New Ration Card and Correction News: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ದಿನಾಂಕವನ್ನು ತಿಳಿಸಲಾಗಿದ್ದು ಮತ್ತು ಯಾವ ದಿನಾಂಕದಿಂದ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಸಲಾಗುತ್ತದೆ ಎಂದು ತಿಳಿಸಲಾಗಿದೆ. ಈ ಲೇಖನವನ್ನು ಕೊನೆಯವರೆಗೂ ಓದಿ.
ಸ್ನೇಹಿತರೆ 2019 ರಂದು ಇಲ್ಲಿಯವರೆಗೆ ರೇಷನ್ ಕಾರ್ಡ್ ನ ಅರ್ಜಿ ಸಲ್ಲಿಕೆ ಮತ್ತು ರೇಷನ್ ಕಾರ್ಡ್ ತಿದ್ದುಪಡಿಯ ಪ್ರಕ್ರಿಯೆ ಅಲ್ಪಾವಧಿಯ ವರೆಗೆ ಮಾತ್ರ ಮಾನ್ಯವಾಗಿರುತ್ತದೆ ಆದರೆ ಇದೀಗ ಏಪ್ರಿಲ್ ಒಂದರಿಂದ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಮತ್ತು ಹಳೆ ರೇಷನ್ ಕಾರ್ಡ್ಗಳ ಅಪ್ಡೇಟ್ ಮಾಡಲು ಅರ್ಜಿ ಸಲ್ಲಿಸಲಾಗುವುದು ಎಂದು ತಿಳಿಸಲಾಗಿರುತ್ತದೆ.
ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಯಾವ ದಿನದಂದು ಪ್ರಾರಂಭವಾಗುತ್ತದೆ?
ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಏಪ್ರಿಲ್ ಒಂದನೇ ತಾರೀಖಿನಿಂದ ಅಂದರೆ ಮುಂದಿನ ತಿಂಗಳು ಏಪ್ರಿಲ್ ಒಂದನೇ ತಾರೀಖಿನಿಂದ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಸರ್ಕಾರವು ತಿಳಿಸುತ್ತಿದೆ. ರೇಷನ್ ಕಾರ್ಡ್ ಗೆ ಇನ್ನು ಯಾರು ಅರ್ಜಿ ಸಲ್ಲಿಸಿಲ್ಲ ಅಂತವರು ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸದೆ ಇದ್ದವರು ಇದೀಗ ನಿಮಗೆ ಅವಕಾಶ ಕಲ್ಪಿಸಿಕೊಡಲಾಗಿದೆ ನೋಡಿ.
ಅರ್ಜಿ ಸಲ್ಲಿಸಲು ಮತ್ತು ಯಾವುದೇ ರೀತಿಯ ತಿದ್ದುಪಡಿ ಮತ್ತು ಬದಲಾವಣೆಯನ್ನು ರೇಷನ್ ಕಾರ್ಡ್ ನಲ್ಲಿ ಮಾಡಲು ಅವರ ಆಧಾರ್ ಕಾರ್ಡ್ ಬೇಕಾಗುತ್ತದೆ ಮತ್ತು ಆಧಾರ್ ಕಾರ್ಡಿಗೆ ಲಿಂಕ್ ಇರುವ ಫೋನ್ ನಂಬರ್ ಓ ಟಿ ಪಿ ಬರುತ್ತದೆ. ಇದೆಲ್ಲ ರೆಡಿ ಇಟ್ಟುಕೊಂಡು ನೀವು ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಅಥವಾ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.