New BPL Card: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಯಾವ ದಿನಾಂಕದಂದು ಅರ್ಜಿಗಳು ಆರಂಭವಾಗುತ್ತವೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿರುತ್ತೇನೆ. ಅದಕ್ಕಾಗಿ ಕೊನೆಯವರೆಗೂ ಓದಿ.
ಇದೇ ರೀತಿ ಹೆಚ್ಚಿನ ಸುದ್ದಿಗಳನ್ನು ದಿನನಿತ್ಯ ಓದಲು ನಮ್ಮ ಜನತಾಣದ ಚಂದದಾರರಾಗಿ ಅಥವಾ ನಮ್ಮ ವಾಟ್ಸಪ್ ಗ್ರೂಪ್ ಗಳಿಗೆ ಜಾಯಿನ್ ಆಗಿ. ಅಲ್ಲಿ ನಿಮಗೆ ಇದೇ ತರಹದ ಸುದ್ದಿಗಳು ದಿನನಿತ್ಯ ದೊರಕುತ್ತವೆ. ಮತ್ತು ಉದ್ಯೋಗದ ಮಾಹಿತಿಗಳು ಕೂಡ ನಿಮಗೆ ಉಚಿತವಾಗಿ ದೊರಕುತ್ತವೆ ಎಂದು ಹೇಳಬಹುದು.
ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಯಾವ ದಿನಾಂಕದಿಂದ ಅರ್ಜಿಗಳು ಆರಂಭವಾಗುತ್ತವೆ?
ಮಾಹಿತಿಗಳ ಪ್ರಕಾರ ಮುಂದಿನ ತಿಂಗಳು ಅಂದರೆ ಜೂನ್ 4ರ ನಂತರ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ತಿಳಿದುಬಂದಿದೆ.
ಏಕೆಂದರೆ ಮುಂದಿನ ತಿಂಗಳು ಅಂದರೆ ಜೂನ್ 4 ನೇ ತಾರೀಕಿನಂದು ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟಣೆಯಾಗುತ್ತದೆ. ಅದಾದ ನಂತರ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ತಿಳಿದು ಬಂದಿದೆ. ಅಲ್ಲಿಯವರೆಗೆ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ದಿನಾಂಕಗಳು ಕಾಣಿಸಿಕೊಂಡಿಲ್ಲ.
ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು?
- ಕುಟುಂಬದ ಮುಖ್ಯಸ್ಥರ ಆಧಾರ್ ಕಾರ್ಡ್.
- ಮನೆಯಲ್ಲಿರುವ ಎಲ್ಲಾ ಸದಸ್ಯರ ಆಧಾರ್ ಕಾರ್ಡ.
- ಆಧಾರ್ ಕಾರ್ಡ್ ಮೊಬೈಲ್ ನಂಬರ್ ನೊಂದಿಗೆ ಲಿಂಕ್ ಆಗಿರಬೇಕು.
- ರೇಷನ್ ಕಾರ್ಡ್ ನ ಮುಖ್ಯಸ್ಥರ ಆಗಬೇಕಾಗಿರುವ ಅಭ್ಯರ್ಥಿಯ ಆಧಾರ್ ಕಾರ್ಡ್.
- ಕುಟುಂಬದ ಎಲ್ಲ ಸದಸ್ಯರ ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
ಎಲ್ಲ ಮೇಲಿನ ದಾಖಲೆಗಳನ್ನು ಸರಿಪಡಿಸಿಕೊಂಡು ನೀವು ಜೂನ್ ನಾಲ್ಕನೇ ತಾರೀಕು ಕಾಯಿರಿ. ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅರ್ಜಿಗಳು ಆರಂಭವಾದಾಗ ನೀವು ಸುಲಭವಾಗಿ ಎಲ್ಲರಿಗಿಂತಲು ಮೊದಲು ಅರ್ಜಿಯನ್ನು ಸಲ್ಲಿಸಿಕೊಳ್ಳಬಹುದಾಗಿರುತ್ತದೆ.
ಹಾಗಾಗಿ ಇದೇ ರೀತಿ ಹೆಚ್ಚಿನ ಮಾಹಿತಿಗಳನ್ನು ದಿನನಿತ್ಯವು ಪಡೆಯಲು ನಮ್ಮ ಜಾಲತಾಣದ ಚಂದದಾರರಾಗಿ ಹಾಗೂ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿರಿ. ನಿಮಗೆ ಇದೇ ತರಹ ಸುದ್ದಿಗಳು ಕ್ಷಣಮಾತ್ರದಲ್ಲಿ ದಿನನಿತ್ಯ ಕೂಡ ಉಚಿತವಾಗಿ ದೊರಕುತ್ತವೆ.