Pm Ujjwala yojana: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ ಮಹಿಳೆಯರು ಇನ್ನು ಮುಂದೆ ಒಲೆಯ ಮುಂದೆ ಕುಳಿತು ಅಡುಗೆ ಮಾಡುವ ಅವಶ್ಯಕತೆ ಇಲ್ಲ ಏಕೆಂದರೆ ಪ್ರಧಾನಮಂತ್ರಿ ಉಜ್ವಲ ಯೋಜನೆ ಉಚಿತವಾಗಿ ಗ್ಯಾಸ್ ಸಿಲಿಂಡರನ್ನು ನೀಡಲಾಗುತ್ತಿದ್ದು ಅರ್ಹತೆಗಳ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸ ಬಹುದಾಗಿರುತ್ತದೆ ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಇದೆ ಲೇಖನದಲ್ಲಿ ಕೊಟ್ಟಿರುತ್ತೇನೆ. ಕೊನೆಯವರೆಗೂ ಓದಿ.
ಈ ತಿಂಗಳ ಅನ್ನಭಾಗ್ಯ ಹಣ ಬಂದಿದ್ಯಾ? ಈ ರೀತಿ ಚೆಕ್ ಮಾಡಿಕೊಳ್ಳಿ! ಹಣ ಬಂದಿಲ್ಲ ಅಂದ್ರೆ ಹೀಗೆ ಮಾಡಿ!
ಹಾಗಾದರೆ ಉಚಿತ ಗ್ಯಾಸ್ ಸಿಲೆಂಡರ್ ಅನ್ನು ಪಡೆದುಕೊಳ್ಳಲು ಯಾವೆಲ್ಲ ಅರ್ಹತೆಗಳಿರಬೇಕು ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಬೇಕಾಗುವ ದಾಖಲೆಗಳನ್ನು ಎಲ್ಲಾ ಮಾಹಿತಿಯನ್ನು ಕೆಳಗೆ ನೀಡಿರುತ್ತೇನೆ. ಲೇಖನವನ್ನು ಪೂರ್ತಿಯಾಗಿ ಕೊನೆಯವರೆಗೂ ಓದಿ. ಪ್ರಿಯ ರೀತಿಯ ಸುದ್ದಿಗಳನ್ನು ದಿನನಿತ್ಯ ಓದಲು ಇಷ್ಟಪಡುತ್ತಿದ್ದಾರೆ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ಅಲ್ಲಿ ನಿಮಗೆ ಇದೇ ತರಹದ ಸುದ್ದಿಗಳು ದೊರಕುತ್ತವೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆ! [Pm Ujjwala yojana]
ಪ್ರಧಾನ ಮಂತ್ರಿ ಉಜ್ವಲ ಯೋಜನೆ 2016ರಲ್ಲಿ ಪ್ರಾರಂಭವಾಗಿದ್ದು ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರಿಗೆ ಉಚಿತವಾಗಿ ಎಲ್ ಪಿ ಜಿ ಸಿಲಿಂಡರ್ ಹಾಗೂ ಗ್ಯಾಸ್ ಸ್ಟವ್ ಅನ್ನು ಉಚಿತವಾಗಿ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ನಿಮ್ಮ ಬಳಿ ಬಿಪಿಎಲ್ ಕಾರ್ಡ್ ಇದ್ದರೆ ಸಾಕು ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಹೇಗೆ ಸಲ್ಲಿಸಬೇಕು ಎಂಬುದನ್ನು ನಿಮ್ಮ ಹತ್ತಿರದ ಗ್ಯಾಸ್ ಏಜೆನ್ಸಿಯನ್ನು ಸಂಪರ್ಕಿಸಿ ನಂತರ ಅರ್ಜಿ ಸಲ್ಲಿಸಬಹುದು.
[Pm Ujjwala yojana] ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲು ಮೇಲೆ ನೀಡಿರುವಂತಹ ಜಾಲತಾಣದ ಮೇಲೆ ನೀವು ಕ್ಲಿಕ್ ಮಾಡಬೇಕಾಗುತ್ತದೆ ನಂತರ ನಿಮಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಜಾಲತಾಣ ಓಪನ್ ಆಗುತ್ತದೆ.
- ಅದಾದ ನಂತರ ಉಜ್ವಲ ಯೋಜನೆ 2.0 ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿಕೊಳ್ಳಿ.
- ನಂತರ ನಿಮ್ಮ ಗ್ಯಾಸ್ ವಿತರಣ ಕಂಪನಿಯನ್ನು ಆಯ್ಕೆ ಮಾಡಿಕೊಂಡು ಮುಂದುವರೆಯಿರಿ.
- ಅದಾದ ಮೇಲೆ ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ಅಗತ್ಯವಿರುವ ಎಲ್ಲ ಮಾಹಿತಿಗಳನ್ನು ನೀಡಿ ಮುಂದುವರೆಯಿರಿ.
- ನಂತರ ಉಲ್ಲೇಖದ ಸಂಖ್ಯೆಯನ್ನು ಪಡೆದುಕೊಂಡು ಅರ್ಜಿ ಸಲ್ಲಿಸಿ.
ಗೃಹಲಕ್ಷ್ಮಿ 7ನೇ ಕಂತಿನ ಹಣ ಜಮಾ ಆಗಿದೆ! ಹಣ ಪರಿಶೀಲಿಸಿಕೊಳ್ಳುವುದು ಹೇಗೆ? ಹಣ ಬಂದಿಲ್ಲ ಅಂದ್ರೆ ಏನು ಮಾಡಬೇಕು?
ಈ ರೀತಿಯಾಗಿ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಉಚಿತ ಕ್ಯಾ ಸಿಲಿಂಡರ್ ಹಾಗೂ ಉಚಿತಷ್ಟವನ್ನು ಪಡೆದುಕೊಳ್ಳಲು ನೀವು ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಗ್ಯಾಸ್ ಏಜೆನ್ಸಿಯನ್ನು ಸಂಪರ್ಕಿಸಿ.