NextGen Edu Scholarship 2024: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ನೀವೇನಾದರೂ 10ನೇ ತರಗತಿ ಪಾಸ್ ಆಗಿದ್ದೀರಾ? ಅಥವಾ ನಿಮ್ಮ ಮನೆಯಲ್ಲಿ ನಿಮ್ಮ ಮಕ್ಕಳ 10ನೇ ತರಗತಿ ಪಾಸ್ ಆಗಿದ್ದಾರ? ಅಂತಹ ವಿದ್ಯಾರ್ಥಿಗಳಿಗೆ ₹15,000 ಸ್ಕಾಲರ್ಶಿಪ್ ದೊರಕಲಿದೆ ಲೇಖನವನ್ನು ಕೊನೆಯವರೆಗೂ ಓದಿ.
NextGen Edu Scholarship 2024
ದೇಶಾದ್ಯಂತ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಒಳಿತಿಗಾಗಿ ಗ್ಲೋಬಲ್ ಡೆಲಿವರಿ ಸರ್ವಿಸಸ್ ಸಂಸ್ಥೆಯು ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ ಇದನ್ನು 10ನೇ ತರಗತಿ ಪಾಸ್ ಆಗಿರುವ ವಿದ್ಯಾರ್ಥಿಗಳ ಸದುಪಯೋಗಪಡಿಸಿಕೊಳ್ಳಬಹುದು..
Table of Contents
ಅರ್ಜಿ ಸಲ್ಲಿಸಲು ಯಾರು ಅರ್ಹರು?
ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯು 10ನೇ ತರಗತಿ ಪಾಸ್ ಆಗಿರಬೇಕು ಮತ್ತು 11ನೇ ತರಗತಿಯನ್ನು ಪಡೆದುಕೊಂಡಿರಬೇಕು. 10ನೇ ತರಗತಿಯಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು. 3 ಲಕ್ಷ ರೂಪಾಯಿ ಒಳಗಿನ ಕುಟುಂಬದ ವಾರ್ಷಿಕ ಆದಾಯವನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು!
- ವಿಳಾಸದ ಪುರಾವೆ
- ವಿದ್ಯಾರ್ಥಿಯ ಆಧಾರ್ ಕಾರ್ಡ್
- 10ನೇ ತರಗತಿ ಅಂಕಪಟ್ಟಿ
- ಇತ್ತೀಚಿನ ಭಾವಚಿತ್ರ
- ಆದಾಯ ಪ್ರಮಾಣ ಪತ್ರ
ಈ ಎಲ್ಲ ಮೇಲಿನ ದಾಖಲೆಗಳನ್ನು ಸರಿಪಡಿಸಿಕೊಂಡು ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಹಾಗಾಗಿ ನೀವು 10ನೇ ತರಗತಿ ಪಾಸ್ ಆಗಿದ್ದರೆ ಈ ವಿದ್ಯಾರ್ಥಿ ವೇತನಕ್ಕೆ ಕೆಳಗೆ ನೀಡಿರುವ ಜಾಲತಾಣದ ಲಿಂಕನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್
ಮೇಲೆ ಕೊಟ್ಟಿರುವ ಜಾಲತಾಣದ ಲಿಂಕನ್ನು ಬಳಸಿಕೊಂಡು ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 26 ಜೂನ್ 2024 ಆಗಿರುತ್ತದೆ.
ಇದನ್ನೂ ಓದಿ: ಉಚಿತ ಬೋರ್ವೆಲ್ ಕೊರೆಸಲು ಸರ್ಕಾರದಿಂದ ಸಹಾಯಧನ! ಗಂಗಾ ಕಲ್ಯಾಣ ಯೋಜನೆ!