Scholarship: ಕಾರ್ಮಿಕರ ಮಕ್ಕಳಿಗೆ ಸರ್ಕಾರದ ಕಡೆಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ! ಈಗಲೇ ಅರ್ಜಿ ಸಲ್ಲಿಸಿ!

Labour Card Scholarship 2024: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ನಮ್ಮ ಮಾಧ್ಯಮದ ವೀಕ್ಷಕರಿಗೆ ತಿಳಿಸುವ ವಿಷಯವೇನೆಂದರೆ, ಕಾರ್ಮಿಕ ಇಲಾಖೆಯ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಆಗುವ ಅನಿಸಲಾಗಿದೆ. ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿ ಕೊಡುತ್ತೇನೆ ಲೇಖನವನ್ನು ಕೊನೆಯವರೆಗೂ ಓದಿ.

ಇದೇ ತರಹದ ಹೆಚ್ಚಿನ ಸುದ್ದಿಗಳನ್ನು ದಿನವೂ ಕೂಡ ನೀವು ಓದುತ್ತಿದ್ದರೆ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲಿ ಇದೇ ತರಹದ ಸುದ್ದಿಗಳು ದಿನನಿತ್ಯ ಕೂಡ ದೊರಕುತ್ತವೆ ಹಾಗಾಗಿ ಈಗಲೇ ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪ್ಗೆ ಸೇರಿಕೊಳ್ಳಿ ಇದೇ ತರಹದ ಸುದ್ದಿಗಳು ನಿಮಗೆ ದಿನನಿತ್ಯ ಓದಲು ದೊರಕುತ್ತವೆ.

Labour Card Scholarship 2024

ವಿದ್ಯಾರ್ಥಿಗಳ ಉತ್ತಮ ಶಿಕ್ಷಣಕ್ಕಾಗಿ ಹಾಗೂ ಕಾರ್ಮಿಕರ ಮಕ್ಕಳ ಒಳ್ಳೆಯ ಭವಿಷ್ಯಕ್ಕಾಗಿ ಮತ್ತು ಕಾರ್ಮಿಕರ ಮಕ್ಕಳಿಗೆ ಉನ್ನತವಾದ ಶಿಕ್ಷಣವನ್ನು ನೀಡುವ ನಿಟ್ಟಿನಲ್ಲಿ ಸರ್ಕಾರವು ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ಇಂತಿಷ್ಟು ಅಂತ ಸ್ಕಾಲರ್ಶಿಪ್ ಅನ್ನು ನೀಡುತ್ತಿದೆ ಇದನ್ನು ಕಾರ್ಮಿಕರ ಮಕ್ಕಳು ಸದ್ದುಪಯೋಗಪಡಿಸಿಕೊಳ್ಳಬೇಕು.

ಕಾರ್ಮಿಕರ ಮಕ್ಕಳು ವಿದ್ಯಾಭ್ಯಾಸಕ್ಕಾಗಿ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಇದಕ್ಕೆ ಅರ್ಜಿ ಸಲ್ಲಿಸಿದರೆ ವಿದ್ಯಾರ್ಥಿಗಳಿಗೆ ಸುಮಾರು ಐದರಿಂದ ಹದಿನೈದು ಸಾವಿರದವರೆಗೆ ಸ್ಕಾಲರ್ಶಿಪ್ ಸಿಗಲಿದೆ. ಎಲ್ಲಾ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಈ ಸ್ಕಾಲರ್ಶಿಪ್ ಅಪ್ಲೈ ಆಗುತ್ತದೆ.

Labour Card Scholarship 2024 ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು!

  • ವಿದ್ಯಾರ್ಥಿಯ ಆಧಾರ್ ಕಾರ್ಡ್.
  • ಮಂಡಳಿಯಿಂದ ನೀಡಿದ ಲೇಬರ್ ಕಾರ್ಡ್.
  • ತಂದೆ ಮತ್ತು ತಾಯಿಯ ಆಧಾರ್ ಕಾರ್ಡ್.
  • ನೋಂದಣಿಯಾದವರ ಬ್ಯಾಂಕ್ ಪಾಸ್ ಬುಕ್ ವಿವರಗಳು.
  • ಸ್ಟೂಡೆಂಟ್ ಐಡಿ.
  • ವ್ಯಾಸಂಗದ ಪ್ರಮಾಣ ಪತ್ರ.
  • ಉದ್ಯೋಗ ಹಾಗೂ ಸ್ವಯಂ ದೃಢೀಕರಣ ಪತ್ರಗಳು.

ಅರ್ಹ ಮತ್ತು ಆಸಕ್ತಿಯುಳ್ಳ ವಿದ್ಯಾರ್ಥಿಗಳು ಮೇಲೆ ನೀಡಿರುವ ದಾಖಲೆಗಳನ್ನು ತೆಗೆದುಕೊಂಡು ನೀವು ಈ ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಗಿಯುತ್ತಾ ಬರುತ್ತಿದೆ. ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ದಲ್ಲಿ ಮಾತ್ರ ಮಾನ್ಯವಾಗಿರುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ!

31/05/2024

ಅರ್ಜಿ ಸಲ್ಲಿಸಲು ಬೇಕಾಗುವ ಜಾಲತಾಣ

https://ssp.postmatric.karnataka.gov.in/

ನೀವು ಮೇಲೆ ನೀಡಿರುವ ಜಾಲತಾಣಗಳ ಲಿಂಕನ್ನು ಬಳಸಿಕೊಂಡು, ಹಾಗೂ ಬೇಕಾಗುವ ದಾಖಲೆಗಳನ್ನು ಕೂಡ ಬಳಸಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ನಿಮಗೆ ಈ ಮಾಹಿತಿಯು ಇಷ್ಟವಾದಲ್ಲಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ, ಹಾಗೂ ನಿಮ್ಮ ನೆರೆಹೊರೆಯವರೊಂದಿಗೆ ಹಂಚಿಕೊಳ್ಳಿ. ಈ ಜಾಲತಾಣವು ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಪ್ರಕಟಿಸುವುದಿಲ್ಲ. ಇಲ್ಲಿ ಬರುವ ಸುದ್ದಿಗಳು ನಿಜ ಆಗಿರುತ್ತವೆ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *