Panchayat Raj Recruitment: ನಮಸ್ಕಾರ ಕನಾ೯ಟಕದ ಸಮಸ್ತ ಜನತೆಗೆ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಓಂಬುಡ್ಸ್ ಪರ್ಸನ್ಸ್ ಹುದ್ದೆಗಳ ಭರ್ತಿಗೆ ಅರ್ಹತೆ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ ಇಲಾಖೆಯಲ್ಲಿ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವಂತಹ ವಿದ್ಯಾರ್ಹತೆ ಮತ್ತು ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಅರಿತುಕೊಂಡು ನಂತರ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು ಈ ಲೇಖನದ ಕೆಳಗಡೆ ಸೂಚಿಸಿರುವಂತ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆಯನ್ನು ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿಕೊಂಡು ಮತ್ತು ಕೆಳಗಡೆ ಕೊಟ್ಟಿರುವಂತ ಅಧಿಕೃತ ಅಧಿಸೂಚನೆಯ ಲಿಂಕ್ ಹಾಗೂ ಅಧಿಕೃತ ವೆಬೈಟ್ ನ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದುಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಓಂಬುಡ್ಸ್ ಪರ್ಸನ್ಸ್ ಹುದ್ದೆಗಳ ಭರ್ತಿಗೆ ಅರ್ಹತೆ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿರುವಂತಹ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಿ ಈ ಹುದ್ದೆಗಳಿಗೆ ಅಗತ್ಯವಿರುವಂತಹ ವಿದ್ಯಾರ್ಹತೆ ವೇತನ ಶ್ರೇಣಿ ವಯೋಮಿತಿ ಅರ್ಜಿ ಶುಲ್ಕ ಹುದ್ದೆಗಳ ವಿವರಣೆ ಇತರೆ ಎಲ್ಲಾ ಮಾಹಿತಿಯನ್ನು ಕೆಳಗಡೆ ವಿವರಿಸಲಾಗಿದೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವ ಮುಂಚೆ ಅಧಿಸೂಚನೆಯನ್ನು ಓದಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.
ಇಲಾಖೆ ಹೆಸರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್
ಹುದ್ದೆಗಳ ಹೆಸರು: ಓಂಬುಡ್ಸ್ ಪರ್ಸನ್ಸ್
ಅರ್ಹತೆಯನ್ನು ನೋಡುವದಾದರೆ :
ಸಾರ್ವಜನಿಕ ಆಡಳಿತ ಕಾನೂನು ಶೈಕ್ಷಣಿಕ ಕ್ಷೇತ್ರ ಸಮಾಜ ಸೇವೆ ಮತ್ತುಮ್ಯಾನೇಜ್ ಮೆಂಟ್ ಇವುಗಳಲ್ಲಿ ಯಾವುದಾದರೊಂದು ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಕಾಲ ಅನುಭವ ಹೊಂದಿರಬೇಕು ಸಾರ್ವಜನಿಕರೊಂದಿಗೆ ಸಮುದಾಯದ ಸಂಸ್ಥೆಗಳಲ್ಲಿ ಕೆಲಸವನ್ನು ನಿರ್ವಹಿಸಿದ ಅನುಭವವು ಕೂಡ ಒಂದು ಕಡ್ಡಾಯ ಅರ್ಹತೆಯಾಗಿರುತ್ತದೆ.
ವಯೋಮಿತಿ ನೋಡುವದಾದರೆ :
ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವಂತ ಕೊನೆಯ ದಿನಾಂಕಕ್ಕೆ ಗರಿಷ್ಠ 66 ವರ್ಷಗಳನ್ನು ಮೀರಿರಬಾರದು.
ವೇತನಶ್ರೇಣಿ ನೋಡುವದಾದರೆ :
ಕೇಂದ್ರ ಮತ್ತು ರಾಜ್ಯ ಸರ್ಕಾರವು ಹೊರಡಿಸುವಂತ ಆದೇಶಗಳ ಅನುಸಾರವಾಗಿ ಸಂಭಾವನೆಯನ್ನು ಸಿಟ್ಟಿಂಗ್ ಫೀಜು ನೀಡಲಾಗುವುದು ಪ್ರಸ್ತುತ ಮಾಸಿಕ ರೂ.10000/- ಗೌರವಧನ ಮತ್ತು ಪ್ರತಿ ಸಿಟ್ಟಿಂಗ್ ಗೆ ರೂ.2250/-ದಂತೆ ಗರಿಷ್ಠ ರೂ.45000/- ಮಿತಿಗೊಳಪಟ್ಟು ಸಿಟ್ಟಿಂಗ್ ಫೀಜು ನೀಡಲಾಗುವುದು.
ಅರ್ಜಿ ಶುಲ್ಕ ನೋಡುವದಾದರೆ :
ಯಾವುದೇ ತರಹದ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸುವಂತ ವಿಳಾಸ :
ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 5ನೇ ಮಹಡಿ ಪ್ಲಾಟ್ ನಂ 124 ಕೆ.ಎಸ್.ಐ.ಐ.ಡಿ.ಸಿ. ಕಟ್ಟಡ ಐ.ಟಿ ಪಾರ್ಕ್ ಸೌತ್ ಬ್ಲಾಕ್ರಾ ಜಾಜಿನಗರ ಇಂಡಸ್ಟ್ರೀಯಲ್ ಎಸ್ಟೇಟ್ ಬೆಂಗಳೂರು 560010.
ಪ್ರಮುಖ ದಿನಾಂಕಗಳು :
*ಅರ್ಜಿಯನ್ನು ಸಲ್ಲಿಸಲು ಪ್ರಾರಂಭಿಸಿದ ದಿನಾಂಕ – 06/03/2024
*ಅರ್ಜಿ ಸಲಿಸಲು ಕೊನೆಯ ದಿನಾಂಕ – 06/04/2024
ಓದುಗರ ವಿಶೇಷ ಗಮನಕ್ಕೆ : ನಿಮ್ಮ ಕರ್ನಾಟಕ ಶಿಕ್ಷಣವು ತನ್ನ ಓದುಗರಿಗೆ ಯಾವುದೇ ತರಹದ ಸುಳ್ಳು ಸುದ್ದಿಯನ್ನು ತಿಳಿಸುವುದಿಲ್ಲ ಮತ್ತು ಇಂಥಹ ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ ಪೇಜ್ ಅನ್ನು ಅನುಸರಿಸಿ.
ಇಲ್ಲಿ ವರೆಗೆ ಈ ಲೇಖನವನ್ನು ಓದಿದಕ್ಕೆ ಧನ್ಯವಾದಗಳು