KKRTC Recruitment: KKRTC ಯಲ್ಲಿ ಒಟ್ಟು 1737 ಖಾಲಿ ಹುದ್ದೆಗಳ ನೇಮಕಾತಿ ಯಾವಾಗ?

ಒಟ್ಟು 1752 ಕಂಡಕ್ಟರ್ (Conducter), ಅಸಿಸ್ಟೆಂಟ್ ಅಕೌಂಟೆಂಟ್(Assistant Accountant) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ(Apply) ಸಲ್ಲಿಸಬಹುದು.

KKRTC Recruitment 2024: ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹತೆ ಇರುವ ಅಭ್ಯರ್ಥಿಗಳಿಂದ ಅರ್ಜಿಯನ್ನ ಆಹ್ವಾನಿಸಿದೆ ಅಂತ ತಿಳಿಸಲಾಗಿದೆ. ಒಟ್ಟು 1752 ಕಂಡಕ್ಟರ್, ಅಸಿಸ್ಟೆಂಟ್ ಅಕೌಂಟೆಂಟ್ ಹುದ್ದೆಗಳು ಕೂಡ ಖಾಲಿ ಇದ್ದು, ಆಸಕ್ತರು ಅರ್ಜಿಯನ್ನ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಅಂತ ಹೇಳಬಹುದು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ(qualification), ಸಂಬಳ(sallery), ವಯೋಮಿತಿ(age limit), ಅರ್ಜಿ ಶುಲ್ಕ(fees), ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯವಾಗಿದೆ. ಈ ಎಲ್ಲದರ ಕುರಿತಾಗಿ ಇಲ್ಲಿದೆ ನೋಡಿ ಮಾಹಿತಿ.

ಖಾಲಿ ಇರುವ ಹುದ್ದೆಯ ಮಾಹಿತಿ:

  • ಅಸಿಸ್ಟೆಂಟ್ ಅಕೌಂಟೆಂಟ್-15 ಹುದ್ದೆಗಳು
  • ಕಂಡಕ್ಟರ್- 1737 ಹುದ್ದೆಗಳು

ವಿದ್ಯಾರ್ಹತೆ, ವಯೋಮಿತಿ, ವಯೋಮಿತಿ ಸಡಿಲಿಕೆ ಹಾಗೂ ಅರ್ಜಿ ಶುಲ್ಕ, ವೇತನ ಇನ್ನಿತರೆ ವಿವರಗಳಿಗಾಗಿ ನೀವು ಅಧಿಕೃತ ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿರಿ.

ಶೀಘ್ರದಲ್ಲೇ ಕರ್ನಾಟಕ ಸರ್ಕಾರವು ಅಧಿಕೃತ ನೋಟಿಫಿಕೇಶನ್ ಬಿಡುಗಡೆ ಮಾಡಲಿದೆ ಅಂತ ತಿಳಿದು ಬಂದಿದೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.

WhatsApp Group Join Now
Telegram Group Join Now
error: Content is protected !!