10ನೇ ಮತ್ತು ಪಿಯುಸಿ ಪಾಸಾದವರಿಗೆ ಉದ್ಯೋಗವಕಾಶ! ಕರ್ನಾಟಕ ವಿದ್ಯುತ್ ಇಲಾಖೆಯಲ್ಲಿ(KEB) ಖಾಲಿ ಹುದ್ದೆಗಳ ನೇಮಕಾತಿ!

KEB Recruitments: ಕರ್ನಾಟಕ ವಿದ್ಯುತ್ ನಿಗಮದಲ್ಲಿ ನೇಮಕಾತಿ : 40,000 ರೂ. ಸಂಬಳ ಈಗಲೇ ಅರ್ಜಿ ಸಲ್ಲಿಸಿ ಅವಕಾಶ ಸಿಕ್ಕಿದೆ.

ಇಂದಿನ ಈ ನಮ್ಮ ಲೇಖನದಲ್ಲಿ ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯ ಬಗ್ಗೆ ನಿಮಗ ತಿಳಿಸಳಿದ್ದೇವೆ.

ಈ ಖಾಲಿ ಹುದ್ದೆಗಳ ನೇಮಕಾತಿಯ ಬೇಕಾಗಿರುವ ಸಂಪೂರ್ಣ ಮಾಹಿತಿಯನ್ನು ಇದೇ ಲೇಖನದಲ್ಲಿ ನೀಡಲಿದ್ದೇವೆ. ಆದ್ದರಿಂದ ಅಭ್ಯರ್ಥಿಗಳು ಈ ಲೇಖನವನ್ನು ಕೊನೆಯ ಭಾಗದವರೆಗೂ ಓದಿ ಎಲ್ಲಾ ಅರ್ಹತೆಗಳನ್ನು ತಿಳಿದುಕೊಂಡು ನಂತರ ನೀವು ಆಸಕ್ತರಿದ್ದರೆ ಇಲ್ಲಿ ತಡ ಮಾಡದೆ ಅರ್ಜಿ ಸಲ್ಲಿಸಿ ಈ ಒಂದು ಒಳ್ಳೆಯ ಅವಕಾಶವನ್ನು ನಿಮ್ಮದಾಗಿಸಿಕೊಳ್ಳಿ ಎಂದು ಹೇಳುತ್ತೇನೆ.

ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸುವುದಾದರೆ ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ಮಾಹಿತಿ ಇಲ್ಲಿರುತ್ತದೆ ಸರಿಯಾಗಿ ನೋಡಿಕೊಳ್ಳಿ.

ಖಾಲಿ ಹುದ್ದೆಗಳ ವಿವರ – ಸಹಾಯಕ ಕಾನೂನು ಅಧಿಕಾರಿ – 06 ಹುದ್ದೆಗಳು

ತಿಂಗಳಿಗೆ ಸಂಬಳ ಎಷ್ಟು ಇರುತ್ತದೆ?

ಸದರಿ ಹುದ್ದೆಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ಸಂಭಾವನೆ 40,000 ರೂಪಾಯಿ ಇರುತ್ತದೆ ಎಂದು ತಿಳಿಸಲಾಗಿದೆ.

ಪ್ರತಿ ತಿಂಗಳು ಒಂದು ಸಾಂದರ್ಭಿಕ ರಜೆ ಕೂಡಾ ನೀಡಲಾಗುವುದು ಅಂತ ಅಧಿಸುಚನೆಯಲ್ಲಿ ಕೂಡ ತಿಳಿಸಿದ್ದಾರೆ.

ಅರ್ಹತೆ:

ಕನಿಷ್ಟ ಶೇಕಡ.40% ರಷ್ಟು ಅಂಕಗಳನ್ನು ಕಾನೂನು ಪದವಿ (Degree in law) ಯಲ್ಲಿ ಗಳಿಸಿರಬೇಕು (3 ಅಥವಾ 5 ವರ್ಷಗಳ ಸರಾಸರಿ);
ವಕೀಲ ವೃತ್ತಿಯಲ್ಲಿ ಕನಿಷ್ಟ 05 ವರ್ಷಗಳ ಅನುಭವವಿರಬೇಕು ಎಂದು ತಿಳಿಸಲಾಗಿದೆ.

ವಯೋಮಿತಿ: 40 ವರ್ಷ ಮೇಲೆ ಇರಬೇಕು

ಈ ಹುದ್ದೆಗಳಿಗೆ ಆಯ್ಕೆ ವಿಧಾನ ಹೇಗೆ?

ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಖಾಲಿ ಇರುವ ಸಹಾಯಕ ಕಾನೂನು ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು ಸಂದರ್ಶನವನ್ನು ನಡೆಸಿ ಆಯ್ಕೆಯನ್ನಾ ಮಾಡಲಾಗುವುದು.

ಆದ್ಯತೆ:

ಕರ್ನಾಟಕ ರಾಜ್ಯ ಆಡಳಿತ ನ್ಯಾಯಾಧೀಕರಣದಲ್ಲಿ (ಕೆಎಸ್‌ಎಟಿ) ಹಾಗೂ ಉಚ್ಚ ನ್ಯಾಯಾಲಯದಲ್ಲಿ (High Court) ಕರ್ನಾಟಕ ಸಿವಿಲ್ ಸೇವಾ ನಿಯಮಗಳ ವೃತ್ತಿಯಲ್ಲಿ ಅನುಭವವಿದ್ದವವರಿಗೆ ಹಾಗೂ ಆಂಗ್ಲ ಭಾಷೆಯ ಕಂಪ್ಯೂಟರ್(Computer) ಹಾಗೂ ಬೆರಳಚ್ಚು ಅನುಭವವುಳ್ಳವರಿಗೆ ಆದ್ಯತೆ.

ಗುತ್ತಿಗೆ ನೇಮಕಾತಿಯ ಅವಧಿ:

ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಖಾಲಿ ಇರುವ ಸಹಾಯಕ ಕಾನೂನು ಅಧಿಕಾರಿ ಹುದ್ದೆಗಳ ಸದರಿ ಗುತ್ತಿಗೆ ನೇಮಕಾತಿಯು ಸೇರ್ಪಡೆಗೊಂಡ ದಿನದಿಂದ 2 ವರ್ಷಗಳ ಅವಧಿಗೆ ಆಗಿದ್ದು, ಸದರಿ ಅವಧಿಯಲ್ಲಿ ತೃಪ್ತಿಕರವಾಗಿ ಕಾರ್ಯನಿರ್ವಹಿಸಿದ್ದಲ್ಲಿ ಮುಂದಿನ ವರ್ಷ ಅವಧಿಗೆ ವಿಸ್ತರಿಸಬಹುದಾಗಿದೆ ಎಂದು ತಿಳಿಸಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ಯಾವುವು?

ಜನ್ಮ ದಿನಾಂಕಕ್ಕೆ ಆಧಾರವಾಗಿ ಹಾಗೂ ಜೇಷ್ಠತೆಯನ್ನು ನಿರ್ಧರಿಸಲು SSLC ಅಥವಾ ತತ್ಸಮಾನ ಪರೀಕ್ಷೆಯ ಅಂಕಪಟ್ಟಿ ಕೊಡಬೇಕು.

ನೋಂದಣೆ ಸಂಖ್ಯೆ ಹಾಗೂ ನೋಂದಣೆ ದಿನಾಂಕವುಳ್ಳ ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್‌(Council) ರವರು ನೀಡಿದ ಮೂಲ ಗುರುತಿನ ಕಾರ್ಡ್

ವಕೀಲ ವೃತ್ತಿಯ 05 ವರ್ಷ ಅನುಭವದ ಬಗ್ಗೆ ಬಾರ್ ಅಧ್ಯಕ್ಷರ/ಕಾರ್ಯದರ್ಶಿಯ ರವರಿಂದ ಮೂಲ ಪ್ರಮಾಣ ಪತ್ರವನ್ನ ಹೊಂದಿರಬೇಕು.

ಪದವಿ ಮತ್ತು ಕಾನೂನು ವಿಷಯದಲ್ಲಿ ಪದವಿಗೆ ಸಂಬಂಧಪಟ್ಟ ಅದರ ಪ್ರಮಾಣ ಪತ್ರ. (Degree/ Convocation certificate) ಮತ್ತು ಎಲ್ಲಾ ಪರೀಕ್ಷೆಗಳ(ಪ್ರತಿ ವರ್ಷ/ಪ್ರತಿ ಸೆಮಿಸ್ಟರ್‌ಗಳ) ಅಂಕಪಟ್ಟಿಗಳು ಬೇಕಾಗುತ್ತವೆ.

ಅರ್ಜಿ ಸಲ್ಲಿಸಲು 19-01-2024 ರಂದು ಪ್ರಾರಂಭವಾಗುತ್ತದೆ ಎಂದು ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವುದು 19-02-2024 ರಂದು ಮುಕ್ತಾಯಗೊಳ್ಳುತ್ತದೆ ಎಂದು ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ

https://kpcl.karnataka.gov.in/

WhatsApp Group Join Now
Telegram Group Join Now

Leave a Reply

Your email address will not be published. Required fields are marked *