KFD Jobs Recruitment: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವುದೇನೆಂದರೆ, ಉದ್ಯೋಗ ಹುಡುಕುತ್ತಿರುವ ಎಲ್ಲಾ ಯುವಕ ಮತ್ತು ಯುವತಿಯರಿಗೆ ಸಿಹಿ ಸುದ್ದಿ ಅಂತನೇ ಹೇಳಬಹುದು ಅರಣ್ಯ ಇಲಾಖೆಯಲ್ಲಿ ಹಲವಾರು ಹುದ್ದೆಗಳು ಖಾಲಿ ಇದ್ದು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನ ನೀಡಿರುತ್ತೇನೆ. ಲೇಖನವನ್ನು ಕೊನೆಯವರೆಗೂ ಓದಿ.
ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡಲು ಬಯಸುವ ಅಭ್ಯರ್ಥಿಗಳಿಗೆ ಇದೀಗ ಹೊಸ ನೇಮಕಾತಿಗಳು ಶುರುವಾಗಿವೆ ಅಂತನೇ ಹೇಳಬಹುದು.ಕರ್ನಾಟಕ ಅರಣ್ಯ ಇಲಾಖೆಯ 2024 ರ ಖಾಲಿ ಇರುವ ಫಾರೆಸ್ಟ್ ಗಾರ್ಡ್(Forest Guard) ಹುದ್ದೆಗೆ ನೇಮಕಾತಿ ಮಾಡಲು ಇದೇ ತಿಂಗಳು ಫೆಬ್ರುವರಿ 15 – 2024(ಇವತ್ತು) ರಂದು ಅರ್ಜಿಗಳು ಶುರುವಾಗಲಿದೆ ಎಂದು ತಿಳಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೆಳಗೆ ನೀಡಿರುವ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು
ಇದೇ ರೀತಿಯ ಹೆಚ್ಚಿನ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ಅಲ್ಲಿ ನಿಮಗೆ ಇದೇ ತರಹ ಉದ್ಯೋಗದ ಮಾಹಿತಿಗಳು ಹಾಗೂ ಇತ್ತೀಚಿನ ದಿನದ ವಿದ್ಯಮಾನಗಳು ಹಾಗೂ ದಿನನಿತ್ಯದ ವಾರ್ತೆಗಳನ್ನು ಕರ್ನಾಟಕ ರಾಜ್ಯದ ಇತ್ತೀಚಿನ ಯೋಜನೆಗಳ ಬಗ್ಗೆ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ.
ಇದನ್ನೂ ಓದಿ:
KFD ಯಾಲ್ಲಿ ಖಾಲಿ ಇರುವ ಹುದ್ದೆಗಳು ಯಾವುವು?
ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ ಒಟ್ಟು 1235 ಫಾರೆಸ್ಟ್ ಗಾರ್ಡ್(Forest Guard) ಹುದ್ದೆಗಳಿಗೆ ಭರ್ತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ ನಾಳೆ ಅರ್ಜಿಗಳು ಪ್ರಾರಂಭವಾಗಲಿದೆ ಎಂದು ತಿಳಿಸಲಾಗಿದೆ.
ಶೈಕ್ಷಣಿಕ ಅರ್ಹತೆ!
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10ನೇ(SSLC) ಅಥವಾ 12ನೇ(PUC) ಅಥವಾ ಮಾನ್ಯತೆ ಪಡೆದ ಮಂಡಳಿಯಿಂದ ಪದವಿ(Degree)ಯನ್ನು ಪಡೆದಿರಬೇಕು.
ವಯೋಮಿತಿ ಎಷ್ಟಿರಬೇಕು?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಟ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷಗಳು ಮೀರಬಾರದು ಎಂದು ತಿಳಿಸಲಾಗಿದೆ.
ಸಂಬಳ ಎಷ್ಟಿರುತ್ತದೆ?
ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ 2024 ರ ಈ ಅಧಿಸೂಚನೆಯ ಪ್ರಕಾರ ಸುಮಾರು ₹13,000 ರಿಂದ ₹20,000 ಪ್ರತಿ ತಿಂಗಳು ನಿಗದಿಪಡಿಸಿದ ವೇತನ ಆಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು?
- ಆಧಾರ್ ಕಾರ್ಡ್
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಮತ್ತು ಸಹಿ
- ಇಮೇಲ್ ಐಡಿ ಮತ್ತು ಮೊಬೈಲ್ ನಂಬರ್
- ವಾಸಸ್ಥಳ ಪ್ರಮಾಣ ಪತ್ರ
- ಜಾತಿ ಮತ್ತು ಆದಾಯ ಪ್ರಮಾಣ
- ಅಂಕ ಪಟ್ಟಿಗಳು
ಈ ಮೇಲೆ ನೀಡಿರುವ ದಾಖಲೆಗಳನ್ನು ನೀವು ತಯಾರು ಮಾಡಿಕೊಂಡು ಮೇಲೆ ಕೊಟ್ಟಿರುವಂತಹ ಅರ್ಹತೆಗಳು ಮತ್ತು ವಯೋಮಿತಿಯನ್ನು ಸರಿಯಾಗಿ ನೋಡಿಕೊಂಡು ಅರ್ಜಿ ಸಲ್ಲಿಸು ತಕ್ಕದ್ದು ನಿಮ್ಮ ಜವಾಬ್ದಾರಿ ಆಗಿರುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್:
👉 Click Here 👈