ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು 3 ತಿಂಗಳ ದಿನಾಂಕ ಮುಂದೂಡಿಕೆ! ಸದ್ಯಕ್ಕೆ ₹1,000 ದಂಡ ತಪ್ಪಿತು?

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ HSRP ನಂಬರ್ ಪ್ಲೇಟ್ ಅನ್ನು ಅಳವಡಿಸಲು ದಿನಾಂಕವನ್ನು ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ತಿಳಿದುಬಂದಿದ್ದು ವಾಹನ ಸವಾರರಿಗೆ ಒಂದು ಬಿಗ್ ರಿಲೀಫ್ ಅನ್ನು ಕೊಟ್ಟಿದೆ.

ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿರುತ್ತೇನೆ ಯಾರು ಇನ್ನೂ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ಗೆ ನೋಂದಾಯಿಸಿಕೊಂಡಿಲ್ಲ ಅಂತವರು ಈ ಸುದ್ದಿಯನ್ನು ಓದಿ ನೀವು ಕೂಡ ಅವಶ್ಯಕತೆ ಇದ್ದಲ್ಲಿ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಗೆ ಬದಲಾವಣೆಗೆ ಕೈಗೂಡಿಸಿ.

ಇದೇ ರೀತಿಯ ಹೆಚ್ಚಿನ ಸುದ್ದಿಗಳನ್ನು ದಿನನಿತ್ಯ ಓದಲು ಇಷ್ಟಪಡುತ್ತಿದ್ದರೆ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ಅಲ್ಲಿ ನಿಮಗೆ ಇದೇ ತರದ ಸುದ್ದಿಗಳು ದೊರಕುತ್ತವೆ ಮತ್ತು ಉದ್ಯೋಗದ ಮಾಹಿತಿಗಳು ಹಾಗೂ ಸರ್ಕಾರದ ಇತ್ತೀಚಿನ ಯೋಜನೆಗಳ ಬಗ್ಗೆ ಮಾಹಿತಿಯು ಕೂಡ ಅಲ್ಲೇ ದೊರಕುತ್ತದೆ.

ಇದನ್ನೂ ಓದಿ:

ಸರಕಾರದ ಈ ಯೋಜನೆಯಲ್ಲಿ ಭಾರತದ ಪ್ರತಿಯೊಬ್ಬರಿಗೂ ಸಿಗಲಿದೆ 3 ಲಕ್ಷದವರೆಗೆ ಲೋನ್! ಈ ರೀತಿಯಾಗಿ ಅರ್ಜಿ ಸಲ್ಲಿಸಿ!

ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್(High Security Registration)ನಂಬರ್ ಪ್ಲೇಟ್(Number Plate)ಅಳವಡಿಸಿಕೊಳ್ಳುವ ಅವಕಾಶವನ್ನು ಇದೀಗ ಕರ್ನಾಟಕ ರಾಜ್ಯದಲ್ಲಿ ಇನ್ನು ಮೂರು ತಿಂಗಳವರೆಗೆ ವಿಸ್ತರಿಸಲಾಗುವುದು ಎಂದು “ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ” ವಿಧಾನಪರಿಷತ್‌ಗೆ ಚಾಲನೆಯನ್ನೂ ನೀಡಿದರು.

ಸದ್ಯಕ್ಕೆ ಮಧು.ಜಿ ಮಾದೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಆದೇಶ ರಾಜ್ಯದಲ್ಲಿ ಇದುವರೆಗೂ 18 ಲಕ್ಷ ವಾಹನಗಳಿಗೆ HSRP ನಂಬ‌ರ್ ಪ್ಲೇಟ್ ಅಳವಡಿಸಲಾಗಿದೆ ಎಂದು ತಿಳಿಸಲಾಗಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಇದು ಇನ್ನೂ ಕೂಡ ನಡೆಯಬೇಕಾಗಿರುವುದರಿಂದ ಮೂರು ತಿಂಗಳು ವಿಸ್ತರಣೆಯಾಗಲಿದೆ ಎಂದು ತಿಳಿಸಿದರು. ಅತಿ ಸುರಕ್ಷತಾ ನೋಂದಣಿ ಫಲಕಗಳನ್ನು ರಾಷ್ಟ್ರೀಯ ಭದ್ರತಾ ದೃಷ್ಟಿಯಿಂದ ಕಡ್ಡಾಯವಾಗಿ ಇದೀಗ ಜಾರಿಗೊಳಿಸಲಾಗಿದೆ ಎಂದು ಕೂಡ ತಿಳಿಸಲಾಗಿದೆ.

ಯೋಜನೆ(Scheme)ಸಂಪೂರ್ಣವಾಗಿ ಪಾರದರ್ಶಕ ಮತ್ತು ಅಧಿಕೃತ ಜಾಲತಾಣ Online ಮೂಲಕವೇ ವಾಹನ ಸವಾರರು ನೋಂದಣಿ(Registration)ಮಾಡಿಕೊಳ್ಳಬಹುದೆಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಯಾವುದೇ ಕಾರಣಕ್ಕಾಗಿ ವಾಹನ ಸವಾರರು, RTO ಕಚೇರಿ ಇಲ್ಲವೇ ಬೇರೊಂದು ಕಡೆ ನಗದುಕೊಟ್ಟು HSRP ಅಳವಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಕೂಡ ಹೇಳಿದ್ದಾರೆ.

ಯಾವುದೇ ಮೋಸ ಮಾಡಿದಲ್ಲಿ ಕಟ್ಟು ನಿಟ್ಟಿನ ಕ್ರಮವನ್ನು ಇದು ನಗದು ರಹಿತ ಮತ್ತು Online ಮೂಲಕ ನಡೆಯುವ ಪ್ರಕ್ರಿಯೆಯಾಗಿದೆ ಎಂದು ತಿಳಿಸಲಾಗಿದೆ. ಒಂದು ವೇಳೆ ಯಾರಾದರೂ ನಕಲಿ ವೆಬ್ ಸೈಟ್ ನೋಂದಣಿ ಮಾಡಿದರೆ ಕಾನೂನು ಕ್ರಮ ಜರುಗಿಸುವುದಾಗಿ ಎಂದು ಕೂಡ ಎಚ್ಚರಿಕೆ ಕೊಟ್ಟಿದ್ದಾರೆ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *