಗೃಹಲಕ್ಷ್ಮಿ ಯೋಜನೆ(Gruha Laxmi Scheme)ಯ 8ನೇ ಕಂತಿನ ಹಣ(Money)ವು ಜಮಾ ಆಗಿರುತ್ತದೆ ಅದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಡುತ್ತೇನೆ ಲೇಖನವನ್ನು ಕೊನೆಯವರೆಗೂ ಓದಿ.

ಗೃಹಲಕ್ಷ್ಮಿ ಯೋಜನೆಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾಗಿದ್ದು ಚುನಾವಣೆ(Election)ಗು ಮೊದಲು ನೀಡಿದ 5 ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಒಂದಾಗಿರುತ್ತದೆ. ಈ ಯೋಜನೆಯ ಮುಖ್ಯ ಉದ್ದೇಶ ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು ₹2000 ರೂಪಾಯಿಯನ್ನು ನೇರವಾಗಿ ಮನೆ ಯಜಮಾನ ಖಾತೆಗೆ ಜಮಾ ಮಾಡುವುದು ಆಗಿರುತ್ತದೆ.

ಗೃಹಲಕ್ಷ್ಮಿ ಯೋಜನೆ(Gruhalakshmi Scheme) 8ನೇ ಕಂತಿನ ಹಣ(Money) ಯಾವಾಗ ಜಮಾ ಆಗುತ್ತದೆ?

ಗೃಹಲಕ್ಷ್ಮಿ ಯೋಜನೆಯ ಜಾರಿಗೆ ಬಂದು 8 ತಿಂಗಳು ಕಳೆದು ಹೋಗುತ್ತಾ ಬಂದಿವೆ. ಈಗಾಗಲೇ ಎಲ್ಲಾ ಮಹಿಳೆಯರಿಗೆ 7 ಕಂತಿನ ಹಣ ಅಂದರೆ ಏಳು ತಿಂಗಳ ಹಣ ಜಮಾ ಆಗಿರುತ್ತದೆ. ಆದರೆ ಇದೀಗ 8ನೇ ಕಂತಿನ ಹಣ ಜಮಾ ಆಗಲು ಸಿದ್ಧವಾಗಿದೆ ಇನ್ನೇನು ಈ ತಿಂಗಳ ಕೊನೆಯವರೆಗೆ ಎಲ್ಲರ ಖಾತೆಗೆ 8ನೇ ಕಂತಿನ ಹಣವು ಜಮಾ ಆಗುತ್ತದೆ ಎಂಬ ಮಾಹಿತಿ ತಿಳಿದು ಬಂದಿದೆ.

ಹಾಗಾಗಿ ಈ ತಿಂಗಳ ಕೊನೆಯವರೆಗೂ ಗೃಹಲಕ್ಷ್ಮಿ ಯೋಜನೆಯ ಹಣ ಪಡೆದುಕೊಳ್ಳಲು ಕಾಯಬೇಕಾಗುತ್ತದೆ. ₹2000 ಹಣವು ಈ ತಿಂಗಳ ಕೊನೆಯಲ್ಲಿ ಎಲ್ಲರ ಖಾತೆಗೆ ಜಮಾ ಆಗುತ್ತದೆ ಎಂಬ ಮಾಹಿತಿಯು ತಿಳಿದು ಬಂದಿದ್ದು ಈ ತಿಂಗಳ ಕೊನೆಯವರೆಗೂ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ತಡೆದುಕೊಳ್ಳಬೇಕಾಗಿದೆ.

ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಅಂದ್ರೆ ಏನು ಮಾಡಬೇಕು?

ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಅಂದರೆ ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಭೇಟಿ ನೀಡಿ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಂಬರ್ ನೀಡಿ ನಿಮಗೆ ಯಾವ ಸಮಸ್ಯೆಯಿಂದ ಹಣ ಬಂದಿಲ್ಲ ಎಂಬ ಮಾಹಿತಿ ದೊರಕುತ್ತದೆ. ಅದರ ಪರಿಹಾರವನ್ನು ಕಂಡುಕೊಳ್ಳಲು ಸುಲಭವಾಗಿದೆ ಎಂಬ ಮಾಹಿತಿ ತಿಳಿಸಿಕೊಡಲಿದ್ದೇನೆ.

ಗೃಹಲಕ್ಷ್ಮಿ ಯೋಜನೆಯ ಹಣ ಪರಿಶೀಲಿಸಿಕೊಳ್ಳುವುದು ಹೇಗೆ?

ನಿಮ್ಮ ಖಾತೆಗೆ ಏನಾದರೂ ಗೃಹಲಕ್ಷ್ಮಿ ಯೋಜನೆ ಹಣ ಬಂದಿದ್ದರೆ ನೀವು ಪ್ಲೇ ಸ್ಟೋರ್ ನಲ್ಲಿ ಡಿಬಿಟಿ ಕರ್ನಾಟಕ(DBT Karnataka)ಎಂಬ ಅಪ್ಲಿಕೇಶನ್ ಅನ್ನು ಇನ್ಸ್ಟಾಲ್ ಮಾಡುವ ಮೂಲಕ ಪರಿಶೀಲಿಸಿಕೊಳ್ಳಬಹುದಾಗಿರುತ್ತದೆ. ಹಾಗಾಗಿ ಡಿಬಿಟಿ ಕರ್ನಾಟಕದಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಗೂ ಸಂಪೂರ್ಣ ಅಗತ್ಯ ದಾಖಲೆಗಳನ್ನು ನೀಡಿ ನಿಮ್ಮ ಹೆಸರನ್ನು ಪರಿಶೀಲಿಸಿಕೊಳ್ಳಬಹುದು.

WhatsApp Group Join Now
Telegram Group Join Now

Leave a Reply

Your email address will not be published. Required fields are marked *