ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವುದೆಂದರೆ ಸರ್ಕಾರಿ ಕೆಲಸ ಬೇಕು ಎಂದು ಕಾಲಿ ಕುಳಿತಿರುವ ಅಭ್ಯರ್ಥಿಗಳಿಗೆ ಇದು ಒಂದು ಒಳ್ಳೆಯ ಅವಕಾಶವಾಗಿದೆ ಆದಾಯ ಮತ್ತು ತೆರಿಗೆ ಇಲಾಖೆಯಲ್ಲಿ ಖಾಲಿ ಹುದ್ದೆಗಳದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಸಂಪೂರ್ಣವಾದ ಮಾಹಿತಿಯನ್ನು ಇಲ್ಲಿ ಕೊಟ್ಟಿರುತ್ತೇನೆ ಲೇಖನವನ್ನು ಕೊನೆಯವರೆಗೂ ಓದಿ.
ಸ್ನೇಹಿತರೆ ಇದೇ ರೀತಿಯ ಸುದ್ದಿಗಳನ್ನು ನೀವು ದಿನಾಲು ಓದಲು ಇಷ್ಟಪಡುತ್ತಿದ್ದರೆ ನಮ್ಮ ವಾಟ್ಸಪ್ ಗ್ರೂಪ್ ಅಲ್ಲಿ ಜಾಯಿನ್ ಆಗಿ ನಿಮಗೆ ಇದೇ ತರಹದ ಉದ್ಯೋಗದ ಮಾಹಿತಿಗಳು ಹಾಗೂ ಇತ್ತೀಚಿನ ವಾರ್ತೆಗಳು ಕೂಡ ಹಾಕುತ್ತಲೇ ಇರುತ್ತವೆ ನಿಮಗೆ ತಲುಪುತ್ತಲೇ ಇರುತ್ತವೆ.
ಹಾಗಾದರೆ ಬನ್ನಿ ಆದಾಯ ಮತ್ತು ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ತಿಳಿಸಿಕೊಡುತ್ತೇನೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳ ಅರ್ಹತೆಯನ್ನು ಮತ್ತು ನೇರ ಲಿಂಕನ್ನು ಕೂಡ ನೀಡಿರುತ್ತೇನೆ ಲೇಖನವನ್ನು ಕೊನೆಯವರೆಗೂ ಎಚ್ಚರದಿಂದ ನೋಡಿಕೊಳ್ಳಿ.
ಆದಾಯ ಮತ್ತು ತೆರಿಗೆ ಇಲಾಖೆ, ಜೈಪುರ ದಲ್ಲಿ ಹೊಸ ನೇಮಕಾತಿ ಅಧಿಸೂಚನೆಯು ಪ್ರಕಟವಾಗಿದೆ. ಖಾಲಿ ಇರುವ ಇನ್ಸ್ಪೆಕ್ಟರ್, ತೆರಿಗೆ ಸಹಾಯಕ & ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿಯನ್ನೂ ಆಹ್ವಾನಿಸಲಾಗಿದ್ದು, ಅರ್ಹ ವಿವಿಧ ಕ್ರೀಡಾ ವಿಭಾಗದಲ್ಲಿ ಸಾಧನೆ ಮಾಡಿರುವರಿಗೆ ಮೀಸಲಾಗಿರುವ ಹುದ್ದೆಗಳಾಗಿವೆ, ಹತ್ತನೇ, ಪಿಯುಸಿ & ಪದವಿ ಮುಗಿದವರಿಗಾಗಿ ವಿವಿಧ ಹುದ್ದೆಗಳು ಖಾಲಿ ಇವೆ. ಅರ್ಜಿ ಸಲ್ಲಿಸಲು 16-01-2024 ಇದೆ ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಈ ನೇಮಕಾತಿ ಕುರಿತು ವಿವರಗಳನ್ನು ಇಲ್ಲಿ ಪಡೆದುಕೊಳ್ಳಿ.
ಶೈಕ್ಷಣಿಕ ವಿದ್ಯಾರ್ಹತೆ :
ಆದಾಯ ತೆರಿಗೆ ನಿರೀಕ್ಷಕರು: ಅಂಗಿಕೃತ ವಿಶ್ವವಿದ್ಯಾಲಯದಿಂದ ಯಾವುದೇ ಆದ್ರೂ ಪದವಿ ಮುಗಿದಿರಬೇಕು.
ತೆರಿಗೆ ಸಹಾಯಕ: ಅಂಗಿಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಕೂಡ ಮುಗಿದಿರಬೇಕು. & ಡಾಟಾ ಎಂಟ್ರಿ 8000 ಕೀ ಪ್ರತಿ ಗಂಟೆಗೆ ಇರಬೇಕು
ಅರ್ಜಿ ಸಲ್ಲಿಸಲು ವಯೋಮಿತಿ:
- ಆದಾಯ ಮತ್ತು ತೆರಿಗೆ ನಿರೀಕ್ಷಕರು: 18- 30 ವರ್ಷಗಳು
- ತೆರಿಗೆ ಸಹಾಯಕ: 18-27 ವರ್ಷ
- ಮಲ್ಟಿ ಟಾಸ್ಕಿಂಗ್ ಸ್ಟಾಫ್: 18-27 ವರ್ಷ
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಅರ್ಜಿ ವೆಬ್ಸೈಟ್ ಮೂಲಕ ಸಲ್ಲಿಸಬೇಕಾಗುತ್ತದೆ. ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ ಮೂಲಕ ಅರ್ಜಿಯನ್ನೂ ಸಲ್ಲಿಸಿ. ಲಿಂಕ್ ಕೆಳಗಡೆ ಇರುತ್ತದೆ ನೋಡಿ.
ಆಯ್ಕೆವಿಧಾನ:
- ಲಿಖಿತ ಪರೀಕ್ಷೆ / ಸಂದರ್ಶನ
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ: 12-12-2023
- ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 16-01-2024
ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ ಲಿಂಕ್
https://incometaxrajasthan.gov.in/public/upload/English_notification.pdf
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್
https://sso.rajasthan.gov.in/signin
ಸ್ನೇಹಿತರೆ ಈ ಮೇಲ್ಕಂಡ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡ ನಂತರ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆದುಕೊಳ್ಳಿ.