Indian air force recruitments: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಭಾರತೀಯ ವಾಯುಪಡೆಯಲ್ಲಿ ಸುಮಾರು 3500 ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಲು ಇವತ್ತೇ ಕೊನೆ ದಿನಾಂಕವಾಗಿರುತ್ತದೆ ಆಸಕ್ತಿ ಇದ್ದವರು ಈ ಕೂಡಲೇ ಅರ್ಜಿ ಸಲ್ಲಿಸಬಹುದು.
ಸ್ನೇಹಿತರೆ ಇದೆ ರೀತಿ ಸುದ್ದಿಗಳು ನಮ್ಮ ವಾಟ್ಸಪ್ ಗ್ರೂಪ್ ನಲ್ಲಿ ದೊರಕುತ್ತವೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಅನ್ನು ಜಾಯಿನ್ ಆಗಿ.
ಅಗ್ನಿಪಥ ಯೋಜನೆಯಲ್ಲಿ ಅಗ್ನಿವೀರ ವಾಯು ಹುದ್ದೆಗಳ ನೇಮಕಾತಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗೆ ನೀಡಿದ್ದು ಅರ್ಜಿ ಸಲ್ಲಿಸಲು ನೇರವಾಗಲಿಂಗನ್ನು ಕೆಳಗೆ ನೀಡಿರುತ್ತೇನೆ ಕೊನೆವರೆಗೂ ಓದಿಕೊಳ್ಳಿ.
ಶೈಕ್ಷಣಿಕ ಅರ್ಹತೆಗಳೇನು?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು 12ನೇ ತರಗತಿ ಅಥವಾ ಡಿಪ್ಲೋಮಾ ಪಾಸ್ ಆಗಿದ್ದರೆ ಸಾಕು, ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ವಯೋಮಿತಿ:
ಅಗ್ನಿವೀರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕನಿಷ್ಠ ವಯೋಮಿತಿಯು 18 ವರ್ಷದಿಂದ ಹಿಡಿದು ಗರಿಷ್ಠ ವಯೋಮಿತಿ 21 ವರ್ಷಗಳನ್ನು ಮೀರಿರಬಾರದು.
ವೇತನ ಶ್ರೇಣಿ:
- ಮೊದಲನೇ ವರ್ಷ ₹30,000 ರೂಪಾಯಿಗಳು
- ಎರಡನೇ ವರ್ಷ ₹33,000 ರೂಪಾಯಿಗಳು
- ಮೂರನೇ ವರ್ಷ ₹36,000 ರೂಪಾಯಿಗಳು
- ನಾಲ್ಕನೇ ವರ್ಷ ₹40,000 ರೂಪಾಯಿಗಳು
ಅರ್ಜಿ ಶುಲ್ಕ
- ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆಯ ವಿಧಾನ ಹೇಗಿರುತ್ತೆ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯನ್ನು ಮಾಡಿ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಆರಂಭಿಕ ದಿನಾಂಕ 17 ಜನವರಿ 2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರುವರಿ 6ನೇ ತಾರೀಕು 2024 ಅಂದರೆ ಇವತ್ತು.
Notification/ ನೋಟಿಫಿಕೇಶನ್
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್: