New Ration Card: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನ! ಕೇವಲ ಒಂದು ದಿನ ಮಾತ್ರ ಕಾಲಾವಕಾಶ!

New Ration Card: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಯಾರನ್ನು ಕಾದುಕೊಳ್ಳುತ್ತಿದ್ದೀರಾ ಅಂತವರಿಗೆ ಒಂದು ಗುಡ್ ನ್ಯೂಸ್ ಸಿಕ್ಕಿದೆ ಅಂತಾನೆ ಹೇಳಬಹುದು ಯಾಕೆಂದರೆ ಹೊಸ ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಿಕೊಡಲಾಗಿದೆ ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಿರುತ್ತೇನೆ. ಲೇಖನವನ್ನು ಕೊನೆಯವರೆಗೂ ತಪ್ಪದೆ ಓದಿ.

10ನೇ ಪಾಸಾದವರಿಗೆ ಭರ್ಜರಿ ಉದ್ಯೋಗವಕಾಶ! ನೌಕಾಪಡೆಯಲ್ಲಿ 4000 ಹುದ್ದೆಗಳ ಬೃಹತ್ ನೇಮಕಾತಿ!

ಸ್ನೇಹಿತರೆ ನಮಗೆ ಬಂದಿರುವ ಮಾಹಿತಿಯ ಪ್ರಕಾರ ಏಪ್ರಿಲ್ 16ನೇ ತಾರೀಕು ಮತ್ತು 17ನೇ ತಾರೀಕು ಅಂದರೆ ಇದೇ ತಿಂಗಳಿನಲ್ಲಿ ಎರಡು ದಿನಗಳ ಕಾಲ ಕಾಲಾವಕಾಶವನ್ನು ನೀಡಲಾಗುತ್ತದೆ. ಎಂಬ ಮಾಹಿತಿ ದೊರಕ್ಕಿರುತ್ತದೆ. ಆದ್ದರಿಂದ ಬಹಳ ದಿನಗಳಿಂದ ಮೊಸರಿನ ಕೈಗಳಿಗೆ ಅರ್ಜಿ ಸಲ್ಲಿಸಲು ಕಾಯುತ್ತಿರುವವರು ಅವತ್ತು ನೀವು ನಿಮ್ಮ ಕೆಲಸವನ್ನು ಸರಾಗವಾಗಿ ಮಾಡಿಕೊಳ್ಳಬಹುದಾಗಿರುತ್ತದೆ.

ಏಪ್ರಿಲ್ 16ನೇ ತಾರೀಕಿನಂದು ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನ ಮಾಡಲಾಗುವುದು ಬಹುತೇಕ ಖಚಿತವಾಗಿದೆ. ಎಂದು ಹೇಳಬಹುದಾಗಿದೆ. ಹಾಗಾಗಿ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ನೀವು ಅವತ್ತು ಯಾವ ದಾಖಲೆಗಳನ್ನು ಬೇಕಾಗುತ್ತದೆ ಎಂಬ ಮಾಹಿತಿ ಈ ಕೆಳಗಿನ ನೋಡಿ.

ಹೊಸ ರೇಷನ್ ಕಾರ್ಡ್ [New Ration Card] ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು?

  • ಮೊಬೈಲ್ ನಂಬರ್
  • ಕುಟುಂಬದ ಎಲ್ಲಾ ಸದಸ್ಯರ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಮೊಬೈಲ್ ನಂಬರ್ ನೊಂದಿಗೆ ಲಿಂಕ್ ಆಗಿರಬೇಕು.

ಈ ಮೇಲಿನ ದಾಖಲೆಗಳನ್ನು ನೀವು ಸರಿಪಡಿಸಿಕೊಂಡಿಟ್ಟುಕೊಳ್ಳಿ ನೀವು ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಯಾವಾಗ ಜಾಲತಾಣ ತೆಗೆಯುತ್ತದೆ ಅವಾಗಲೇ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಅಥವಾ ಕರ್ನಾಟಕ ಒನ್ ಗ್ರಾಮ ಒನ್ ಕೇಂದ್ರಕ್ಕೆ ಭೇಟಿ ನೀಡಿ.

ಸ್ವಂತ ಮನೆಯ ಕನಸು ನನಸಾಗಬೇಕೆ ? ಹಾಗಿದ್ರೆ ಈ ಸರ್ಕಾರದ ಯೋಜನೆ ಮುಖಾಂತರ ಹಣ ಪಡೆದು ಮನೆ ನಿರ್ಮಿಸಿಕೊಳ್ಳಿ.

ಇದೇ ರೀತಿಯ ಹೆಚ್ಚಿನ ಸುದ್ದಿಗಳನ್ನು ದಿನನಿತ್ಯದಲು ಆಗಲು ಎಲ್ಲರಿಗಿಂತಲು ಮೊದಲು ಇದೇ ತರಹದ ಹೆಚ್ಚಿನ ಅಪ್ಡೇಟ್ಗಳನ್ನು ಪಡೆದುಕೊಳ್ಳಲು ನಮ್ಮ ಜಾಲತಾಣದ ಚಂದದಾರರಾಗಿ ಅಥವಾ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ನಿಮಗೆ ಇದೇ ತರದ ಸುದ್ದಿಗಳು ದಿನ ನಿತ್ಯ ದೊರಕುತ್ತವೆ.

WhatsApp Group Join Now
Telegram Group Join Now
error: Content is protected !!