Land Surveyor recruitment 2024: ನಮಸ್ಕಾರ ಸ್ನೇಹಿತರೆ, ಎಲ್ಲರಿಗೂ ಈ ಮೂಲಕ ಎಲ್ಲರಿಗೂ ತಿಳಿಸುವುದೇನೆಂದರೆ KPSC ಯಲ್ಲಿ ಭೂಮಾಪಕರ ಹುದ್ದೆಗಳು ಖಾಲಿಯಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ! ಹಾಗಾಗಿ ಆಸಕ್ತಿ ಉಳ್ಳವರು ಏಪ್ರಿಲ್ 10ನೇ ತಾರೀಖಿನೊಳಗಡೆ ಹೋಗಿ ಅರ್ಜಿ ಸಲ್ಲಿಸಬಹುದು. ಇದರ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ.
ಕಂದಾಯ ಇಲಾಖೆಯಲ್ಲಿ ಸುಮಾರು 360 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ!
(KPSC Land Surveyor recruitment 2024) ಹುದ್ದೆಗಳಿಗೆ ಶೈಕ್ಷಣಿಕ ಅರ್ಹತೆ ಏನು?
ಈ ಹುದ್ದೆಗಳಿಗೆ ನೀವು ಕೂಡ ಅರ್ಜಿ ಸಲ್ಲಿಸಲು 12Th (2nd puc) , ITI, BE, B tech, ಮತ್ತು ಯಾವುದೇ ಪದವಿ ಪಾಸಾಗಿದ್ದರು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ, ಎಂದು ತಿಳಿಸಲಾಗಿದೆ.
KPSC Land Surveyor recruitment 2024) ಅರ್ಜಿ ಸಲ್ಲಿಸಲು ವಯಾಮಿತಿ ಎಷ್ಟಿರಬೇಕು ?
ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಭೂಮಾಪಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂಥ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ 35 ವರ್ಷದ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿದು ಬಂದಿದೆ.
ಅರ್ಜಿ ಸಲ್ಲಿಸುವ ವಿಧಾನ ?
ಭೂಮಾಪಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಎಲ್ಲಾ ಅಭ್ಯರ್ಥಿಗಳು Online ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು ಅದರ ಲಿಂಕ್ ಅನ್ನು ಕೆಳಗಡೆ ನಿಮಗೆ ನೀಡಿರುತ್ತೇನೆ ಮತ್ತು ನೀವು ಇತರ online ಸೆಂಟರ್ ಗಳ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.
ಅಧಿಕೃತ ಜಾಲತಾಣದ ಲಿಂಕ್ ಇಲ್ಲಿದೆ ನೋಡಿ!
https://kpsconline.karnataka.gov.in/Notification/LandingPageNotificationslistApplicants
ಮೇಲೆ ನೀಡಿದ ಲಿಂಕಿನ ಮೇಲೆ ಕ್ಲಿಕ್ ಮಾಡಿ ನೀವು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ನಂತರ ನಿಮಗೆ ಅಲ್ಲಿ ಕೇಳಲಾದ ಎಲ್ಲಾ ದಾಖಲಾತಿಗಳನ್ನು ಸರಿಯಾಗಿ ನೋಡಿಕೊಂಡು ಅಪ್ಲೋಡ್ ಮಾಡಿ ನಿಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಹೇಳಲು ಬಯಸುತ್ತೇನೆ.
10-04-2024 ಕೊನೆಯ ದಿನಾಂಕ ಇರುವುದರಿಂದ ಆದಷ್ಟು ಬೇಗ ನೀವು ಅರ್ಜಿ ಸಲ್ಲಿಸಲು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇವೆ ಹಾಗೂ ಯಾರಿಗೆ ಅವಶ್ಯಕತೆ ಇರುತ್ತದೆ ಅಂತವರಿಗೆ ಈ ಲೇಖನಿಯನ್ನು ಶೇರ್ ಮಾಡಿಕೊಳ್ಳಿ ಒಳ್ಳೆಯದಾಗಲಿ.