ಅರ್ಜಿದಾರರಿಗೆ ಸಿಗಲಿದೆ ₹15,000 ಹಣ! ಕೇಂದ್ರ ಸರ್ಕಾರದ ಯೋಜನೆ!

PM Vishwakarma Yojana

PM Vishwakarma Yojana: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ಪ್ರಮುಖವಾದ ವಿಷಯವೇನೆಂದರೆ, ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅಡಿ ನೀವು ಅರ್ಜಿ ಸಲ್ಲಿಸಿದರೆ ನಿಮಗೆ ₹15,000 ಉಚಿತವಾಗಿ ದೊರಕುತ್ತದೆ. ಹಾಗೂ ಮೂರು ಲಕ್ಷದವರೆಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವು ಕೂಡ ಸಿಗುತ್ತದೆ ಎಂದು ಹೇಳಬಹುದು. ಈ ಮಾಹಿತಿಯನ್ನು ಪೂರ್ತಿ ತಿಳಿದುಕೊಳ್ಳಲು ಲೇಖನವನ್ನು ಕೊನೆಯವರೆಗೂ ಓದಿ. 

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ! {PM Vishwakarma Yojana}

ಹೌದು ಸ್ನೇಹಿತರೆ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅಡಿ ನೀವೇನಾದರೂ ಅರ್ಜಿ ಸಲ್ಲಿಸಿದರೆ, ಹಾಗೂ ನಿಮ್ಮ ಅರ್ಜಿ ಏನಾದರೂ ಅಪ್ರುವಲ್ ಆದರೆ ನಿಮಗೆ ಅಂದರೆ ನಿಮ್ಮ ಖಾತೆಗೆ 15,000 ಹಣ ಜಮಾ ಆಗುತ್ತದೆ. ಆ ಹಣವನ್ನು ಹೊಲಿಗೆ ಯಂತ್ರ ತೆಗೆದುಕೊಳ್ಳಲು ಬಳಸಲಿ ಎಂದು ಈ ಯೋಜನೆಯ ಮೂಲಕ ಜಮಾ ಮಾಡಲಾಗುತ್ತದೆ. 

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವವರು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಇಲ್ಲಿ ಕುಶಲಕರ್ಮಿಗಳು ಮತ್ತು ಸಣ್ಣ ಕೈಗಾರಿಕೆ ಅಥವಾ ಗುಡಿ ಕೈಗಾರಿಕೆ ಮಾಡಿಕೊಳ್ಳುವವರು ಇಲ್ಲಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಇಲ್ಲಿ ಅರ್ಜಿ ಸಲ್ಲಿಸುವವರು ಉದಾಹರಣೆಗೆ ಹೂಗಾರರು, ಕಮ್ಮಾರರು, ಕಂಬಾರರೂ, ಕುಂಬಾರರು, ಹೀಗೆ ಸಣ್ಣ ಕೈಗಾರಿಕೆ ಅಥವಾ ಗುಡಿ ಕೈಗಾರಿಕೆಗಳನ್ನು ಮಾಡುತ್ತಿರುವ ಕುಶಲಕರ್ಮಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಹೌದು ಸ್ನೇಹಿತರೆ, ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಮೂರು ಲಕ್ಷದವರೆಗೆ ಸಾಲವನ್ನು ಕೂಡ ಕಡಿಮೆ ಬಡ್ಡಿ ದರದಲ್ಲಿ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ. ಏಕೆಂದರೆ ನೀವು ಮಾಡುತ್ತಿರುವ ಕೆಲಸವನ್ನು ಇನ್ನಷ್ಟು ಆಧುನಿಕರಣ ಗೊಳಿಸಲು ಸಾಮಗ್ರಿಗಳನ್ನು ಕೊಳ್ಳಲು ಈ ಯೋಜನೆ ಅಡಿಯಲ್ಲಿ ಮೂರು ಲಕ್ಷದವರೆಗೆ ಸಾಲ (Loan Facility) ಸೌಲಭ್ಯವನ್ನು ಕೂಡ ದೊರಕಿಸಿಕೊಡಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು! 

  • ಆಧಾರ್ ಕಾರ್ಡ್ 
  • ಮೊಬೈಲ್ ನಂಬರ್ 
  • ಆದಾಯ ಪ್ರಮಾಣ ಪತ್ರ 
  • ನಿಮ್ಮ ಉದ್ಯೋಗದ ಪ್ರಮಾಣ ಪತ್ರ 

ಸ್ನೇಹಿತರೆ, ಮೇಲೆ ನೀಡಿರುವ ದಾಖಲೆಗಳನ್ನು ತೆಗೆದುಕೊಂಡು ನೀವು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಹಾಗೂ ನಿಮ್ಮ ಹತ್ತಿರದ ಸಿಎಸ್‌ಸಿ ಅಥವಾ ಗ್ರಾಮವನ್ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ಯಾವ ದಾಖಲೆಗಳು ಬೇಕಾಗುತ್ತದೆ ಎಂದು ಮೊದಲು ತಿಳಿದುಕೊಂಡು, ನಂತರ ಆ ದಾಖಲೆಗಳನ್ನು ಒದಗಿಸುವ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಕೊನೆಯ ದಿನಾಂಕ ಇರುವುದಿಲ್ಲ. ಹಾಗಾಗಿ ನೀವು ಯಾವಾಗ ಬೇಕಾದರೂ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗೆ ಭೇಟಿ ನೀಡಿ ಹೆಚ್ಚಿನ ವಿವರಗಳನ್ನು ಪಡೆಯುವ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ನೀವೇನಾದರೂ ಆಯ್ಕೆಯಾದರೆ ನಿಮಗೆ ಒಂದು ವಾರ ಟ್ರೈನಿಂಗ್ ಗೋಸ್ಕರ ಕರೆಯುತ್ತಾರೆ. ಅಲ್ಲಿ ನಿಮಗೆ ನೀವು ಮಾಡುತ್ತಿರುವ ಕೆಲಸದ ಮೇಲೆ ತರಬೇತಿಯನ್ನು ನೀಡಿ ನಿಮಗೆ ನಿಮ್ಮ ಖಾತೆಗೆ 15,000 ಹಣವನ್ನು ಜಮಾ ಮಾಡಲಾಗುತ್ತದೆ. 

ಹಾಗೂ ನೀವು ಮಾಡುತ್ತಿರುವ ಕೆಲಸವನ್ನು ಇನ್ನಷ್ಟು ಆಧುನಿಕರಣ ಗೊಳಿಸಲು ಈ ಯೋಜನೆ ಇಡಿ ನೀವೇನಾದರೂ ಆಯ್ಕೆಯಾದರೆ 3, ಲಕ್ಷ ವರೆಗೂ ನೀವು ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಪಡೆದುಕೊಳ್ಳಬಹುದಾಗಿರುತ್ತದೆ.

ಓದುಗರ ಗಮನಕ್ಕೆ: ಸ್ನೇಹಿತರೆ ಈ ಲೇಖನದಲ್ಲಿ ನಿಮಗೆ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಮಾಹಿತಿ ತಿಳಿಸಿಕೊಡಲಾಗಿರುತ್ತದೆ. ಹಾಗೂ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಭೇಟಿ ನೀಡುವ ಮೂಲಕ ಯಾವ ದಾಖಲೆಗಳು ಬೇಕಾಗುತ್ತವೆ ಎಂದು ತಿಳಿದುಕೊಂಡು ಅರ್ಜಿ ಸಲ್ಲಿಸಬಹುದಾಗಿರುತ್ತದೆ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *