Gruhalakshmi Status: ನಮಸ್ಕಾರ ಎಲ್ಲರಿಗೂ ಈ ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ ಎಲ್ಲಾ ಕಂತಿನ ಹಣವು ಮಹಿಳಾ ಫಲಾನುಭವಿಗಳ ಖಾತೆಗೆ ಇನ್ನೇನು ಜಮಾ ಆಗುತ್ತಾ ಬಂದಿದೆ. ನೀವು ನಿಮ್ಮ ಮೊಬೈಲ್ ನಲ್ಲಿ ಸ್ಟೇಟಸ್ {Gruhalakshmi Status} ಅನ್ನು ಈ ರೀತಿ ಪರಿಶೀಲಿಸಿಕೊಳ್ಳಬಹುದು. ಈ ಲೇಖನದಲ್ಲಿ ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿಸಿಕೊಟ್ಟಿದ್ದೇನೆ ಲೇಖನವನ್ನು ಕೊನೆಯವರೆಗೂ ಓದಿರಿ.
ಗೃಹಲಕ್ಷ್ಮಿ 11ನೇ ತಿಂಗಳ ಹಣ ಬಿಡುಗಡೆಯಾಗಿದೆ! {Gruhalakshmi Status}
ಸ್ನೇಹಿತರೆ ಕರ್ನಾಟಕ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವ ಎಲ್ಲಾ ಕಂತಿನ ಹಣ ಬಿಡುಗಡೆಯಾಗುವ ಬಗ್ಗೆ ಇದೀಗ ಹೊಸ ಹೊಸ ಮಾಹಿತಿ ಹೊರಬಂದಿದೆ. ಕಳೆದ ಜೂನ್ ತಿಂಗಳು ಕೂಡ ಹಣವು ಜಮಾ ಆಗಿಲ್ಲ ಮೈಸೂರು ಜಿಲ್ಲೆಯಲ್ಲಿ ಪ್ರತಿಭಟನೆ ಮಾಡಿರುವ ಬಗ್ಗೆ ನಿಮಗೆಲ್ಲ ಗೊತ್ತೇ ಇದೆ. ಯಾಕೆ ಹಣ ಇನ್ನು ಕೂಡ ಜಮಾ ಆಗಿಲ್ಲ? ಯಾಕೆ ಪೆಂಡಿಂಗ್ ಉಳಿದಿದೆ? ಎಂಬುದರ ಬಗ್ಗೆ ಇನ್ನೂ ಕೂಡ ಮಾಹಿತಿ ದೊರಕಿಲ್ಲ.
ಗೃಹಲಕ್ಷ್ಮಿ ಯೋಜನೆಯ ಹಣವು ಕಳೆದ ಎರಡು ತಿಂಗಳಿನಿಂದ ಮಹಿಳೆಯರ ಖಾತೆಗೆ ಜಮಾ ಆಗಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಮಾಡುತ್ತಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರವು ಅವಸರದಲ್ಲಿ ಬೆಂಡಿಂಗ್ ಇರುವಂತಹ ಮಹಿಳಾ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಮಾಡಲು ಮುಂದಾಗಿದೆ. ಮೊಬೈಲ್ ಮೂಲಕವೇ ನೀವು ಗೃಹಲಕ್ಷ್ಮಿ ಯೋಜನೆಯ ಹಣದ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬಹುದು.
ಗೃಹಲಕ್ಷ್ಮಿ ಹಣ ಹೇಗೆ ಚೆಕ್ ಮಾಡಿಕೊಳ್ಳುವುದು?
ಪೆಂಡಿಂಗ್ ಇರುವಂತಹ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಹಾಗೂ 12ನೇ ಕಂತಿನ ಇನ್ನೇನು ಬರಬೇಕಿದೆ. ಕೆಲವು ಮಹಿಳೆಯರ ಖಾತೆಗೆ ಹಣ ಜಮ್ಮ ಆಗುತ್ತಿದೆ. ಯಾರ ಖಾತೆಗೆ ಹಣ ಜಮಾ ಆಗಿಲ್ಲ ಅಂತವರು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಸಲಹೆ ಪಡೆದುಕೊಳ್ಳಿ. ಜಮಾ ಆದವರಿಗೆ ಹಣ ಯಾವ ರೀತಿ ಪರಿಶೀಲಿಸಿಕೊಳ್ಳಬೇಕೆಂಬುದನ್ನು ಕೆಳಗಡೆ ತಿಳಿಸಿರುತ್ತೇನೆ ನೋಡಿ.
- ನಿಮ್ಮ ಮೊಬೈಲ್ ನಲ್ಲಿ ಮೊದಲು ಡಿಬಿಟಿ ಕರ್ನಾಟಕ ಎಂಬ ಅಪ್ಲಿಕೇಶನ್ ಅನ್ನು ಪಡೆದುಕೊಳ್ಳಿ.
- ಮೊಬೈಲ್ ಅಪ್ಲಿಕೇಶನ್ ಅಲ್ಲಿ 12 ಅಂಕಿಯ ಆಧಾರ್ ಕಾರ್ಡ್ ನಂಬರ್ ಹಾಕಿ ಲಾಗಿನ್ ಹಾಕಿ.
- ನಂತರ ಆಧಾರ್ ಕಾರ್ಡ್ ಲಿಂಕ್ ಇರುವ ಮೊಬೈಲ್ ನಂಬರ್ ಗೆ ಓಟಿಪಿ ಬರುತ್ತದೆ ಅದನ್ನು ನಮೂದಿಸಿ ಸರಿಯಾಗಿ ಲಾಗಿನ್ ಆಗಿ.
- ನಂತರ ಪಾಸ್ವರ್ಡ್ ಅನ್ನು ರಚಿಸಿದ ನಂತರ ನಿಮಗೆ ಓಕೆ ಎನ್ನುವ ಬಟನ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ನಿಮಗೆ ಫಲಾನುಭವಿಯ ವಿವರಗಳನ್ನು ತೋರಿಸುತ್ತದೆ.
- ನಂತರ ಗೃಹಲಕ್ಷ್ಮಿ ಯೋಜನೆಯ ಹಣದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳಲು ಅಲ್ಲಿ ನಿಮಗೆ ಆಪ್ಷನ್ ಇರುತ್ತವೆ.
- ಅದಾದ ನಂತರ ಅಲ್ಲಿ ನಿಮಗೆ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಎರಡು ಆಪ್ಷನ್ ಗಳು ಕೂಡ ದೊರಕುತ್ತವೆ. ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಎರಡು ಕಣಗಳನ್ನು ಪರಿಶೀಲಿಸಿಕೊಳ್ಳಬಹುದು.
- ನಂತರ ನೀವು ಗೃಹಲಕ್ಷ್ಮಿ ಯೋಜನೆಯ ಮೇಲೆ ಒತ್ತಿದ ತಕ್ಷಣ ನಿಮಗೆ ಯಾವ ದಿನದಂದು ಹಣ ಜಮಾ ಆಗಿದೆ ಮತ್ತು ಎಷ್ಟು ಹಣ ಎಂಬ ಮಾಹಿತಿ ಅಲ್ಲಿ ಇರುತ್ತದೆ.
ಸ್ನೇಹಿತರೆ ಈ ಮೇಲೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ನಿಮ್ಮ ಮೊಬೈಲ್ ನಲ್ಲಿ ಯಾವ ರೀತಿ ಪರಿಶೀಲಿಸಿಕೊಳ್ಳಬೇಕು ಎಂಬ ಮಾಹಿತಿಯನ್ನು ಇದರಲ್ಲಿ ತಿಳಿಸಿ ಕೊಟ್ಟಿರುತ್ತೇನೆ. ಲೇಖನವ ಇಷ್ಟವಾದಲ್ಲಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
ಇತರೆ ವಿಷಯಗಳು:
Saala Manna Yojane 2024: ರೈತರಿಗೆ ಸರ್ಕಾರದ ಬಂಪರ್ ಗಿಫ್ಟ್! ರೈತರ ಸಾಲ ಮನ್ನಾ?
ಅರ್ಜಿ ಸಲ್ಲಿಸಿದವರಿಗೆ 15,000 ಉಚಿತವಾಗಿ ಹಣ ಜಮಾ! ಹಾಗೂ ₹3 ಲಕ್ಷ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ!