Gruhalakshmi: ಕಳೆದ 2 ತಿಂಗಳಿನಿಂದ ಹಣ ಜಮಾ ಆಗದೇ ಇದ್ದವರಿಗೆ ಗೃಹಲಕ್ಷ್ಮಿ ಹಣ ಜಮಾ!

Gruhalakshmi

Gruhalakshmi Yojane Money Good News: ನಮಸ್ಕಾರ ಎಲ್ಲರಿಗೂ, ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯದೇ ಇದ್ದವರಿಗೆ ಒಂದು ಗುಡ್ ನ್ಯೂಸ್ ಅಂತಾನೆ ಹೇಳಬಹುದು. ಕಾಂಗ್ರೆಸ್ ಸರ್ಕಾರವು ಮಹಿಳೆಯರ ಪ್ರಗತಿಗಾಗಿ ಹಾಗೂ ಮಹಿಳಾ ಸಬಲೀಕರಣಕ್ಕಾಗಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿರುತ್ತದೆ. ಈ ಯೋಜನೆಯ ಮೂಲಕ ಪ್ರತಿ ಮನೆ ಯಜಮಾನಿಯ ಖಾತೆಗೆ ಪ್ರತಿ ತಿಂಗಳು ₹2,000 ಹಣವನ್ನು ಜಮಾ ಮಾಡುವ ಮುಖ್ಯ ಉದ್ದೇಶವನ್ನು ಹೊಂದಿದೆ. ಬಹುತೇಕ ಮಹಿಳೆಯರು 10 ಹಾಗೂ 11ನೇ ಕಂತಿನವರೆಗೆ ಹಣವನ್ನು ಪಡೆದಿರುತ್ತಾರೆ. 

Gruhalakshmi Yojane Money Good News

ಕಳೆದ ಎರಡು ತಿಂಗಳಿನಿಂದ ಹಣ ಜಮಾ ಆಗದೇ ಇರುವ ಕಾರಣದಿಂದ ಮಹಿಳೆಯರ ಆಕ್ರೋಶವನ್ನು ತಿಳಿದುಕೊಂಡ ಸರ್ಕಾರ ಲೋಕಸಭಾ ಚುನಾವಣೆಯ ಒತ್ತಡದಲ್ಲಿ ಹಣ ಜಮಾ ಮಾಡಲಾಗಿಲ್ಲ ಎಂದು ಉತ್ತರವನ್ನು ನೀಡಿದೆ. ಹಾಗೂ ಲೋಕಸಭಾ ಚುನಾವಣೆಯ ಕಾರಣದಿಂದಾಗಿ ಹಣ ಬರುವುದು ವಿಳಂಬವಾಗಿದೆ ಎಂದು ತಿಳಿಸಿದೆ. 

ವಿಚಾರವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾಗಿರುವಂತಹ ಲಕ್ಷ್ಮಿ ಹೆಬ್ಬಾಳಕರ ಅವರು ಈ ವಿಷಯದ ಬಗ್ಗೆ ಚರ್ಚೆಯನ್ನು ನಡೆಸಿದ್ದಾರೆ. ಹಾಗೂ ಗೃಹಲಕ್ಷ್ಮಿ {Gruhalakshmi} ಯೋಜನೆಯ ಹಣದ ಬಗ್ಗೆ ಒಂದು ಮಹತ್ತರವಾದ ಮಾಹಿತಿಯನ್ನು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಜೊತೆಗೆ ಹಂಚಿಕೊಂಡಿದ್ದಾರೆ. 

ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣವು ಮಹಿಳೆಯರ ಖಾತೆಗೆ ಜಮಾ ಮಾಡಲಾಗಿರುತ್ತದೆ. ಹಾಗೂ ಹಣ ವರ್ಗಾವಣೆ ಮಾಡಲಾಗಿದ್ದು ಇನ್ನೇನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಆಗಲಿದೆ ಎಂದು ತಿಳಿಸಿರುತ್ತಾರೆ. ಗೃಹಲಕ್ಷ್ಮಿ ಯೋಜನೆಯ ಒಂದು ಕಂತಿನ ಹಣ ಪಡೆದುಕೊಳ್ಳದ ಮಹಿಳೆಯರು ಈ ಯೋಜನೆಗೆ ಮರಣೋಂದಣಿಯನ್ನು ಮಾಡಿಸಿಕೊಳ್ಳಬಹುದು. 

ಇನ್ನು ಕೆಲವು ಜನ ಮಹಿಳೆಯರಿಗೆ ಹಣ ಜಮಾ ಆಗಿಲ್ಲ ಅಂತ ಅಂದರೆ ನಿಮ್ಮ ಆಧಾರ್ ಕಾರ್ಡ್ ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಆಗಿರುವುದಿಲ್ಲ. ಹಾಗೂ ಒಬ್ಬ ಮಹಿಳೆಯ ಹೆಸರಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬ್ಯಾಂಕ್ ಖಾತೆಯನ್ನು ಹೊಂದಿದ್ದರೆ ಕೂಡ ಹಣ ಜಮಾ ಆಗುವುದಿಲ್ಲ ಎಂದು ತಿಳಿಸಲಾಗಿದೆ. 

ಇದನ್ನೂ ಓದಿ:  ಗೃಹಲಕ್ಷ್ಮಿ ಯೋಜನೆಯ ₹6,000 ಹಣ ಒಟ್ಟಿಗೆ ಜಮಾ ಆಗುತ್ತೆ! ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ!

ಅದರಿಂದ ಈ ಲೇಖನದ ಮೂಲಕ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗದೇ ಇರುವ ಫಲಾನುಭವಿಗಳಿಗೆ ಒಂದು ಸಂತಸದ ಸುದ್ದಿಯನ್ನು ನೀಡಲಾಗಿದೆ. ಏಕೆಂದರೆ ಗೃಹಲಕ್ಷ್ಮಿ ಯೋಜನೆಯ ಹಣ ಬರದೇ ಇಲ್ಲ ಎಂದುಕೊಂಡಿರುವಂತಹ ಕೆಲವು ಜನ ಮಹಿಳೆಯರಿಗೆ ಒಂದು ಸಂತಸದ ಸುದ್ದಿಯನ್ನು ನೀಡಲಾಗಿದೆ.

ಇದನ್ನೂ ಓದಿ: ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಹೊಸ ರೂಲ್ಸ್! ಇಲ್ಲದಿದ್ದಲ್ಲಿ ರೇಷನ್ ಕಾರ್ಡ್ ಬಂದ್!

WhatsApp Group Join Now
Telegram Group Join Now

Leave a Reply

Your email address will not be published. Required fields are marked *