HDFC Scholarship: HDFC ಬ್ಯಾಂಕ್ ಕಡೆಯಿಂದ ₹75,000 ಸ್ಕಾಲರ್ಶಿಪ್! ಈಗಲೇ ಅರ್ಜಿ ಸಲ್ಲಿಸಿ!

HDFC Scholarship

HDFC Scholarship: ನಮಸ್ಕಾರ ಸ್ನೇಹಿತರೆ, ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕಾಯುತ್ತಿರುವ ಕೆಲವು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಅಂತ ಹೇಳಬಹುದು. ಯಾಕೆಂದರೆ HDFC Parivartan Scholarship ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಅರ್ಜಿ ಸಲ್ಲಿಸಲು ಬೇಕಾದ ಸಂಪೂರ್ಣವಾದ ಮಾಹಿತಿಯನ್ನು ಕೆಳಗಡೆ ನೀಡಿರುತ್ತೇನೆ ಲೇಖನವನ್ನು ಕೊನೆಯವರೆಗೂ ಓದಿ.

ಸ್ನೇಹಿತರೆ, ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಮ್ಮ ಉನ್ನತವಾದ ಶಿಕ್ಷಣವನ್ನು ಮುಂದುವರಿಸಲು ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ 75,000 ಹಣದವರೆಗೆ ಸಹಾಯಧನವನ್ನು ಹೆಚ್.ಡಿ.ಎಫ್.ಸಿ. ಬ್ಯಾಂಕ್ ವತಿಯಿಂದ ನೀಡಲಾಗುತ್ತಿದೆ.

ಹೆಚ್.ಡಿ.ಎಫ್.ಸಿ. ಬ್ಯಾಂಕ್ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಅನ್ನು ನೀಡಲಾಗುತ್ತದೆ. ಈ ಕಾರ್ಯಕ್ರಮದ ಅಡಿಯಲ್ಲಿ ಯಾವುದೇ ರೀತಿ ಹಣಕಾಸಿನ ಸಮಸ್ಯೆಗಳಿಂದ ಶಿಕ್ಷಣ ವೆಚ್ಚವನ್ನು ಭರಿಸಲು ಆಗದೆ ಇರುವ ವಿದ್ಯಾರ್ಥಿಗಳಿಗೆ ಹಾಗೂ ಶಾಲೆಯಿಂದ ಹೊರಗುಳಿದ ವಿದ್ಯಾರ್ಥಿಗಳಿಗೆ ಹಣದ ಸಹಾಯವನ್ನು ನೀಡುವ ಉದ್ದೇಶದಿಂದ ಈ ಸ್ಕಾಲರ್ಶಿಪ್ ಅನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. 

ವಿದ್ಯಾರ್ಹತೆ ಏನಿರಬೇಕು? {HDFC Scholarship}

ಸ್ನೇಹಿತರೆ ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಯಾವುದೇ ರೀತಿಯ ಕೋರ್ಸ್ ಅನ್ನು ಆಯ್ಕೆ ಮಾಡಿಕೊಂಡಿದ್ದರು ಕೂಡ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಇಲ್ಲಿ ನಿಮಗೆ ಪ್ರತ್ಯೇಕವಾಗಿ ಹೇಳುವುದಾದರೆ ವಿದ್ಯಾರ್ಥಿಗಳು ಒಂದರಿಂದ 12ನೇ ತರಗತಿ ಅವರಾಗಿದ್ದರು ಕೂಡ ಅರ್ಜಿ ಸಲ್ಲಿಸಬಹುದು. Diploma, Polytechnic, ITI & ಯಾವುದೇ ರೀತಿಯ ವೃತ್ತಿಪರ ಕೋರ್ಸ್ ಗಳಿಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.

ಸ್ಕಾಲರ್ ಶಿಪ್ (HDFC Scholarship) ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು!

  • ವಿದ್ಯಾರ್ಥಿ ಆಧಾರ್ ಕಾರ್ಡ್ 
  • ಪಾಸ್ ಪೋರ್ಟ್ ಸೈಜ್ ಫೋಟೋ
  • ಆದಾಯ ಪ್ರಮಾಣ ಪತ್ರ 
  • ಬ್ಯಾಂಕ್ ಪಾಸ್ ಬುಕ್ 
  • ಹಿಂದಿನ ವರ್ಷದ ಅಂಕಪಟ್ಟಿ 

ಮೇಲೆ ಕೊಟ್ಟಿರುವ ದಾಖಲೆಗಳನ್ನು ಬಳಸಿಕೊಂಡು ನೀವು ಹೆಚ್.ಡಿ.ಎಫ್.ಸಿ ಪರಿವರ್ತನ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. 

ಪ್ರಮುಖ ದಿನಾಂಕಗಳು: 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 4ನೇ ತಾರೀಕು 2024, (04/09/2024)

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಇಲ್ಲಿದೆ

Apply Now

ಇದನ್ನು ಓದಿ: ಸ್ನೇಹಿತರೆ ಮೇಲೆ ಕೊಟ್ಟಿರುವ ಜಾಲತಾಣದ ಲಿಂಕನ್ನು ಬಳಸಿಕೊಂಡು ಹಾಗೂ ದಾಖಲೆಗಳನ್ನು ತೆಗೆದುಕೊಂಡು ನೀವು ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ಲೇಖನದಲ್ಲಿರುವ ಮಾಹಿತಿ ನಿಮಗೆ ಇಷ್ಟವಾದಲ್ಲಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ನಮ್ಮ ಜಾಲತಾಣದ ಚಂದದಾರರಾಗಿರಿ.

ಇದನ್ನು ಓದಿ: Home Loan: ಮನೆಯ ಮೇಲೆ ಸಾಲ ಪಡೆಯುವವರಿಗೆ ಹೊಸ ರೂಲ್ಸ್! ಸರ್ಕಾರದ ಹೊಸ ಆದೇಶ!

WhatsApp Group Join Now
Telegram Group Join Now

Leave a Reply

Your email address will not be published. Required fields are marked *