ಪಿಯುಸಿ ಪಾಸಾದವರಿಗೆ ಭರ್ಜರಿ ಉದ್ಯೋಗವಕಾಶ! ತಿಂಗಳಿಗೆ ₹63,000 ಸಂಬಳ! ಈಗಲೇ ಅರ್ಜಿ ಸಲ್ಲಿಸಿ

Job opportunities for puc passed candidates: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, 12ನೇ ತರಗತಿ ಮತ್ತು ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಮಾಹಿತಿ ಇಲ್ಲಿ ಇರುತ್ತದೆ ಲೇಖನವನ್ನು ಕೊನೆಯವರೆಗೂ ಓದಿ.

ಹೌದು ಸ್ನೇಹಿತರೆ,12ನೇ ತರಗತಿ(PUC)ಯನ್ನು ಮತ್ತು ಪದವಿ(Degree)ಪೂರ್ಣಗೊಳಿಸಿರುವ ಎಲ್ಲಾ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕ್ಲರ್ಕ್ ಹುದ್ದೆಗಳಿಗೆ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.

ನೇಮಕಾತಿ ಎಲ್ಲಿ ಹೊರಡಿಸಲಾಗಿದೆ & ವಿದ್ಯಾರ್ಹತೆ ಏನಿರಬೇಕು?

ಸ್ನೇಹಿತರೆ,ಬೆಂಗಳೂರಿನಲ್ಲಿ ನೇಮಕಾತಿಯನ್ನು ಹೊರಡಿಸಲಾಗುತ್ತದೆ. ನೀವು 12ನೇ ತರಗತಿ ಅಂದ್ರೆ ಪಿಯುಸಿ ಪೂರ್ಣಗೊಳಿಸಿದ್ದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಎಂದು ತಿಳಿಸಲಾಗಿದೆ.

ವಯೋಮಿತಿ

ಕನಿಷ್ಠ 18 ವರ್ಷದಿನ್ದ ಗರಿಷ್ಠ 25 ವರ್ಷದ ಒಳಗಿರುವ ಎಲ್ಲಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಎಂದು ಕೂಡ ತಿಳಿಸಲಾಗಿದೆ.

ವೇತನ

ಈ ಹುದ್ದೆಗಳಿಗೆ ಆಯ್ಕೆ ಆದರೆ ನಿಮಗೆ ₹19,000 ದಿಂದ ₹63,000 ದವರೆಗೆ ವೇತನವನ್ನು ನೀಡುತ್ತಾರೆ ಎಂದು ತಿಳಿಸಲಾಗಿದೆ.

ಆಯ್ಕೆ ವಿಧಾನ

ಹುದ್ದೆಗೆ ನೀವು ಅರ್ಜಿ ಸಲ್ಲಿಸಿ ಆಯ್ಕೆಯಾದರೆ ಆಯ್ಕೆ ಪ್ರಕ್ರಿಯೆ ಮೆರಿಟ್ ಲಿಸ್ಟ್ ಹಾಗೂ ಲಿಖಿತ ಪರೀಕ್ಷೆ ಮತ್ತು ಟೈಪಿಂಗ್ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗುತ್ತೆ ಎಂದು ತಿಳಿಸಲಾಗಿದೆ.

ಬೇಕಿರುವ ದಾಖಲೆಗಳ ಮೂಲಕ ಅರ್ಜಿಯನ್ನ ಸಲ್ಲಿಸುವುದು ಉತ್ತಮ. ಅಗತ್ಯ ದಾಖಲೆಗಳ ಮೂಲಕ ನೀವು ಅರ್ಜಿ ಸಲ್ಲಿಸುವುದರಿಂದ ಸಾಕಷ್ಟು ಒಳ್ಳೆಯ ಅನುಕೂಲವನ್ನು ನೀವು ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಲಾಗಿದೆ.

WhatsApp Group Join Now
Telegram Group Join Now