Gruhalakshmi: ಈ ಜಿಲ್ಲೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಬಿಡುಗಡೆ! ಈಗಲೇ ಚೆಕ್ ಮಾಡಿಕೊಳ್ಳಿ!
ನಮಸ್ಕಾರ ಎಲ್ಲರಿಗೂ, ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯ ಏನೆಂದರೆ, ಇಂತಹ ಜಿಲ್ಲೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಜಮಾ ಆಗಿದ್ದು ಯಾವ ಜಿಲ್ಲೆಗಳಲ್ಲಿ ಜಮಾ ಆಗಿದೆ ಮತ್ತು ಹಣವನ್ನು ಹೇಗೆ ಪರಿಶೀಲಿಸಿಕೊಳ್ಳಬೇಕು? ಎಂಬ ಮಾಹಿತಿಯನ್ನು ನೀಡಿರುತ್ತೇನೆ ಲೇಖನವನ್ನು ಕೊನೆಯವರೆಗೂ ಓದಿ.
ಗೃಹಲಕ್ಷ್ಮಿ ಯೋಜನೆ ಹಣ ಜಮಾವಾಗಿದೆ!
ಹೌದು ಸ್ನೇಹಿತರೆ ಈಗ ನಿಮಗೆ ಇದು ಒಂದು ಶುಭ ಸುದ್ದಿ ಎಂದೇ ಹೇಳಬಹುದು. ಏಕೆಂದರೆ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣವು ಇಂತಹ ಜಿಲ್ಲೆಗಳಲ್ಲಿ ಫಲಾನುಭವಿಗಳ ಖಾತೆಗೆ 2000 ಹಣ ಸಮ ಆಗಿರುತ್ತದೆ.
ಗೃಹಲಕ್ಷ್ಮಿ ಯೋಜನೆಯ ಹಣ ಮೊದಲು ಯಾವ ಜಿಲ್ಲೆಗಳಲ್ಲಿ ಬಿಡುಗಡೆ?
- ಯಾದಗಿರಿ
- ರಾಯಚೂರು
- ಹಾವೇರಿ
- ಕೊಪ್ಪಳ
- ಬಳ್ಳಾರಿ
- ಬಾಗಲಕೋಟೆ
- ವಿಜಯಪುರ
- ಕಲಬುರ್ಗಿ
- ಬೀದರ್
- ಗದಗ
- ಬೆಳಗಾವಿ
ಈ ಮೇಲೆ ಕೊಟ್ಟಿರುವ ಜಿಲ್ಲೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣವು ಮೊದಲು ಬಿಡುಗಡೆ ಆಗುತ್ತದೆ. ಈ ಜಿಲ್ಲೆಯಲ್ಲಿರುವ ಫಲಾನುಭವಿಗಳು ಮೊದಲು ಗೃಹಲಕ್ಷ್ಮಿ ಯೋಜನೆಯ 2000 ಹಣವನ್ನು ಪಡೆದುಕೊಳ್ಳಬಹುದಾಗಿರುತ್ತದೆ.
ಇದನ್ನೂ ಓದಿ: ಈ ಲೇಖನವು ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣದ ಬಗ್ಗೆ ಮಾಹಿತಿಯನ್ನು ತಿಳಿಸಿಕೊಡಲು ಹಾಕಲಾಗಿರುತ್ತದೆ. ಲೇಖನ ಇಷ್ಟವಾದಲ್ಲಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೂ ನಮ್ಮ ಜಾಲತಾಣದ ಚಂದಾದಾರರಾಗಿ.