KFD recruitments 2023 apply online: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ತಿಳಿಸುವುದೇನೆಂದರೆ ಸ್ನೇಹಿತರೆ ಕರ್ನಾಟಕ ಫಾರೆಸ್ಟ್ ಡಿಪಾರ್ಟ್ಮೆಂಟ್ ಅಂದರೆ, ಕೆ ಎಫ್ ಡಿ ಯಲ್ಲಿ 540 ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ. ಈ ಲೇಖನವನ್ನು ಕೊನೆಯವರೆಗೂ ಓದುವ ಮೂಲಕ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹಾಗಾಗಿ ಲೇಖನವನ್ನು ಕೊನೆಯವರೆಗೂ ಓದಿ.
ಕರ್ನಾಟಕ ಫಾರೆಸ್ಟ್ ಡಿಪಾರ್ಟ್ಮೆಂಟ್ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ. ಅರಣ್ಯ ರಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿರುತ್ತದೆ. ಒಟ್ಟು 540 ಹುದ್ದೆಗಳು ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು 10ನೇ ತರಗತಿ ಪಾಸ್ ಆಗಿದ್ದರೆ ಸಾಕು ಅರ್ಜಿಯನ್ನು ಸಲ್ಲಿಸಬಹುದು ಯಾವ ರೀತಿ ಅಂತ ತಿಳಿದುಕೊಳ್ಳಿ ಈ ಲೇಖನವನ್ನು ಪೂರ್ತಿಯಾಗಿ ಓದಿ.
ಖಾಲಿ ಇರುವ ಉದ್ಯೋಗದ ವಿವರ:
ಕೆ ಎಫ್ ಡಿ ಅಂದರೆ ಕರ್ನಾಟಕ ಫಾರೆಸ್ಟ್ ಡಿಪಾರ್ಟ್ಮೆಂಟ್ ನಲ್ಲಿ ಖಾಲಿ ಇರುವ ಹುದ್ದೆಗಳು ಮತ್ತು ಆ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 540 ಅರಣ್ಯ ರಕ್ಷಕ ಹುದ್ದೆಗಳು ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಸರ್ಕಾರಿ ಉದ್ಯೋಗಕ್ಕೆ ಅಂತಾನೆ ಕಾಯುತ್ತಿರುವ ಅಭ್ಯರ್ಥಿಗಳಿಗೆ ಇದು ಒಂದು ಒಳ್ಳೆಯ ಅವಕಾಶವಾಗಿರುತ್ತದೆ ಆದ ಕಾರಣ 10ನೇ ತರಗತಿ ಪಾಸ್ ಆಗಿರುವ ಯಾವುದೇ ವ್ಯಕ್ತಿಯು ಈ ಉದ್ಯೋಗಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕೂಡಲೇ ಮಾಹಿತಿಯನ್ನು ಪಡೆದುಕೊಂಡು ಅರ್ಜಿಯನ್ನು ಸಲ್ಲಿಸಿ.
ಆಯ್ಕೆಯಾದ ಅಭ್ಯರ್ಥಿಯು ಕರ್ನಾಟಕದ ಯಾವುದೇ ಮೂಲೆಯಲ್ಲಿದರೂ ಕೂಡ ಸೇವೆಯನ್ನು ಸಲ್ಲಿಸಬಹುದಾಗಿರುತ್ತದೆ. ಹಾಗಾಗಿ ಅರ್ಜುನ ಸಲ್ಲಿಸಿ ನಂತರ ಯಾವ ಜಾಗದಲ್ಲಿ ನಿಮಗೆ ಪೋಸ್ಟಿಂಗ್ ಬೇಕು ಎಂದು ನಿರ್ಧರಿಸಬಹುದಾಗಿರುತ್ತದೆ.
ವೇತನ ಶ್ರೇಣಿ:
ಕರ್ನಾಟಕ ಫಾರೆಸ್ಟ್ ಡಿಪಾರ್ಟ್ಮೆಂಟ್ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗೆ ಪ್ರತಿ ತಿಂಗಳಿಗೆ ಮಾಸಿಕ ವೇತನವು 21,400 /- ರಿಂದ 42,000 /- ರೂ. ಆಗಿರುತ್ತದೆ ಎಂದು ತಿಳಿಸಲಾಗಿದೆ.
ವಿದ್ಯಾರ್ಹತೆ:
ಕರ್ನಾಟಕ ಅರಣ್ಯ ಇಲಾಖೆಯ ತಿಳಿಸಿರುವ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕದವರಾಗಿರಬೇಕು. ಮಾನ್ಯತೆ ಪಡೆದ ಮಹಾವಿದ್ಯಾಲಯ ಅಥವಾ ವಿಶ್ವವಿದ್ಯಾಲಯದ ವತಿಯಿಂದ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣನಾಗಿರಬೇಕು ಮತ್ತು ವ್ಯಾಸಂಗದ ಪ್ರಮಾಣ ಪತ್ರವನ್ನು ಕೂಡ ಹೊಂದಿರಬೇಕಾಗಿದೆ.
ವಯೋಮಿತಿ:
ಸ್ನೇಹಿತರೆ ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಅರ್ಜಿದಾರಣ ವಯೋಮಿತಿಯು ಕನಿಷ್ಠ 18 ವರ್ಷ ಮೇಲ್ಪಟ್ಟಿರಬೇಕು. ಪ್ರತಿ ಸಲ್ಲಿಸುವ ಅರ್ಜಿದಾರನ ವಯಸ್ಸು ಗರಿಷ್ಠ 35 ವರ್ಷ ದಾಟಿರಬಾರದು.
ವಯೋಮಿತಿಯಲ್ಲಿ ಸಡಲಿಕೆ:
ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಯಲ್ಲಿ ಸಡಲಿಕೆಯನ್ನು ನೀಡಲಾಗಿರುತ್ತದೆ ಅದು ಈ ಕೆಳಗಿನಂತೆ,
- ಓಬಿಸಿ ಅಭ್ಯರ್ಥಿಗಳಿಗೆ ಎರಡು ವರ್ಷಗಳ ವಯೋಮಿತಿಯಲ್ಲಿ ಸಡಲಿಕ್ಕೆ ಇರುತ್ತದೆ.
- ಎಸ್ ಪಿ ಮತ್ತು ಎಸ್ ಸಿ ವರ್ಗದ ಅಭ್ಯರ್ಥಿಗಳಿಗೆ 100 ವರ್ಷಗಳ ವಯೋಮಿತಿಯಲ್ಲಿ ಸಡಲಿಕ್ಕೆ ಕಲ್ಪಿಸಿಕೊಡಲಾಗಿರುತ್ತದೆ.
- ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿಯಲ್ಲಿ ಸಡಲಿಕ್ಕೆ ಯನ್ನು ಕೂಡ ಅವಕಾಶ ಮಾಡಿಕೊಟ್ಟಿರಲಾಗಿರುತ್ತದೆ.
- ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೂ ಕೂಡ ಐದು ವರ್ಷಗಳ ವಯೋಮಿತಿಯಲ್ಲಿ ಸಡಲಿಕ್ಕೆಯನ್ನು ಕಲ್ಪಿಸಿಕೊಡಲಾಗಿರುತ್ತದೆ.
ಅರ್ಜಿ ಶುಲ್ಕ:
ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ಹೋರಾಡಿಸಿರುವ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ತಗಲುವ ಶುಲ್ಕದ ವೆಚ್ಚ ಈ ಕೆಳಗಿನಂತಿದೆ,
- ಅರ್ಜಿ ಶುಲ್ಕ ಓಬಿಸಿ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂಪಾಯಿ 200 ಅರ್ಜಿ ಶುಲ್ಕ ಇರುತ್ತದೆ.
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಹಾಗೂ ಮಹಿಳಾ ಅಭ್ಯರ್ಥಿಗಳು ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿರುತ್ತದೆ.
(ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಮೂಲಕ ಅದರ ಚಾನಲ್ ಅನ್ನು ತೆಗೆದುಕೊಂಡು ಹೋಗಿ ಪೋಸ್ಟ್ ಆಫೀಸ್ನಲ್ಲಿ ಅರ್ಜಿ ಶುಲ್ಕವನ್ನು ತುಂಬಬೇಕಾಗಿರುತ್ತದೆ.)
ಆಯ್ಕೆ ಪ್ರಕ್ರಿಯೆ:
ಕರ್ನಾಟಕ ರಾಜ ಅರಣ್ಯ ಇಲಾಖೆ ಹೊರಡಿಸಿರುವ ಅಧಿಸೂಚನೆ ಪ್ರಕಾರ ಆಯ್ಕೆ ಪ್ರಕ್ರಿಯೆಯು ಈ ರೀತಿ ಯದ್ದಾಗಿರುತ್ತದೆ,
- ಫಿಸಿಕಲ್ ಟೆಸ್ಟ್
- ಲಿಖಿತ ಪರೀಕ್ಷೆ
- ಡಾಕ್ಯುಮೆಂಟ್ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ಈ ಮೇಲಿನ ಎಲ್ಲಾ ಅಂಶಗಳು ಅಧಿಕೃತ ಜಾಲತಾಣದಿಂದ ಅಂದರೆ ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯ ಅಧಿಕೃತ ಜಾಲತಾಣದಿಂದ ತಿಳಿಸಲಾಗಿದೆ ಎಂದು ತಮಗೆ ಮಾಹಿತಿಯನ್ನು ತಿಳಿಸಿರುತ್ತೇನೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ: 1/12/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/12/2023
ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಲು ಮತ್ತು ಅರ್ಜಿಯನ್ನು ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಮತ್ತು ಈ ಕೆಳಗೆ ಅಧಿಕೃತ ಜಾಲತಾಣದ ಲಿಂಕನ್ನು ಹಾಕಿರುತ್ತೇವೆ.
ಸ್ನೇಹಿತರೆ ಈ ಮೇಲಿರುವ ಲಿಂಕನ್ನು ಕ್ಲಿಕ್ ಮಾಡುವ ಮೂಲಕ ನೀವು ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ಹೊರಡಿಸಿರುವ ಅಧಿಸೂಚನೆ ಪ್ರಕಾರ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಸಂಪೂರ್ಣವಾದ ಮಾಹಿತಿಯು ಈ ಲೇಖನದಲ್ಲಿ ನೀಡಲಾಗಿರುತ್ತದೆ ಮತ್ತು ಸಂಪೂರ್ಣವಾಗಿ ಓದಿಕೊಂಡ ನಂತರ ಅರ್ಜಿಯನ್ನು ಸಲ್ಲಿಸತಕ್ಕದ್ದು ನಿಮ್ಮ ಜವಾಬ್ದಾರಿಯಾಗಿರುತ್ತದೆ.
ಸ್ನೇಹಿತರೆ ಇದೇ ರೀತಿಯ ಹೊಸ ಉದ್ಯೋಗದ ಮಾಹಿತಿಗಳು ಮತ್ತು ಇನ್ನಿತರ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ನಮ್ಮ ವಾಟ್ಸಪ್ ಗ್ರೂಪ್ ನಲ್ಲಿ ನೀಡುತ್ತಾ ಇರುತ್ತೇವೆ ಆದ ಕಾರಣ ಇಷ್ಟವಿದ್ದಲ್ಲಿ ನಮ್ಮ ಶಿಕ್ಷಣ ವಾಟ್ಸಪ್ ಗ್ರೂಪ್ ಅನ್ನು ಜಾಯಿನ್ ಆಗಿ ನಿಮಗೆ ಉಪಯುಕ್ತವಾದ ಮಾಹಿತಿಗಳು ದೊರಕಲಿವೆ ಎಂದು ಆಶ್ವಾಸನೆ ನೀಡಲು ಬಯಸುತ್ತೇನೆ.
ಹಾಗೂ ಇದೇ ರೀತಿಯ ವಾರ್ತೆಗಳನ್ನು ನೀವು ದಿನ ಓದಲು ಬಯಸುತ್ತಿದ್ದರೆ ಮತ್ತು ಇದೇ ರೀತಿಯ ಉದ್ಯೋಗಗಳ ಮಾಹಿತಿಯನ್ನು ನೀವು ದಿನ ಪಡೆಯಲು ಬಯಸುತ್ತಿದ್ದರೆ ನೋಟಿಫಿಕೇಶನ್ ಮುಖಾಂತರ ತಲುಪಿಸಲು ನಾವು ಪ್ರಯತ್ನಿಸುತ್ತೇವೆ ನೀವು ನಮ್ಮ ಜಾಲತಾಣಕ್ಕೆ ಚಂದಾದಾರರಾಗಿ ನೋಟಿಫಿಕೇಶನ್ ಎನೇಬಲ್ ಮಾಡಿಕೊಳ್ಳಿ ನಿಮಗೆ ನೋಟಿಫಿಕೇಶನ್ ಮುಖಾಂತರ ತಲುಪುತ್ತದೆ.
ಧನ್ಯವಾದಗಳು…….