ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ? ಒಂದು ದಿನ ಮಾತ್ರ ಕಾಲಾವಕಾಶ!

New Ration Card

New Ration Card: ನಮಸ್ಕಾರ ಸ್ನೇಹಿತರೆ, ಈ ಒಂದು ಲೇಖನದ ಮೂಲಕ ರೇಷನ್ ಕಾರ್ಡ್ (Ration Card) ಮಾಡಿಸಬೇಕು ಎಂದು ಕಾಯುತ್ತಿರುವ ಎಲ್ಲಾ ಜನತೆಗೆ ತಿಳಿಸುವ ವಿಷಯವೇನೆಂದರೆ, ಹೊಸ ಪಡಿತರ ಚೀಟಿಗಳಿಗೆ ಅರ್ಜಿ (New Ration Card Application) ಯಾವಾಗ ಆರಂಭವಾಗಲಿದೆ ಎಂಬ ಮಾಹಿತಿಯನ್ನು ತಿಳಿಸಿ ಕೊಡಲಿದ್ದೇನೆ. ಆದಕಾರಣ ಲೇಖನವನ್ನು ಕೊನೆಯವರೆಗೂ ಓದಿ. ಸವಿಸ್ತಾರವಾಗಿ ಎಲ್ಲವನ್ನು ತಿಳಿಸಲಾಗಿರುತ್ತದೆ.

ಸ್ನೇಹಿತರೆ, ರಾಜ್ಯ ಸರ್ಕಾರವು ಜುಲೈ 17ನೇ ತಾರೀಕು 2024 ರಿಂದ ರಾಜ್ಯದಲ್ಲಿಡೆ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಮಾಡಿಕೊಡುತ್ತೇವೆ ಎಂದು ಹೇಳಲಾಗಿತ್ತು. ಆದರೆ ಇದುವರೆಗೂ ಕೂಡ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿಲ್ಲ. ಹಾಗಾಗಿ ರಾಜ್ಯದಾದ್ಯಂತ ಇನ್ನೂ ಹೊಸ ಪಡಿತರ ಚೀಟಿಯನ್ನು ಪಡೆಯದೇ ಇರುವ ಜನರು ಬೇಸರಕ್ಕೆ ಒಳಗಾಗಿದ್ದಲ್ಲದೆ, ಕಾತುರದಿಂದ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ ಎಂದು ಹೇಳಬಹುದು.

ಇದರಿಂದಾಗಿ, ಇದೇ ತಿಂಗಳ ಅಂದರೆ ಜುಲೈ ತಿಂಗಳ ಒಳಗಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗುವುದು ಎಂಬ ಮಾಹಿತಿಗಳು ತಿಳಿದು ಬಂದಿರುತ್ತವೆ. ಯಾರೆಲ್ಲಾ ಇನ್ನೂ ಹೊಸ ಪಡಿತರ ಚೀಟಿಯನ್ನು ಪಡೆದುಕೊಂಡಿಲ್ಲ, ಅಂಥವರು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕೊಟ್ಟ ತಕ್ಷಣ ಅರ್ಜಿ ಸಲ್ಲಿಸಬಹುದಾಗಿರುತ್ತದೆ. 

ಹೊಸ ಪಡಿತರ ಚೀಟಿ {New Ration Card}

ರೇಷನ್ ಕಾರ್ಡಿಗೆ ಅಂದರೆ, ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳನ್ನು ನೀವು ಮೊದಲು ತಯಾರು ಮಾಡಿ ಇಟ್ಟುಕೊಳ್ಳಿ. ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿಕೊಟ್ಟ ತಕ್ಷಣ ನೀವು ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸಬಹುದಾಗಿರುತ್ತದೆ. 

ಹೊಸ ರೇಷನ್ ಕಾರ್ಡ್ {New Ration Card} ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು! 

  • ಕುಟುಂಬದ ಮುಖ್ಯಸ್ಥೆಯ ಆಧಾರ್ ಕಾರ್ಡ್ 
  • ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ 
  • ಕುಟುಂಬದ ಎಲ್ಲಾ ಸದಸ್ಯರ ಜಾತಿ ಮತ್ತು ಆದಾಯ ಪ್ರಮಾಣ ಪತ್ರ 
  • ಜನನ ಪ್ರಮಾಣ ಪತ್ರ {6 ವರ್ಷದೊಳಗಿನ ಮಕ್ಕಳಿದ್ದರೆ}

ಈ ಮೇಲಿನ ದಾಖಲೆಗಳು ನೀವು ಸರಿಪಡಿಸಿ ಇಟ್ಟುಕೊಳ್ಳಿ. ಯಾವಾಗ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಿಕೊಡಲಾಗುತ್ತದೆ, ನೋಡಿಕೊಂಡು ಅವಾಗ ನೀವು ತಕ್ಷಣವೇ ಅರ್ಜಿ ಸಲ್ಲಿಸಬಹುದು. ಯಾಕೆಂದರೆ ಕೇವಲ ಒಂದು ದಿನ ಮಾತ್ರ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಕಲ್ಪಿಸಿ ಕೊಡುವ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ: Kurigahi Scheme: ಕುರಿ ಮತ್ತು ಮೇಕೆ ಸಾಕಾಣಿಕೆಗೆ ಸರ್ಕಾರದ ಕಡೆಯಿಂದ ₹3ಲಕ್ಷ ಸಹಾಯಧನ!

ಹಾಗಾಗಿ ಸ್ನೇಹಿತರೆ, ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕೊಟ್ಟ ತಕ್ಷಣ ನೀವು ನಿಮ್ಮ ಹತ್ತಿರದ ತಾಲೂಕು ಕಚೇರಿ, ಕರ್ನಾಟಕಒನ್, ಗ್ರಾಮಒನ್ ಅಥವಾ ಗ್ರಾಮ ಪಂಚಾಯಿತಿಯಲ್ಲಿ ಹೋಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಓದುಗರ ಗಮನಕ್ಕೆ: ಸ್ನೇಹಿತರೆ ಹೊಸ ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಇನ್ನೂ ಕಲ್ಪಿಸಿಕೊಡಲಾಗಿಲ್ಲ. ಆದರೆ ನೀವು ತಿದ್ದುಪಡಿ ಮಾಡಿಸಬಹುದಾಗಿರುತ್ತದೆ. ಇನ್ನು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂಬುದು ಕೇವಲ ವಾದಂತಿ ಆಗಿರುತ್ತದೆ. ನಮ್ಮ ಜಾಲತಾಣದ ಚಂದದಾರರಾಗಿರಿ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕೊಟ್ಟ ತಕ್ಷಣ ನಮ್ಮ ಜಾಲತಾಣದಲ್ಲಿ ತಿಳಿಸಲಾಗುವುದು.

ಇದನ್ನೂ ಓದಿ: BSNL Plan: BSNL ನ 150 ದಿನಗಳ ಕಡಿಮೆ ಬೆಲೆಯ ರೀಚಾರ್ಜ್ ಪ್ಲಾನ್! ಅನಿಯಮಿತ ಕರೆಗಳು ಮತ್ತು ಡೇಟಾ ಸಿಗುತ್ತದೆ!

WhatsApp Group Join Now
Telegram Group Join Now

Leave a Reply

Your email address will not be published. Required fields are marked *