Job offer for SSLC passed candidates: ನಮಸ್ಕಾರ ಸ್ನೇಹಿತರೇ ಕರ್ನಾಟಕದ ಜನತೆಗೆ ಮಾಡುವ ನಮಸ್ಕಾರಗಳು ನೀವು 10ನೇ ತರಗತಿ ಪಾಸ್ ಆಗಿದ್ದೀರಾ ಅಥವಾ ಪಿಯುಸಿ ಪಾಸ್ ಆಗಿದ್ದೀರಾ ಇಲ್ಲಿದೆ ನಿಮಗೊಂದು ಉದ್ಯೋಗಾವಕಾಶ. ನೀವು ಮಾಡಬೇಕಾದಷ್ಟೇ ಅರ್ಜಿ ಸಲ್ಲಿಸಿ ಮತ್ತು ಬೇಕಾದ ಅರ್ಹತೆಗಳಿಗೆ ಅನುಗುಣವಾಗಿ ಅರ್ಜಿಯನ್ನು ಸಲ್ಲಿಸಿ ನೀವು ಹುದ್ದೆಯನ್ನು ಪಡೆದುಕೊಳ್ಳಬಹುದು.
ಹಾಗಾದರೆ ಯಾವುದು ಆ ಉದ್ಯೋಗ ಅದಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು ಮತ್ತು ಆಯ್ಕೆಯ ಪ್ರಕ್ರಿಯೆ ಯಾವ ರೀತಿಯಾಗಿರುತ್ತದೆ ಅರ್ಜಿ ಶುಲ್ಕ ಎಷ್ಟು ಮತ್ತು ಅರ್ಹತೆಗಳೇನು ಇವೆಲ್ಲ ಮಾಹಿತಿಗಳನ್ನು ಈ ಒಂದು ಲೇಖನದಲ್ಲಿ ಕೊಟ್ಟಿರುತ್ತೇನೆ ಎಕನಾಮಿ ಕೊನೆಯವರೆಗೂ ಓದುವ ಮೂಲಕ ಅರ್ಜಿ ಸಲ್ಲಿಸಲು ಸರಿಯಾದ ಸಂಪೂರ್ಣವಾದ ಮಾಹಿತಿಯನ್ನು ಪಡೆದುಕೊಳ್ಳಿ.
ಸ್ನೇಹಿತರೆ ಆ ಒಂದು 10ನೇ ತರಗತಿ ಪಾಸ್ ಆಗಿರುವಂತಹ ಅವರಿಗೆ ಉಪಯುಕ್ತವಾಗುವ ಮತ್ತು ಅರ್ಜಿಯನ್ನು ಆಹ್ವಾನಿಸಿರುವ ಉದ್ಯೋಗವೆಂದರೆ ಬಳ್ಳಾರಿಯಲ್ಲಿ ಜಿಲ್ಲಾ ಕೋರ್ಟ್ ನಲ್ಲಿ ನೇಮಕಾತಿಗಳು. ಬಳ್ಳಾರಿಯ ಜಿಲ್ಲಾ ಕೋರ್ಟ್ ನಲ್ಲಿ ಮೂರು ಹುದ್ದೆಗಳು ಖಾಲಿ ಇವೆ. ಮೂರು ಪ್ರಾಸೆಸ್ ಸರ್ವರ್ ಹುದ್ದೆಗಳು ಖಾಲಿ ಇದ್ದು ಎಸ್ ಎಸ್ ಎಲ್ ಸಿ ಪಾಸಾದವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಜನವರಿ 16 2024ನೇ ತಾರೀಕು ಕೊನೆಯ ದಿನಾಂಕವಾಗಿರುತ್ತದೆ ಆಸಕ್ತಿಗಳ ಅಭ್ಯರ್ಥಿಗಳು ಮತ್ತು ಅರ್ಹತೆಗಳ ಅಭ್ಯರ್ಥಿಗಳು ಕೊನೆ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸುವುದು ಆನ್ಲೈನ್ನಲ್ಲಿ ಆಗಿರುತ್ತದೆ.
ಅರ್ಜಿ ಸಲ್ಲಿಸುವ ಮೊದಲು ಈ ಮಾಹಿತಿಗಳನ್ನು ತಿಳಿದುಕೊಳ್ಳಿ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ವಿದ್ಯಾರ್ಹತೆ ಏನು? ಹಾಗೂ ಅರ್ಜಿ ಸಲ್ಲಿಸಲು ಶುಲ್ಕ ಎಷ್ಟು ಮತ್ತು ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆದುಕೊಂಡರೆ ಸಂಬಳ ಎಷ್ಟು ಇರುತ್ತೆ ಅನ್ನೋದನ್ನ ಮೊದಲು ತಿಳಿದುಕೊಳ್ಳಿ.
ಬಳ್ಳಾರಿ ಜಿಲ್ಲಾ ಕೋರ್ಟ್ ಆಯ್ಕೆಯ ಅದಿನಿಯಮದ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 10ನೇ ತರಗತಿಯನ್ನು ಉತ್ತೀರ್ಣರಾಗಿರಬೇಕು ಅಂದಾಗ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ ಎಂದು ತಿಳಿಸಲಾಗಿದೆ.
ಬಳ್ಳಾರಿ ಜಿಲ್ಲಾ ಕೋರ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯೋಮಿತಿಯು ಕನಿಷ್ಠ 18 ವರ್ಷ ಮೇಲ್ಪಟ್ಟ ಇರಬೇಕು ಮತ್ತು ಗರಿಷ್ಠವಾಗಿ 35 ವರ್ಷ ಮೇಲ್ಪಟ್ಟಿರಬಾರದು ಅಂದಾಗ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಬಳ್ಳಾರಿ ಜಿಲ್ಲಾ ಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾದ ಅಭ್ಯರ್ಥಿಯು ಅಂದರೆ ಉದ್ಯೋಗಕ್ಕೆ ಆಯ್ಕೆಯಾದ ಅಭ್ಯರ್ಥಿಯು ಪ್ರತಿ ತಿಂಗಳಿಗೆ ಮಾಸಿಕ ₹ 19,950-37,900 ವನ್ನು ಪಡೆಯುತ್ತಾರೆ.
ಅರ್ಜಿ ಸಲ್ಲಿಸಲು ಎಸ್ ಟಿ ಮತ್ತು ಎಸ್ ಸಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸಿ ಇರುವುದಿಲ್ಲ ಆದರೆ ಓಬಿಸಿ ಮತ್ತು ಇತರೆ ಅಭ್ಯರ್ಥಿಗಳಿಗೆ 200 ರೂಪಾಯಿಗಳ ಅರ್ಜಿ ಶುಲ್ಕವನ್ನು ವಿಧಿಸಲಾಗಿರುತ್ತದೆ. ಅರ್ಜಿ ಶುಲ್ಕವನ್ನು ಆನ್ಲೈನ್ನಲ್ಲಿ ಪೇ ಮಾಡಬಹುದಾಗಿದೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಯನ್ನು ಯಾವ ರೀತಿಯಾಗಿ ಆಯ್ಕೆ ಮಾಡಲಾಗುತ್ತದೆ ಎಂದರೆ ಮೆರಿಟ್ ಲಿಸ್ಟ್ ನಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಮತ್ತು ನೇರವಾಗಿ ಸಂದರ್ಶನ ಮಾಡುವ ಮೂಲಕ ಕೂಡ ಆಯ್ಕೆಯನ್ನು ಮಾಡಿಕೊಳ್ಳಲಾಗುತ್ತದೆ.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ನೋಟಿಫಿಕೇಶನ್ ಹೊರಗಿಸಲಾಗಿದೆ. ನೇರವಾಗಿ ಅರ್ಜಿ ಸಲ್ಲಿಸಲು ಈ ಕೆಳಗೆ ಕೊಟ್ಟಿರುವ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://recruitmenthck.kar.nic.in/district/bly/psk/home.php
ಅರ್ಜಿ ಸಲ್ಲಿಕೆಯ ಆರಂಭ ದಿನಾಂಕ ಡಿಸೆಂಬರ್ 16 2023 ಆಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 16 /2024 ಆಗಿರುತ್ತದೆ. ಅರ್ಜಿ ಸಲ್ಲಿಸಲು ಸುದೀರ್ಘ ಅಂದರೆ ಒಂದು ತಿಂಗಳ ಸುಧೀರ್ಘಕಾಲವನ್ನು ನೀಡಲಾಗಿರುತ್ತದೆ.