KKRTC Recruitment: KKRTC ಯಲ್ಲಿ ವಿವಿಧ ಖಾಲಿ ಹುದ್ದೆಗಳ ನೇಮಕಾತಿ! ಅರ್ಜಿ ಸಲ್ಲಿಸುವುದು ಹೇಗೆ?

ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಿಂದ ಹೊಸ ನೇಮಕಾತಿ ಪ್ರಕಟಣೆಯು ಹೊರಬಿದ್ದಿದೆ.

KKRTC ಯಲ್ಲಿ ಖಾಲಿ ಇರುವ ನಿರ್ವಾಹಕ & ಲೆಕ್ಕಿಗ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿಯನ್ನೂ ಕರೆಯಲಾಗಿದೆ. ಒಟ್ಟು 1752 ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದ್ದು,  ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು KEA ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ ಮತ್ತು ಮುಂತಾದ ಷರತ್ತುಗಳನ್ನು ಕೂಡ ಪೂರೈಸಿರಬೇಕು.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಶೀಘ್ರದಲ್ಲಿಯೇ ಇದರ ಲಿಂಕ್ ಪ್ರಕಟವಾಗಲಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿಯನ್ನೂ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ನೋಡಿ ತಿಳಿಯಿರಿ.

https://chat.whatsapp.com/CErru7D9ZDnAo2YjAfXIPX

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ (KKRTC) ಖಾಲಿ ಇರುವ ಹುದ್ದೆಗಳ ಕುರಿತಂತೆ ಎ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ ಮತ್ತು ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮೊದಲಾದ ವಿವರಗಳನ್ನು ಇಲ್ಲಿ ಉಚಿತವಾಗಿ ಇಲ್ಲಿ ಪಡೆಯಿರಿ.

ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ಜಾಲತಾಣ ಮತ್ತು ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಕೂಡ ಖಚಿತಪಡಿಸಿಕೊಂಡು ನಂತರ ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರವನ್ನು ಗಮನಿಸಿ:

  • ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
  • ನಿರ್ವಾಹಕ 1737 ಹುದ್ದೆಗಳು
  • ಸಹಾಯಕ ಲೆಕ್ಕಿಗ 15 ಹುದ್ದೆಗಳು
  • ಒಟ್ಟು ಹುದ್ದೆಗಳು 1752 ಹುದ್ದೆಗಳು

ವೇತನ ಶ್ರೇಣಿ ಎಷ್ಟಿರುತ್ತದೆ?

ಕರ್ನಾಟಕ ಸರ್ಕಾರದ ನಿಯಮಾವಳಿಗಳ ಪ್ರಕಾರ ಹುದ್ದೆಗಳ ಅನುಸಾರ ಮೂಲ ವೇತನ ನಿಗದಿಪಡಿಸಲಾಗಿದೆ & ತುಟ್ಟಿಭತ್ಯೆ, ಮನೆಬಾಡಿಗೆ ಭತ್ಯೆ ಸೇರಿದಂತೆ ವಿವಿಧ ಸೌಲಭ್ಯಗಳು ನಿಯಮಾನುಸಾರ ಅದು ದೊರೆಯುತ್ತವೆ.

ವಿದ್ಯಾರ್ಹತೆ ?

ಹುದ್ದೆಗಳಿಗೆ ಅನುಸಾರ ಅಂಗೀಕೃತ ಬೋರ್ಡ್/  ವಿಶ್ವವಿದ್ಯಾಲಯದಿಂದ  ಎಸೆಸೆಲ್ಸಿ , ಪಿಯುಸಿ, ಪದವಿ, ಮುಗಿಸಿದವರು ಅರ್ಜಿಯನ್ನೂ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಿತಿ ಎಷ್ಟಿರಬೇಕು?

  • ಕನಿಷ್ಟ 18 ವರ್ಷ ತುಂಬಿರಬೇಕು.
  • ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು ಆಗಿದೆ.

ಗರಿಷ್ಟ ವಯೋಮಿತಿಯ ಸಡಿಲಿಕೆ:

  • ಪ.ಜಾತಿ/ ಪ.ಪಂಗಡ : 05 ವರ್ಷಗಳು
  • 2ಎ/ 2ಬಿ/ 3ಎ/ 3ಬಿ : 03 ವರ್ಷಗಳು
  • ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷಗಳು

ಅರ್ಜಿ ಶುಲ್ಕ ಎಷ್ಟಿರುತ್ತದೆ?

  • ಸಾಮಾನ್ಯ ವರ್ಗ ರೂ. 500/- ರೂಪಾಯಿ
  • 2ಎ, 2ಬಿ, 3ಎ & 3ಬಿ ರೂ. 300/- ರೂಪಾಯಿ
  • ಎಸ್.ಸಿ ,ಎಸ್.ಟಿ & ಪ್ರವರ್ಗ 1 ರೂ. 200/- ರೂಪಾಯಿ
  • ವಿಕಲಚೇತನರು & ಮಾಜಿ ಸೈನಿಕರು ರೂ. 100/- ರೂಪಾಯಿ

ಆಯ್ಕೆ ವಿಧಾನ ಹೇಗಿರುತ್ತದೆ?

ಸ್ಪರ್ಧಾತ್ಮಕವಾದ ಪರೀಕ್ಷೆ/ ಕೌಶಲ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆಯನ್ನ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ ಅಂತ ತಿಳಿದುಕೊಳ್ಳಿ

ಅರ್ಹ & ಆಸಕ್ತ ಅಭ್ಯರ್ಥಿಗಳು KEA ಅಧಿಕೃತ ಜಾಲತಾಣ kea.kar.nic.in  ಜಾಲತಾಣ ದಲ್ಲಿ ಶೀಘ್ರದಲ್ಲಿಯೇ  ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಪ್ರಮುಖ ಲಿಂಕ್ ಗಳು:

Notification

ಅಧಿಕೃತ ಜಾಲತಾಣ

https://cetonline.karnataka.gov.in/kea/

WhatsApp Group Join Now
Telegram Group Join Now

Leave a Reply

Your email address will not be published. Required fields are marked *