Gruhalakshmi Scheme New Rules: ನಮಸ್ಕಾರ ಸ್ನೇಹಿತರೆ, ಕರ್ನಾಟಕದ ಗೃಹಲಕ್ಷ್ಮಿ(Gruhalakshmi Scheme)ಯೋಜನೆಯ ಫಲಾನುಭವಿಗಳಿಗೆ ಇಂದು ಈ ಲೇಖನೆಯಲ್ಲಿ ಭರ್ಜರಿ ಗುಡ್ ನ್ಯೂಸ್ ಇದೇ ಅನ್ನೋದನ್ನ ತಿಳಿಸಿದ್ದೇವೆ. ಸ್ನೇಹಿತರೆ ಸರ್ಕಾರ ಈಗ ಗೃಹಲಕ್ಷ್ಮಿ ಯೋಜನೆಯ 6ನೇ ಕಂತಿನ ಹಣವನ್ನು ಫಲಾನುಭವಿಗಳಿಗೆ ಬಿಡುಗಡೆ ಮಾಡಲು ಶುರು ಮಾಡಿದೆ ಎಂದು ತಿಳಿಸಲಾಗಿದೆ.
ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆ ವಿಚಾರವಾಗಿ ನೀಡಿರುವ ಹೇಳಿಕೆ ಏನಿರಬಹುದು?
ಈ ಯೋಜನೆಯ ಐದು ಕಂತಿನ ಹಣ ಬಂದಿದೆ ಅವರಿಗೆಲ್ಲ 6ನೇ ಕಂತೆ ಹಣವನ್ನು ಬಿಡುಗಡೆ ಮಾಡಲು ಪ್ರಾರಂಭಿಸುತ್ತೇವೆ ಎಂದು ಹೇಳಿದರು. 6ನೇ ಕಂತಿನ ಹಣವನ್ನು ಬಿಡುಗಡೆ ಮಾಡಲು ಸರ್ಕಾರಕ್ಕೆ ಇನ್ನೂ ಒಂದು ವಾರ ಕಾಲಾವಕಾಶ ಬೇಕಾಗಿದೆ ಎಂದು ಲಕ್ಷ್ಮಿ ಹೆಬ್ಬಾಳಕರ ಇದೀಗ ಹೇಳಿದ್ದಾರೆ.
ಯಾವ ದಿನದಂದು 6ನೇ ಕಂತಿನ ಹಣ ಬಿಡುಗಡೆ
ಹೌದು ಸ್ನೇಹಿತರೆ ಸರ್ಕಾರದಿಂದ ಬಂದಿರುವ ಮಾಹಿತಿಯ ಪ್ರಕಾರ ಫೆಬ್ರವರಿ 15 ನೇ ದಿನಾಂಕದಿಂದ ಗೃಹಲಕ್ಷ್ಮಿ ಯೋಜನೆಯ 6ನೇ ಕಂತಿನ ಹಣವನ್ನು ಬಿಡುಗಡೆ ಮಾಡಲು ಸರ್ಕಾರ ಪ್ರಾರಂಭಿಸುತ್ತದೆ ಎಂದು ತಿಳಿಸಲಾಗಿದೆ.
ಪೆಂಡಿಂಗ್ ಇರುವ ಎಲ್ಲಾ ಗೃಹಲಕ್ಷ್ಮಿ ಯೋಜನೆ ಹಣ ಯಾವ ದಿನಾಂಕದಂದು ಬರುತ್ತೆ?
ಸ್ನೇಹಿತರೆ ಇದೀಗ ರಾಜ್ಯ ಸರ್ಕಾರವು ಮೊದಲಿಗೆ ಪೆಂಡಿಂಗ್(Gruhalakshmi Pending Money)ಇರುವ ಎಲ್ಲಾ ಹಣವನ್ನು ಫಲಾನುಭವಿಗಳಿಗೆ ಬಿಡುಗಡೆ ಮಾಡಿ ಅದಾದ ನಂತರ 6ನೇ ಕಂತಿನ ಹಣವನ್ನು ಬಿಡುಗಡೆ ಮಾಡುವುದಾಗಿ ಸರ್ಕಾರ ತಿಳಿಸಿದೆ.
ನಿಮಗೆ ಎಷ್ಟು ಕಂತಿನ ಹಣ ಬಂದಿದೆ ಎಂದು ನೀವು “DBT Karnataka“ಎಂಬ ಅಪ್ಲಿಕೇಶನ್ ಮೂಲಕ ಚೆಕ್ ಮಾಡಬಹುದು. ಅದು ಪ್ಲೇ ಸ್ಟೋರ್ ನಲ್ಲಿ ಲಭ್ಯವಿದೆ