KSRTC Recruitments 2024: 7ನೇ ಪಾಸಾದವರಿಗೆ ಉದ್ಯೋಗಾವಕಾಶ! KSRTC ಇಲಾಖೆಯಲ್ಲಿ ಖಾಲಿ ಹುದ್ದೆಗಳ ನೇಮಕಾತಿ!

KSRTC Recruitments 2024: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ ಸುಮಾರು 13,000ಕ್ಕೂ ಹೆಚ್ಚು ಖಾಲಿ ಹುದ್ದೆಗಳ ನೇಮಕಾತಿ ಆರಂಭವಾಗಿದ್ದು, ಆಸಕ್ತಿ ಮತ್ತು ಅರ್ಹತೆಗಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ಲೇಖನದಲ್ಲಿ ಸಂಪೂರ್ಣವಾದ ಮಾಹಿತಿ ನೀಡಿರುತ್ತೇನೆ ಲೇಖನವನ್ನು ಕೊನೆಯವರೆಗೂ ಓದಿ.

ಹಾಗೂ ಇದೇ ತರಹದ ಸುದ್ದಿಗಳಿಗಾಗಿ ನಮ್ಮ ಜಾಲತಾಣದ ಚಂದದಾರರಾಗಿ. ನಮ್ಮ ಜಲತಾಣದಲ್ಲಿ ದಿನನಿತ್ಯ ಕೂಡ ಇಂತಹ ಸುದ್ದಿಗಳನ್ನು ಹಾಕುತ್ತಲೇ ಇರುತ್ತೇವೆ. ಕರ್ನಾಟಕ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ಹುದ್ದೆಗಳ ಬಗ್ಗೆ ಹಾಗೂ ಹುದ್ದೆಗಳ ನೇಮಕಾತಿಗಳ ಬಗ್ಗೆ ಮಾಹಿತಿಯನ್ನು ನೀಡುತ್ತೇವೆ ನಮ್ಮ ವಾಟ್ಸಪ್ ಗ್ರೂಪಿಗೆ ಜಾಯಿನ್ ಆಗಿರಿ. 

KSRTC Recruitments 2024 

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಈ ಲೇಖನವನ್ನು ಕೊನೆಯವರೆಗೂ ಓದಿ ಸಂಪೂರ್ಣವಾದ ಮಾಹಿತಿ ದೊರಕುತ್ತದೆ. ನಂತರ ನೀವು ಅರ್ಜಿ ಸಲ್ಲಿಸಲು ಮುಂದಾಗಬಹುದು. ಹಾಗಾಗಿ ಅರ್ಹ ಅಭ್ಯರ್ಥಿಗಳು ಈ ನೇಮಕಾತಿಗಳು ಯಾವಾಗ ಆರಂಭವಾಗಲಿವೆ ಎಂದು ಕಾದು ಕುಳಿತಿದ್ದಾರೆ.

ಸ್ನೇಹಿತರೆ ಚಾಮರಾಜನಗರ, ರಾಮನಗರ, ಆನೇಕಲ್, ಈ ಡಿಪೋ ಗಳಲ್ಲಿ ಚಾಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.  ನೀವೇನಾದರೂ ಅರ್ಜಿ ಸಲ್ಲಿಸಲು ಬಯಸಿದರೆ ಕೊಟ್ಟಿರುವ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು. 8050980889, 8618876846. ರಾಮನಗರ ಹಾಗೂ ಆನೇಕಲ್ ನಲ್ಲಿ ಕೆಲಸ ಬೇಕಿದ್ದರೆ ಈ ಕೆಳಗೆ ಕೊಟ್ಟಿರುವ ನಂಬರ್ ಗಳಿಗೆ ಸಂಪರ್ಕಿಸಬಹುದು. 8050980889, 8618876846. ಹೊರಗುತ್ತಿಗೆಯ ಆಧಾರದ ಮೇಲೆ ಚಾಲಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂಬ ಮಾಹಿತಿ ತಿಳಿದು ಬಂದಿದೆ. 

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು! 

  • ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಮೋಟಾರ್ ವಾಹನ ಚಾಲಕನಾಗಿ ಎರಡು ವರ್ಷ ಅನುಭವವನ್ನು ಹೊಂದಿರಬೇಕು. 
  • ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿ ಕನಿಷ್ಠ 7ನೇ ತರಗತಿ ಪಾಸ್ ಆಗಿರಬೇಕು. 
  • ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದಿರುವ ಸರಕು ವಾಹನದ ಬ್ಯಾಡ್ಜ್ ಅನ್ನು ಹೊಂದಿರಬೇಕಾಗಿರುತ್ತದೆ. 

ಸಂಬಳ – ಮಾಸಿಕ ವೇತನ ರೂ.23,000.

ನೀವೇನಾದರೂ ಆಯ್ಕೆಯಾದರೆ ನಿಮಗೆ ಪ್ರತಿ ತಿಂಗಳು 23,000 ವರೆಗೆ ವೇತನವನ್ನು ಕೂಡ ನೀಡಲಾಗುವುದು. ಹಾಗೂ ಮೇಲೆ ನೀಡಿರುವ ಅರ್ಹತೆಗಳು ನೀವು ಹೊಂದಿದ್ದರೆ ನೀವು ಅರ್ಜಿ ಸಲ್ಲಿಸಬಹುದಾಗಿರುತ್ತದೆ. 

ಉದ್ಯೋಗ ಸ್ಥಳಗಳು: ರಾಮನಗರ, ಆನೇಕಲ್, ಬೆಂಗಳೂರು, ಹಾಗೂ ಇನ್ನು ಹಲವಾರು ಕಡೆ. 

ಅರ್ಜಿ ಸಲ್ಲಿಸುವುದು ಹೇಗೆ? 

ಮೇಲೆ ನೀಡಿರುವ ಮಾನದಂಡ ಮತ್ತು ಅರ್ಹತೆಗಳಿಗೆ ಒಪ್ಪಿ ನೀವು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅರ್ಜಿಗಳು ಮಾತ್ರ ಮಾನ್ಯವಾಗಿರುತ್ತವೆ ಎಂದು ತಿಳಿಸಲಾಗಿದೆ.

ನೇಮಕಾತಿ ವಿಧಾನ ಹೇಗಿದೆ?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವಾಹನ ಚಾಲನೆ ತರಬೇತಿಯನ್ನು ನೀಡಿ. ನಂತರ ಪರೀಕ್ಷೆಯನ್ನು ನಡೆಸಿ ಹಾಗೂ ಸಂದರ್ಶನವನ್ನು ಮಾಡಿ. ತದನಂತರದಲ್ಲಿ ದಾಖಲೆಗಳ ಪರಿಶೀಲನೆಯನ್ನು ಮಾಡಿ ಅಭ್ಯರ್ಥಿಯನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿದುಬಂದಿದೆ.

WhatsApp Group Join Now
Telegram Group Join Now
error: Content is protected !!