ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಆನ್ಲೈನ್ ಅರ್ಜಿ ಆಹ್ವಾನ; ಬೇಗ ಅರ್ಜಿ ಸಲ್ಲಿಸಿ!

ನಮಸ್ಕಾರ ಸ್ನೇಹಿತರೆ ನೀವು ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಕಾಯುತ್ತಿದ್ದೀರಾ? ಇಲ್ಲಿದೆ ನಿಮಗೆ ಗುಡ್ ನ್ಯೂಸ್! ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ ಇದರ ಬಗ್ಗೆ ಮಾಹಿತಿ ನೀಡುತ್ತೇನೆ. ಲೇಖನವನ್ನು ಕೊನೆಯವರೆಗೂ ಓದಿ.

Karnataka New Ration Card Online Application Date:

ಹೊಸ ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿರುವ ಅಭ್ಯರ್ಥಿಗಳಿಗೆ ಇದು ಒಂದು ಒಳ್ಳೆಯ ಅವಕಾಶವಾಗಿದೆ ನೀವು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಇದೀಗ ನಿಮಗೆ ಒಂದು ಸುವರ್ಣ ಅವಕಾಶವಿದೆ. ಹೊಸ ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಎರಡು ಗಂಟೆಗಳ ಕಾಲಾವಕಾಶವನ್ನು ನೀಡಲಾಗಿದೆ.

ಇಂದು(03-04-2024) ಆನ್ಲೈನ್ ನಲ್ಲಿ ಅರ್ಜಿ ಆಹ್ವಾನಿಸಿದ್ದು 10 ಗಂಟೆಯಿಂದ 12 ಗಂಟೆಯವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರ ಕರ್ನಾಟಕ ಒನ್ ಕೇಂದ್ರ ಹಾಗೂ ಇತರೆ ಆನ್ಲೈನ್ ಸೆಂಟರಿಗೆ ಭೇಟಿ ನೀಡಿ ನೀವು ಅರ್ಜಿ ಸಲ್ಲಿಸಬಹುದಾಗಿರುತ್ತದೆ ನಿಮಗೆ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇದೊಂದು ಒಳ್ಳೆಯ ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ ಬೇಗನೆ ಹೋಗಿ ಅರ್ಜಿ ಸಲ್ಲಿಸಿ.

ಸ್ನೇಹಿತರೆ ಇನ್ನೇನು ಕೆಲವೇ ಗಂಟೆಗಳ ಕಾಲ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ನೀವು ರೇಷನ್ ಕಾರ್ಡ್ ಅನ್ನು ಅರ್ಜಿ ಸಲ್ಲಿಸಲು ಬಯಸಿದರೆ ತಕ್ಷಣ ಹೋಗಿ ನಿಮ್ಮ ಆನ್ಲೈನ್ ಸೆಂಟರಲ್ಲಿ ಕೇಳಿ ಅರ್ಜಿ ಸಲ್ಲಿಸಬೇಕಾದ ದಾಖಲೆಗಳನ್ನು ಒದಗಿಸಿ ನಂತರ ಅರ್ಜಿ ಸಲ್ಲಿಸಿ.

WhatsApp Group Join Now
Telegram Group Join Now
error: Content is protected !!