Post Office Jobs: ಪೋಸ್ಟ್ ಆಫೀಸಿನಲ್ಲಿ ಖಾಲಿ ಹುದ್ದೆಗಳು! ಆಸಕ್ತರು ಇವತ್ತೇ ಅರ್ಜಿ ಸಲ್ಲಿಸಿ

ಫೆಬ್ರವರಿ 9, 2024 ತಾರೀಕು ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆಫ್ಲೈನ್/ ಪೋಸ್ಟ್ ಮೂಲಕ ಅರ್ಜಿ ಹಾಕಬೇಕು ಆಗಿದೆ.

India Post Recruitment: ಭಾರತೀಯ ಅಂಚೆ ಇಲಾಖೆ(India Postal Department) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನಾ ಆಹ್ವಾನಿಸಿದೆ ಎಂದು ತಿಳಿಸಲಾಗಿದೆ. ಒಟ್ಟು 78 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿಯನ್ನಾ ಸಲ್ಲಿಸಬಹುದು. ಫೆಬ್ರವರಿ 9, 2024 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date) ಎಂದು ತಿಳಿಸಲಾಗಿದೆ.

ಆಸಕ್ತರು ಆಫ್ಲೈನ್/ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಒಳ್ಳೆಯ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಬೇಗನೆ ಅರ್ಜಿ ಹಾಕಿ ಪೋಸ್ಟ್ ಆಫೀಸ್ ಉದ್ಯೋಗ ಪಡೆದುಕೊಳ್ಳಿ ಎಂದು ಹೇಳುತ್ತೇನೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ತುಂಬಾ ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ನೋಡಿ ಮಾಹಿತಿ.

ಶೈಕ್ಷಣಿಕ ಅರ್ಹತೆ:

ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು ಎಂದು ತಿಳಿಸಲಾಗಿದೆ.

ವಯೋಮಿತಿ:

ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.

ವೇತನ:

  • ಮಾಸಿಕ ₹ 19,900 – ₹63,200 ದವರೆಗೆ

ಉದ್ಯೋಗದ ಸ್ಥಳ:

  • ಕಾನ್ಪುರ
  • ಉತ್ತರ ಪ್ರದೇಶ

ಆಯ್ಕೆ ಪ್ರಕ್ರಿಯೆ:

  • ಟ್ರೇಡ್ ಟೆಸ್ಟ್
  • ಡ್ರೈವಿಂಗ್ ಟೆಸ್ಟ್
  • ಥಿಯರಿ ಟೆಸ್ಟ್
  • ಪ್ರಾಕ್ಟಿಕಲ್ ಟೆಸ್ಟ್

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು ಆಗಿದೆ.

Manager
ಮೇಲ್ ಮೋಟಾರ್ ಸೇವೆ
ಕಾನ್ಪುರ್ GPO Complex
ಕಾನ್ಪುರ್-208001
ಉತ್ತರ ಪ್ರದೇಶ(U.P)

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 29/12/2023
  • ಅರ್ಜಿ ಸಲ್ಲಿಕೆ ಕೊನೆಯ ದಿನ: ಫೆಬ್ರವರಿ 9, 2024(ಇವತ್ತು)
WhatsApp Group Join Now
Telegram Group Join Now

Leave a Reply

Your email address will not be published. Required fields are marked *