KSRTC Jobs: 7ನೇ ಪಾಸಾದವರಿಗೆ KSRTC ಯಲ್ಲಿ ಉದ್ಯೋಗವಕಾಶ! ಅರ್ಜಿ ಸಲ್ಲಿಸಲು ಸಂಪೂರ್ಣವಾದ ಮಾಹಿತಿ ಇಲ್ಲಿದೆ!

KSRTC Jobs

KSRTC Jobs: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಕರ್ನಾಟಕ ರಾಜ್ಯದಲ್ಲಿ ಇದೀಗ 13,000 ಕ್ಕಿಂತ ಹೆಚ್ಚು ಚಾಲಕ ಹುದ್ದೆಗಳು ಖಾಲಿ ಇವೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಪತ್ರಿಕೆಗಳಲ್ಲಿ ಹರಿದಾಡುತ್ತಿದೆ. ಕೆಎಸ್ಆರ್ಟಿಸಿ ಅಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ಚಾಲಕ ಹುದ್ದೆಗಳಿಗೆ ನೇಮಕಾತಿಗಳು ಆರಂಭವಾಗಲಿದ್ದು ಅರ್ಹರು ಅರ್ಜಿ ಸಲ್ಲಿಸಬಹುದಾಗಿರುತ್ತದೆ. 

ಈ ಲೇಖನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹದಿಮೂರು ಸಾವಿರಕ್ಕಿಂತ ಹೆಚ್ಚು ಚಾಲಕ ಹುದ್ದೆಗಳಿಗೆ ಯಾವಾಗ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ ಕೊಡಬಹುದು? ಹಾಗೂ ಅರ್ಜಿ ಸಲ್ಲಿಸಲು ಬೇಕಾಗಿರುವ ಅಗತ್ಯ ಅರ್ಹತೆಗಳನ್ನು ನೋಡೋಣ ಬನ್ನಿ. 

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC Jobs)

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ಚಾಲಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಿದ್ದು, ಇದರ ಬಗ್ಗೆ ಸಂಪೂರ್ಣವಾದ ಇವರ ಇಲ್ಲಿದೆ ಲೇಖನವನ್ನು ಕೊನೆಯವರೆಗೂ ಓದಿ. 

ವೇತನ ಎಷ್ಟಿರುತ್ತದೆ? 

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಚಾಲಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗೆ ₹23,700 ಪ್ರತಿ ತಿಂಗಳು ವೇತನ ನೀಡಲಾಗುವುದು. 

ಶೈಕ್ಷಣಿಕ ವಿದ್ಯಾ ಅರ್ಹತೆಗಳು ಏನಿರಬೇಕು? 

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿ 7ನೇ ತರಗತಿ ಪಾಸ್ ಆಗಿರಬೇಕು. 
  • ಮಾನ್ಯತೆ ಪಡೆದ ವಾಹನ ಚಾಲನೆಯ ಲೈಸೆನ್ಸ್ ಅನ್ನು ಹೊಂದಿರಬೇಕು. 
  • ಹಾಗೂ ನಾಲ್ಕು ಚಕ್ರದ ಗಾಡಿಯನ್ನು ಅಚ್ಚುಕಟ್ಟಾಗಿ ಓಡಿಸುತ್ತಿರಬೇಕು. ಹಾಗೂ ಡ್ರೈವಿಂಗ್ ಹುದ್ದೆಯಲ್ಲಿ ಪ್ರವೀಣನಾಗಿರಬೇಕು. 

ಆಯ್ಕೆಯ ವಿಧಾನ ಹೇಗಿರಬಹುದು? 

ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಬಸ್ ಚಾಲನಾ ತರಬೇತಿಯನ್ನು ನೀಡಿ ಪರೀಕ್ಷೆಯನ್ನು ನಡೆಸಿ ನಂತರ ಸಂದರ್ಶನವನ್ನು ನಡೆಸಿ ದಾಖಲೆಗಳ ಪರಿಶೀಲನೆ ಜೊತೆಗೆ ನೇಮಕಾತಿಯನ್ನು ಮಾಡಿಕೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ವಿಶೇಷ ಸೂಚನೆ: ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಇನ್ನೂ ಕೂಡ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿಲ್ಲ, ಆದರೆ ಇನ್ನೇನು ಕೆಲವೇ ದಿನಗಳಲ್ಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗುವುದು ಎಂಬ ಸುಳಿವು ಬಂದಿದೆ.

Also Read This: ಮನೆಯ ಮೇಲೆ ಸೋಲಾರ್ ವಿದ್ಯುತ್ ಅಳವಡಿಕೆಗೆ ಕೇಂದ್ರ ಸರ್ಕಾರದಿಂದ ಸಹಾಯಧನ!

WhatsApp Group Join Now
Telegram Group Join Now

Leave a Reply

Your email address will not be published. Required fields are marked *