ಲೆಕ್ಕಿಗ ಕಮ್ ಸಹಾಯಕರು ಖಾಲಿ ಹುದ್ದೆಗಳಿಗೆ ಭರ್ತಿಗೆ ಅರ್ಜಿ ಆಹ್ವಾನ! ಈಗಲೇ ಅರ್ಜಿ ಸಲ್ಲಿಸಿ

Job opportunities news: ಧಾರವಾಡ ಜಿಲ್ಲೆಯಲ್ಲಿ ಬಾಲಕಾರ್ಮಿಕ ಯೋಜನಾ ಸಂಘದ ಕಛೇರಿಯಲ್ಲಿ ಖಾಲಿ ಇರುವಂತಹ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಕರೆಯಲಾಗಿದೆ ಇಲಾಖೆಯಲ್ಲಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಅಗತ್ಯವಿರುವಂತಹ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಯನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಕೆಳಗಡೆ ನೀಡಿರುತ್ತೇನೆ ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಬೇಕು.

ಓದುಗರ ಗಮನಕ್ಕೆ: ನಿಮ್ಮ ಕರ್ನಾಟಕ ಶಿಕ್ಷಣ ತನ್ನ ಓದುಗರಿಗೆ ಯಾವುದೇ ಸುಳ್ಳು ಸುದ್ದಿಯನ್ನು ತಿಳಿಸುವುದಿಲ್ಲ ಹಾಗೂ ಇಂತಹ ಹೆಚ್ಚಿನ ಮಾಹಿತಿಗಾಗಿ ನಮ್ಮ ಪೇಜ್ ಅನ್ನು ಅನುಸರಿಸಿ.

ಧಾರವಾಡ ಜಿಲ್ಲೆಯ ಬಾಲಕಾರ್ಮಿಕ ಯೋಜನಾ ಸಂಘದ ಕಛೇರಿಯಲ್ಲಿ ಖಾಲಿ ಇರುವಂತಹ ಹುದ್ದೆಗಳ ಭರ್ತಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಹೋಗಿ ಅರ್ಜಿಯನ್ನು ಸಲ್ಲಿಸಿ ಈ ಹುದ್ದೆಗಳಿಗೆ ಅಗತ್ಯವಿರುವಂತಹ ವಿದ್ಯಾರ್ಹತೆ ವೇತನ ಶ್ರೇಣಿ ವಯೋಮಿತಿ ಹಾಗೂ ಅರ್ಜಿ ಶುಲ್ಕ ಮತ್ತು ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ನೀಡಲಾಗಿದೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಸಂಪೂರ್ಣ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು :ಧಾರವಾಡ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಕಚೇರಿ
ಹುದ್ದೆಗಳ ಹೆಸರು : ಲೆಕ್ಕಿಗ ಕಂ ಸಹಾಯಕ
ಒಟ್ಟು ಹುದ್ದೆಗಳು: 01
ಅರ್ಜಿ ಸಲ್ಲಿಸುವ ಬಗೆ: ಆನ್ಲೈನ್

ವಿದ್ಯಾರ್ಹತೆ:

ಅರ್ಜಿ ಸಲ್ಲಿಸುವ ಅಭ್ಯರ್ಥಿ ಬಿ.ಕಾಂ ಪದವಿಯನ್ನು ಮುಗಿಸಿರಬೇಕು ಲೆಕ್ಕ ಮತ್ತುಪತ್ರಗಳನ್ನು ನಿರ್ವಹಿಸುವಲ್ಲಿ ಅಕೌಂಟೆಂಟ್ ಹುದ್ದೆಯಲ್ಲಿ ಕನಿಷ್ಠ ಪಕ್ಷ 5 ವರ್ಷಗಳ ಅನುಭವವನ್ನು ಹೊಂದಿರಬೇಕು.

ವಯೋಮಿತಿ:

ಈ ನೇಮಕಾತಿ ಅಧಿಸೂಚನೆಯಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು ವಯೋಮಿತಿಯನ್ನು ನಿಗದಿಪಡಿಸಲಾಗಿದೆ
(ಮೀಸಲಾತಿಯ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ಇರುತ್ತದೆ)

ವೇತನಶ್ರೇಣಿ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 19,917 ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಯಾವುದೇ ತರಹದ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:

ಮೆರಿಟ್ ಮತ್ತು ಅನುಭವದ ಆಧಾರದ ಮೂಲಕ ಅಭ್ಯರ್ಥಿಯನ್ನು ಹುದ್ದೆಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವಂತ ವಿಳಾಸ :

ಯೋಜನಾ ನಿರ್ದೇಶಕರು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಕಾರ್ಮಿಕ ಭವನ ಸಹಾಯಕ ಕಾರ್ಮಿಕ ಆಯುಕ್ತರ ಕಛೇರಿ ಧಾರವಾಡ ವಿಭಾಗದ ಹುಬ್ಬಳ್ಳಿ 1ನೇ ಮಹಡಿ ಅಕ್ಷಯ ಪಾರ್ಕ್ ಪ್ರಿಯದರ್ಶಿನಿ ಕಾಲೋನಿಯಲ್ಲಿ ಮಹೇಶ ಪಿಯು ಕಾಲೇಜ್ ರಸ್ತೆ ಹುಬ್ಬಳ್ಳಿ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲಿಕ್ಕೆ ಪ್ರಾರಂಭ ದಿನಾಂಕ: 16/02/2024
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 29/02/2024

ಪ್ರಮುಖ ಲಿಂಕ್:

ನೋಟಿಫಿಕೇಶನ್ / ಅರ್ಜಿ ಫಾರ್ಮ್ :https://drive.google.com/file/d/1Whndxn7fjyjWq2GoxueHsHUXfw_bh8pf/view?usp=drivesdk

ಇಲ್ಲಿವರೆಗೆ ಓದಿದ್ದಕ್ಕೆ ಧನ್ಯವಾದಗಳು:

WhatsApp Group Join Now
Telegram Group Join Now