Gruhalaxmi Scheme Money Good News: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವುದೇನೆಂದರೆ ಗೃಹಲಕ್ಷ್ಮಿ 8ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಮತ್ತು ಯಾವ ರೀತಿ ಪರಿಶೀಲಿಸಿಕೊಳ್ಳಬೇಕು ಎಂಬ ಮಾಹಿತಿಯನ್ನು ನೀಡಿರುತ್ತೇನೆ ಲೇಖನವನ್ನು ಕೊನೆಯವರೆಗೂ ಓದಿ ನಿಮಗೆ ಸಂಪೂರ್ಣವಾದ ಮಾಹಿತಿ ದೊರಕಲ್ಲಿದೆ.
ಈ ರೀತಿ ಹೆಚ್ಚಿನ ಸುದ್ದಿಗಳನ್ನು ದಿನನಿತ್ಯ ಓದಲು ಇಷ್ಟಪಡುತ್ತೀರಾ? ಹಾಗಾದ್ರೆ ನಮ್ಮ ಜಾಲತಾಣದ ಚಂದದಾರರಾಗಿ ಅಥವಾ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ಇದೇ ತರದ ಸುದ್ದಿಗಳು ದಿನನಿತ್ಯವನ್ನು ಹಾಕುತ್ತೇವೆ.
ಗೃಹಲಕ್ಷ್ಮಿ 8ನೇ ಕಂತಿನ ಹಣ ಯಾವಾಗ ಜಮಾ?
ಗೃಹಲಕ್ಷ್ಮಿ ಯೋಜನೆಯ 8ನೇ ಕಂತಿನ ಹಣವು ಇದೇ ತಿಂಗಳು ಅಂದರೆ ಏಪ್ರಿಲ್ 25ರ ಒಳಗಾಗಿ ಜಮಾ ಆಗುತ್ತದೆ ಎಂಬ ಮಾಹಿತಿ ತಿಳಿದು ಬಂದಿದೆ. ಹಾಗಾಗಿ ಏಪ್ರಿಲ್ 25 ರ ವರೆಗೂ ಕಾಯ್ರಿ. ನಿಮಗೆ ಇಲ್ಲಿಯವರೆಗೂ ಹೇಳು ಕಂತಿನ ಹಣ ಬಂದಿಲ್ಲ ಅಂತ ಅಂದರೆ, ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ನಿಮ್ಮ ಸಮಸ್ಯೆಯನ್ನು ಪರಿಹರಿಸಿಕೊಳ್ಳಿ.
ನಿಮಗೆ ಯಾವುದೇ ಒಂದು ಗುರುಲಕ್ಷ್ಮೀ ಯೋಜನೆ ಹಣ ಬಂದಿಲ್ಲ ಅಂತಂದ್ರೆ ನೀವು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು ಭೇಟಿ ನೀಡಿ ಅಲ್ಲಿರುವ ಅಧಿಕಾರಿಗಳಿಗೆ ನಿಮ್ಮ ಸಮಸ್ಯೆಯನ್ನು ಹೇಳಿಕೊಂಡು ಅದರ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ ಎಂದು ತಿಳಿಸಲಾಗಿದೆ. ಹಾಗಾಗಿ ಗೃಹಲಕ್ಷ್ಮಿ ಯೋಜನೆಯ ಹಣವು ಬಂದಿಲ್ಲ ಅಂದರೆ ಈ ಕೆಲಸ ಮಾಡುವುದು ನಿಮ್ಮ ಜವಾಬ್ದಾರಿ.
ಗೃಹಲಕ್ಷ್ಮಿ ಹಣ ಹೇಗೆ ಪರಿಶೀಲಿಸಿಕೊಳ್ಳಬೇಕು?
ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪರಿಶೀಲಿಸಿಕೊಳ್ಳಲು ಪ್ಲೇ ಸ್ಟೋರ್ ನಲ್ಲಿ “ಡಿ ಬಿ ಟಿ ಕರ್ನಾಟಕ” ಎಂಬ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡುವ ಮೂಲಕ ಅದರಲ್ಲಿ ನೀವು ಹಣವನ್ನು ಪರಿಶೀಲಿಸಿಕೊಳ್ಳಬಹುದಾಗಿದೆ. ಹಾಗೂ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಎಲ್ಲಾ ಹಣವನ್ನು ವಿವರಿಸಿ ಕೊಳ್ಳಬಹುದಾಗಿದೆ ಯಾವ ತಾಲೂಕಿನಂದು ಎಷ್ಟು ಹಣ ಜಮಾ ಆಗಿದೆ ಎಂಬುದರ ಸಂಪೂರ್ಣ ಮಾಹಿತಿಯಲ್ಲಿ ಇರುತ್ತದೆ.